ಕನ್ನಡ ರಾಜ್ಯೋತ್ಸವದಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪ್ರೇಮಿಗಳು

Date:

ಬೇತಮಂಗಲ: ಇಲ್ಲಿನ ಬಸ್ ನಿಲ್ದಾಣದ ಅಂಬೇಡ್ಕರ್ ಪುತ್ಥಳಿ ಮುಂಭಾಗದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಯುವ ವೇದಿಕೆ ಕರ್ನಾಟಕ ಸಂಘಟನೆ ಆಶ್ರಯದಲ್ಲಿ ಅಂತರ್ಜಾತಿ ವಿವಾಹವು ಕನ್ನಡ ರಾಜ್ಯೋತ್ಸವ ದಿನದಂದು ನಡೆಯಿತು.

- Advertisement -

ಪಟ್ಟಣದ ಅಂಬೇಡ್ಕರ್ ಪ್ರತಿಮೆಗೆ ನವ ವಿವಾಹಿತರು ಮಾಲಾರ್ಪಣೆ ಮಾಡುವ ಮೂಲಕ ನೂತನ ಜೀವನಕ್ಕೆ ಕಾಲಿಟ್ಟರು, ಒಬ್ಬರನ್ನೊಬ್ಬರು ಹಲವು ವರ್ಷಗಳಿಂದ‌ ಪ್ರೀತ್ಸುತ್ತಿದ್ದ ಯುವಕ ವೆಂಕಟೇಶ್ ಹಾಗೂ ಯುವತಿ ಅಮೂಲ್ಯ ನವ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಹಾಸನ ಜಿಲ್ಲೆಯ ಅಮೂಲ್ಯ, ‌ ಬೇತಂಮಗಲ ಹೋಬಳಿಯ ಟಿ.ಗೊಲ್ಲಹಳ್ಳಿ ಗ್ರಾಮ ಪಂಚಾಯತಿಯ ತಿಮ್ಮಸಂದ್ರ ಗ್ರಾಮದ ವೆಂಕಟೇಶ್ ಪೋಷಕರ ಸಮ್ಮುಖದಲ್ಲಿ ವಿವಾಹವಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಈ ವೇಳೆ ಎವೈವಿಕೆ ಸಂಘಟನೆ ಅಧ್ಯಕ್ಷ ಜೈಭೀಮ್ ಶ್ರೀನಿವಾಸ್ ಮಾತನಾಡಿ, ಹಾಸನ ಮೂಲದ ಅಮೂಲ್ಯ ಹಾಗೂ ಕೆಜಿಎಫ್ ತಾಲ್ಲೂಕಿನ ತಿಮ್ಮಸಂದ್ರ ಗ್ರಾಮದ ಯುವಕ ವೆಂಕಟೇಶ್ ಪರಸ್ಪರ ಹಲುವು ವರ್ಷಗಳಿಂದ ಪ್ರೀತಿಸುತ್ತಿದ್ದೂ ಯುವಕ ಪರಿಶಿಷ್ಟ ಜಾತಿಗೆ ಸೇರಿರುತ್ತಾನೆ ಯುವಕಿ ಒಕ್ಕಲಿಗ ಜಾತಿಗೆ ಸೇರಿರುತ್ತಾಳೆ ಆದರೆ ಇವರ ವಿವಾಹಕ್ಕೆ ಯುವಕೀಯ ಮನೆಯಲ್ಲಿ ಒಪ್ಪದ ಕಾರಣ ಡಾ ಬಿ ಆರ್ ಅಂಬೇಡ್ಕರ್ ಯುವ ವೇದಿಕೆ ಕರ್ನಾಟಕ ಸಂಘಟನೆಯ ನೆರುವು ಕೇಳಿದಾಗ ಸಂಘಟನೆ ಪದಾಧಿಕಾರಿಗಳ ಆಶ್ರಯದಲ್ಲಿ ಬೇತಮಂಗಲದ ಅಂಬೇಡ್ಕರ್ ಪ್ರತಿಮೆ ಎದುರು ಅಂತರ್ಜಾತಿ ವಿವಾಹ ಮಾಡಲಾಯಿತು ಎಂದು ತಿಳಿಸಿದರು.

ಇದನ್ನು ಓದಿದ್ದೀರಾ..? ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರದ ಪದವೀಧರರು ನೋಂದಣಿ ಮಾಡಿಕೊಳ್ಳಲು ತೋಪಲ್ಲಿ ಚೌಡರೆಡ್ಡಿ ಮನವಿ

ಈ ಸಂದರ್ಭದಲ್ಲಿ ರಾಜ್ಶಾಧ್ಶಕ್ಷರು ಜೈಭೀಮ್ ಶ್ರೀನಿವಾಸ್ˌ ರಾಜ್ಶ ಯುವ ಘಟಕ ಉಪಾಧ್ಶಕ್ಷರು ಕೃಷ್ಣಮೂರ್ತಿˌ ಜಿಲ್ಲಾಧ್ಶಕ್ಷರು ಗೋವಿಂದಪ್ಪˌ ತಾಲ್ಲೂಕು ಅಧ್ಶಕ್ಷರು ಕಣ್ಣೂರು ರಾಜೇಶ್ˌ ಹೋಬಳಿ ಅಧ್ಶಕ್ಷರು ಸಂಜು ಹಾಗೂ ಯುವ ಮುಖಂಡ ಕಿಶೋರ್ ಹಲವಾರು ಯುವಕರು ಇದ್ದರು

Advertisements
WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಗಾರಪೇಟೆ | ಚೆನ್ನೈ- ಬೆಂಗಳೂರು ‌ಹೈವೇನಲ್ಲಿ ಬೀಕರ ಅಪಘಾತ ನಾಲ್ವರು ಸ್ಥಳದಲ್ಲೇ ಸಾವು

ಬಂಗಾರಪೇಟೆ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್ ಕಾರಿಡಾರ್ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ...

ಕೋಲಾರ | ಸಾಲ ಮರುಪಾವತಿಸಿ, ಸಹಕಾರಿ ವ್ಯವಸ್ಥೆ ಉಳಿಸಿ: ಕೊತ್ತೂರು ಮಂಜುನಾಥ್

ರೈತರು ಹಾಗೂ ಮಹಿಳಾ ಸ್ವಸಹಾಯ ಸಂಘಗಳಿಗೆ ಮತ್ತೆ ಸಾಲ ಸೌಲಭ್ಯ ಕಲ್ಪಿಸಲು...

ಕೋಲಾರ | ನರಸಾಪುರದಲ್ಲಿ ಸೆ.26ರಂದು ಪ್ರಜಾ ಸೇವೆ ಆಂದೋಲನ

ಒಂದೇ ಸೂರಿನಡಿ ಸಾರ್ವಜನಿಕರ ಅರ್ಜಿ ಹಾಗೂ ಅಹವಾಲುಗಳನ್ನು ಸ್ವೀಕರಿಸಿ, ಸಾಧ್ಯವಾದಷ್ಟು ಸ್ಥಳದಲ್ಲೇ...