ಏಳು ಕ್ಷೇತ್ರದಲ್ಲಿ ಬೇರೆ ‌ಪಕ್ಷದ ಅಭ್ಯರ್ಥಿಗಳಿಗೆ ಬಾಹ್ಯ ಬೆಂಬಲ ಸೂಚಿಸಿದ ಜೆಡಿಎಸ್

Date:

ರಾಜ್ಯ ವಿಧಾನಸಭಾ ಚುನಾವಣೆಗೆ 20 ದಿನ ಬಾಕಿ ಉಳಿದಿದ್ದು, ಏಳು ವಿಧಾನಸಭಾ ಕ್ಷೇತ್ರದಲ್ಲಿ ಬೇರೆ ಬೇರೆ ಪಕ್ಷಗಳ ಅಭ್ಯರ್ಥಿಗಳಿಗೆ ಅಧಿಕೃತವಾಗಿ ಜೆಡಿಎಸ್‌ ಬಾಹ್ಯ ಬೆಂಬಲ ಘೋಷಿಸಿದೆ.

- Advertisement -

ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಅವರು ಬಾಹ್ಯ ಬೆಂಬಲ ಸೂಚಿಸಿರುವ ಕ್ಷೇತ್ರಗಳ ಪಟ್ಟಿ ಬಿಡುಗಡೆ ಮಾಡಿದ್ದು, “ಕಲಬುರಗಿ ಗ್ರಾಮಾಂತರ ಕ್ಷೇತ್ರದಲ್ಲಿ ಸಿಪಿಐಎಂ ಅಭ್ಯರ್ಥಿಗೆ ಬೆಂಬಲ ಸೂಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಬಾಗೇಪಲ್ಲಿ ಸಿಪಿಐಎಂ, ಕೆ ಆರ್‌ ಪುರಂ ಸಿಪಿಐಎಂ, ಸಿ ವಿ ರಾಮನ್‌ ನಗರ ಆರ್‌ಪಿಐ, ವಿಜಯನಗರ ಆರ್‌ಪಿಐ, ಮಹದೇವಪುರ ಆರ್‌ಪಿಐ ಅಭ್ಯರ್ಥಿಗಳಿಗೆ ಬೆಂಬಲ ನೀಡಿದೆ.

ನಂಜನಗೂಡು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ದರ್ಶನ್‌ ಧ್ರವನಾರಾಯಣ ಅವರಿಗೆ ಜೆಡಿಎಸ್‌ ಬೆಂಬಲ ಸೂಚಿಸಿದೆ.

ಜೆಡಿಎಸ್‌
e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2027ರ ಚುನಾವಣೆ | ಬಿಜೆಪಿಯ ಲೂಟಿ ವಿರುದ್ಧ ಕಾಂಗ್ರೆಸ್ ಸಮರ: ‘ಸೇವ್ ಗೋವಾ’ ಅಭಿಯಾನದಲ್ಲಿ ರಾಹುಲ್ ಸಾಥ್

2027ರ ಗೋವಾ ವಿಧಾನಸಭೆ ಚುನಾವಣೆಗೆ ಭರ್ಜರಿ ತಳಹದಿ ನಿರ್ಮಿಸಲು ಮುಂದಾಗಿರುವ ಕಾಂಗ್ರೆಸ್,...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್ ಸಾಹೇಬ್’

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ...

ಪ್ರಜಾಪ್ರಭುತ್ವದ ಗಟ್ಟಿತನವಿರುವುದು ಪ್ರಜೆಗಳಿಗೆ ಸರ್ಕಾರವನ್ನು ಪ್ರಶ್ನಿಸುವ ಸ್ವಾತಂತ್ರ್ಯ ಇರುವಲ್ಲಿ: ಸಿಎಂ ಡಿ.ಕೆ ಶಿವಕುಮಾರ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರದ ಹೊಣೆಗಾರಿಕೆಯೇ ಬುನಾದಿಯಾಗಿದೆ. ಎಲ್ಲರೂ ಸರ್ಕಾರಕ್ಕೆ ಕುರುಡಾಗಿ ತಲೆಬಾಗುವುದೇ...