ಅರ್ಹ ಫಲಾನುಭವಿಗಳಿಗೆ ಬಿಪಿಎಲ್ ಕಾರ್ಡ್ ವಿತರಿಸಲು ಸೀತಿಹೊಸೂರು ಮುರಳಿಗೌಡ ಒತ್ತಾಯ

Date:

ಕೋಲಾರ : ಜಿಲ್ಲೆಯಾದ್ಯಂತ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಕಾರ್ಡಿಗೆ ವರ್ಗಾವಣೆಗೊಂಡಿರುವ ಎಲ್ಲಾ ಅರ್ಹ ಫಲಾನುಭವಿಗಳನ್ನು ಗುರುತಿಸಿ ಮತ್ತೆ ಎಪಿಎಲ್ ಕಾರ್ಡ ನಿಂದ ಬಿಪಿಎಲ್ ಕಾರ್ಡಿಗೆ ಪರಿವರ್ತನೆ ಗೊಳಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಕಿಸಾನ್ ಘಟಕದ ಜಿಲ್ಲಾಧ್ಯಕ್ಷ ಸೀತಿಹೊಸೂರು ಮುರಳಿಗೌಡ ಬುಧವಾರ ಜಿಲ್ಲಾ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ್ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

- Advertisement -

ರಾಜ್ಯ ಸರ್ಕಾರದ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯಿಂದ ಕೆಲವು ಮಾನದಂಡಗಳ ಆಧಾರದಲ್ಲಿ ಬಿಪಿಎಲ್ ಕಾರ್ಡ್ ದಾರರನ್ನು ಎಪಿಎಲ್ ವರ್ಗಾವಣೆ ಮಾಡಿದ್ದಾರೆ ಅವರಿಗೆ ಬಿಪಿಎಲ್ ಕಾರ್ಡ್ ಸೇರಿದಂತೆ ಹೊಸದಾಗಿ ಕಾರ್ಡ್‌ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಬೇಕು ಬಿಪಿಎಲ್ ಕುಟುಂಬಗಳಿಗೆ ರಾಜ್ಯದ ಎಲ್ಲಾ ಸಾರ್ವಜನಿಕ ಆಸ್ಪತ್ರೆಗಳಿಗೆ ಸಿಟಿ ಸ್ಕ್ಯಾನ್, ಎಂಆರ್‌ಐ ಸ್ಕ್ಯಾನ್, ಅಲ್ಟ್ರಾಸೌಂಡ್‌ ಹಾಗೂ ಅಂಗಾಂಗ ಕಸಿ ಸೌಲಭ್ಯಗಳನ್ನು ಉಚಿತವಾಗಿ ಸೌಲಭ್ಯಗಳಿಗೆ ಬಿಪಿಎಲ್ ಕಾರ್ಡ್ ಕಡ್ಡಾಯವಾಗಿ ಇದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಆರೋಗ್ಯ ಸೌಲಭ್ಯ ಪಡೆಯಲು ಸಾರ್ವಜನಿಕರಿಗೆ ನೆರವಾಗಲು ಸರ್ಕಾರ ಕೂಡಲೇ ಸಲ್ಲಿಕೆಯಾದ ಬಿಪಿಎಲ್ ಕಾರ್ಡುಗಳ ಅರ್ಜಿ ಪರಿಷ್ಕರಣೆ ಮಾಡಿಸಬೇಕು ರಾಜ್ಯ ಸರ್ಕಾರ ನುಡಿದಂತೆ ಎಲ್ಲಾ ರೈತರಿಗೂ 10 ಕೆ.ಜಿ ಅಕ್ಕಿಯನ್ನು ಅನ್ನ ಭಾಗ್ಯ ರೂಪದಲ್ಲಿ ಕೊಡುತ್ತಿರುವುದು ರಾಜ್ಯದಲ್ಲಿ ಹಸಿವು ಮುಕ್ತ ಕರ್ನಾಟಕ ಮಾಡಿರುವುದಕ್ಕೆ ಸಚಿವ ಕೆ ಎಚ್ ಮುನಿಯಪ್ಪ ಸೇರಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೂ ಧನ್ಯವಾದ ತಿಳಿಸಿದರು.

ಇದನ್ನು ಓದಿದ್ದೀರಾ..? ಅರ್ಹ ನಿವೇಶನ ಮನೆ ರಹಿತರಿಗೆ ವಿತರಿಸಬೇಕು

ಆಹಾರ ಮತ್ತು ನಾಗರೀಕ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ್ ಮನವಿಗೆ ಸ್ಪಂದಿಸಿ ಅರ್ಹ ಫಲಾನುಭವಿಗಳಿಗೆ ಅತಿ ಶೀಘ್ರದಲ್ಲಿ ಅರ್ಜಿಗಳನ್ನು ಕೂಲಂಕುಶವಾಗಿ ಪರಿಶೀಲಿಸಿ ಜಿಲ್ಲೆಯ ರೈತಾಪಿ ವರ್ಗಕ್ಕೆ ಯಾವುದೇ ತೊಂದರೆ ಆಗದಂತೆ ಸಹಕರಿಸುವುದಾಗಿ ಭರವಸೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆಜಿಎಫ್ | ಗಾಳಿ ಮಳೆಗೆ ಮನೆಯ ಮೇಲ್ಚಾವಣಿ ನಾಶ ಕುಟುಂಬಸ್ಥರು ಕಣ್ಣೀರು

ಬೇತಮಂಗಲ ಸಮೀಪದ ಹುಲ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೆಂಕಟಾಪುರ ಗ್ರಾಮದ ರತ್ನಮ್ಮ...

ಕೋಲಾರ | ಬೆಗ್ಲಿ ಹೊಸಹಳ್ಳಿ ಶಾಲೆಯಲ್ಲಿ ಗುರುವಂದನಾ ಮತ್ತು ಸ್ನೇಹ ಸಮ್ಮಿಲನ

ತಾಲೂಕಿನ ಬೆಗ್ಲಿ ಹೊಸಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ 2003-2004ನೇ ಸಾಲಿನ ವಿದ್ಯಾರ್ಥಿಗಳಿಂದ...

ಕೋಲಾರ | ಅವೈಜ್ಞಾನಿಕ ರಸ್ತೆ, ಚರಂಡಿ ಕಾಮಗಾರಿ: ವಿಜಯಗರ ಬಡಾವಣೆ ನಿವಾಸಿಗಳು ಆಕ್ರೋಶ

ನಗರ ಹೊರವಲಯದ ಕೊಂಡರಾಜನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿಜಯನಗರ ಬಡಾವಣೆಯಲ್ಲಿ (ಹಾರೋಹಳ್ಳಿ...

ಶ್ರೀನಿವಾಸಪುರ | ದಕ್ಷಿಣ ಭಾರತ ಮಟ್ಟದ ಬಾಡಿಬಿಲ್ಡಿಂಗ್ ಸ್ಪರ್ಧೆಯಲ್ಲಿ ಶ್ರೀನಿವಾಸಪುರದ ಅಬ್ಬಾಸ್ ಬಾಬುಗೆ ತೃತೀಯ ಸ್ಥಾನ

ಶ್ರೀನಿವಾಸಪುರ: ಪಟ್ಟಣದ ಅಕ್ಬರ್ ರಸ್ತೆಯ ನಿವಾಸಿ ಅಬ್ಬಾಸ್ ಬಾಬು ಅವರು ಬೆಂಗಳೂರಿನಲ್ಲಿ...