ಮಾಜಿ ಮೇಯರ್ ಶಾಂತಕುಮಾರಿ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರ್ಪಡೆ

Date:

ಬೆಂಗಳೂರಿನ ಮಾಜಿ ಮೇಯರ್, ಬಿಜೆಪಿ ನಾಯಕಿ ಶಾಂತಕುಮಾರಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

- Advertisement -

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾದ ಹೊತ್ತಲ್ಲೇ ಕಾಂಗ್ರೆಸ್ ಸೇರುವ ಬಿಜೆಪಿ ನಾಯಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಮಾಜಿ ಶಾಸಕರು ಮತ್ತು ಮಾಜಿ ಸಚಿವರು ಬಿಜೆಪಿ ತೊರೆದು ‘ಕೈ’ ಹಿಡಿಯುತ್ತಿರುವ ಬೆನ್ನಲ್ಲೇ ಸ್ಥಳೀಯ ಮುಖಂಡರು ಸಹ ಕಾಂಗ್ರೆಸ್‌ ಕಡೆ ಮುಖ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಸಿದ್ಧರಾಮಯ್ಯ, ಶಾಸಕ ಎಂ ಕೃಷ್ಣಪ್ಪ ಮತ್ತು ಪ್ರಿಯಕೃಷ್ಣ ಅವರ ಸಮ್ಮುಖದಲ್ಲಿ ಬಿಜೆಪಿ ಮಾಜಿ ಮೇಯರ್ ಶಾಂತಕುಮಾರಿ ರವಿಕುಮಾರ್ ಮತ್ತು ನಾಗರಭಾವಿ ವಾರ್ಡ್ ಬಿಜೆಪಿ ಅಧ್ಯಕ್ಷ ಮಾರುತಿ ಅವರು ಕಾಂಗ್ರೆಸ್ ಸೇರಿದರು. ಶಾಂತಕುಮಾರಿ ಅವರು ಬಿಜೆಪಿಯ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಶಾಂತಕುಮಾರಿ ಅವರು ಮೂಡಲ ಪಾಳ್ಯ ವಾರ್ಡ್‌ ಸದಸ್ಯರಾಗಿದ್ದರು, 2018ರ ಅವಧಿಯಲ್ಲಿ ಬೆಂಗಳೂರು ಮೇಯರ್ ಆಗಿದ್ದರು.

ಬಿಜೆಪಿ ನಾಯಕರು ಅಷ್ಟೇ ಅಲ್ಲದೆ, ಜೆಡಿಎಸ್ ನಾಯಕರಾದ ವಸಂತ್, ರಮೇಶ್, ನಾರಾಯಣಗೌಡ ಹಾಗೂ ಇತರ ಬೆಂಬಲಿಗರು ‘ಕೈ’ ಹಿಡಿದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿವಾದದ ನಡುವೆ ಒಡಿಶಾ ಮುಖ್ಯ ಚುನಾವಣಾಧಿಕಾರಿ ಸ್ವಯಂ ನಿವೃತ್ತಿಗೆ ಅರ್ಜಿ; ಆರ್ ಎಸ್ ಗೋಪಾಲನ್ ಹೇಳಿದ್ದೇನು?

ಒಡಿಶಾದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡ...

ಇಡಿ ಅಧಿಕಾರಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ಪ್ರಕರಣ: ಪ್ರತಿಕ್ರಿಯಿಸಲು ವಿಳಂಬ ಮಾಡಿದ ಸಿಎಂ ಸೊರೇನ್‌ಗೆ ಜಾರ್ಖಂಡ್ ಹೈಕೋರ್ಟ್ ದಂಡ

ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ...

ದ್ವೇಷಭಾಷಣ ಆರೋಪ: TMC ಸಂಸದೆ ಮಹುವಾ ಮೊಯಿತ್ರಾಗೆ ಬಂಧನದಿಂದ ಮುಕ್ತಿ; ಕ್ಷೇತ್ರ ಭೇಟಿ ವೇಳೆ ಭದ್ರತೆ ನೀಡಲು ಹೈಕೋರ್ಟ್‌ ಸೂಚನೆ

ದ್ವೇಷಪೂರಿತ ಭಾಷಣ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಗಾಳದ ಟಿಎಂಸಿ...