ಕೊಪ್ಪಳ | ಜನಾರ್ದನ ರೆಡ್ಡಿ ಹೆಸರಿರುವ ಬ್ಯಾಡ್ಜ್‌ ಧರಿಸಿಬಂದ ಮಹಿಳೆ; ಮತಗಟ್ಟೆಯಲ್ಲಿ ಗದ್ದಲ

Date:

ಕೊಪ್ಪಳ ಜಿಲ್ಲೆಯ ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಕೆಆರ್‌ಪಿಪಿ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.

- Advertisement -

ಗಂಗಾವತಿಯ ಮತಗಟ್ಟೆ ಸಂಖ್ಯೆ 159 ಮತ್ತು 160ರಲ್ಲಿ ಕೆಆರ್‌ಪಿಪಿಯ ಮಹಿಳಾ ಏಜೆಂಟ್‌ವೊಂಬ್ಬರು ತಮ್ಮ ಸೀರೆಗೆ ಜನಾರ್ದನ ರೆಡ್ಡಿ ಹೆಸರಿರುವ ಬ್ಯಾಡ್ಜ್‌ ಹಾಕಿಕೊಂಡು ಬಂದಿದ್ದರು. ಅವರಿಗೆ ಮತಗಟ್ಟೆಯಲ್ಲಿ ಕೂರಲು ಹೇಗೆ ಅವಕಾಶ ಕೊಟ್ಟಿರಿ ಎಂದು ಚುನಾವಣಾ ಅಧಿಕಾರಿಗಳನ್ನು ಬಿಜೆಪಿ ಮತ್ತು ಕಾಂಗ್ರೆಸ್‌ ಕಾರ್ಯಕರ್ತರು ತರಾಟೆಗೆ ತೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಪರವಾನಗಿ ಪಡೆದು ಬ್ಯಾಡ್ಜ್‌ ಧರಿಸಿದ್ದಾಗಿ ಮಹಿಳೆ ವಾದಿಸಿದ್ದಾರೆ. ಬಿಜೆಪಿ – ಕಾಂಗ್ರೆಸ್‌ ಕಾರ್ಯಕರ್ತರ ಆಕ್ರೋಶಕ್ಕೆ ಮಣಿದ ಚುನಾವಣಾ ಅಧಿಕಾರಿಗಳು ಮಹಿಳೆಯನ್ನು ಮತಗಟ್ಟೆಯಿಂದ ಹೊರಗೆ ಕಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...