ಮಡಿಕೇರಿ | ಹಣ ಹಂಚಿಕೆ ವಿಷಯಕ್ಕೆ ಬಿಜೆಪಿಗರ ನಡುವೆ ಮಾರಾಮಾರಿ; ನಗರಸಭೆ ಸದಸ್ಯೆ ಮೇಲೆ ಗಂಭೀರ ಹಲ್ಲೆ

Date:

ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಡಿಕೇರಿ ನಗರಸಭೆ ಸದಸ್ಯೆ ಶ್ವೇತಾ ಪ್ರಶಾಂತ್‌ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಕೊಡಗು ಜಿಲ್ಲೆಯ ಮಡಿಕೇರಿ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ, ಬಿಜೆಪಿ ಅಭ್ಯರ್ಥಿ ಅಪ್ಪಚ್ಚು ರಂಜನ್‌ ಅವರ ಸಹವರ್ತಿ ಪಿ.ಡಿ ಪೊಣ್ಣಪ್ಪ ಎಂಬಾತ ಶ್ವೇತಾ ಅವರ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಚುನಾವಣೆಯ ವೇಳೆ ಮತದಾರರಿಗೆ ಹಣ ಹಂಚಿಕೆ ಮಾಡುವ ವಿಷಯಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಜಗಳವಾಗಿದೆ ಎಂದು ತಿಳಿದು ಬಂದಿದೆ.

ಆರೋಪಿ ಪೊಣ್ಣಪ್ಪ ಈ ಹಿಂದೆ, ಮಡಿಕೇರಿ ನಗರಸಭೆ ಅಧ್ಯಕ್ಷರಾಗಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಪಕ್ಷಾಂತರಿಗಳಿಗೆ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ತಿರಸ್ಕರಿಸಬೇಕು

ಸ್ಥಳೀಯ ನಿವಾಸಿಯೊಬ್ಬರು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಬಿಜೆಪಿ ಮುಖಂಡೆ ಶ್ವೇತಾ ಪ್ರಶಾಂತ್‌ ಅವರು ನಗರಸಭೆಯ ಹಾಲಿ ಸದಸ್ಯರಾಗಿದ್ದಾರೆ. ಮಡಿಕೇರಿ ಕ್ಷೇತ್ರದಲ್ಲಿ ಬಿಜೆಪಿ ಎರಡು ಬಣಗಳಾಗಿದ್ದು, ಚುನಾವಣೆಯ ಹಣ ಹಂಚಿಕೆ ವಿಷಯದಲ್ಲಿ ಗಲಾಟೆಗಳು ಆರಂಭವಾಗಿದ್ದವು. ಶ್ವೇತಾ ಮೇಲೆ ಪೊಣ್ಣಪ್ಪ ಹಲ್ಲೆ ನಡೆಸಿದ್ದು, ಶ್ವೇತಾ ಅವರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಬಿಜೆಪಿ ಶ್ರೀಮಂತರ ಓಲೈಕೆ ರಾಜಕಾರಣ ಮಾಡುತ್ತಿದೆ: ಕಿಮ್ಮ‌ನೆ ರತ್ನಾಕರ

ಬಿಜೆಪಿಯಿಂದ ಶ್ರೀಮಂತರ ಓಲೈಕೆಯ ರಾಜಕಾರಣ ನಡೆಯುತ್ತಿದೆ‌. ಅದನ್ನು ತಡೆಯಬೇಕಿದೆ ಎಂದು ಮಾಜಿ...

ಬೆಂಗಳೂರು | ಬರೋಬ್ಬರಿ ₹67.5 ಕೋಟಿಗೆ ಸೇಲ್ ಆದ ಕೋರಮಂಗಲದ ನಿವೇಶನ

ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿ ಹೊಂದುತ್ತಿರುವ ನಗರ. ನಗರದಲ್ಲಿ ಒಂದು ಸ್ವಂತ...

ತುಮಕೂರು | ‘ದಲಿತರ ಸಂವಿಧಾನ’ ಎಂದು ವಿವಾದ ಸೃಷ್ಟಿಸಿದ ಬಿಜೆಪಿ ಶಾಸಕ ಬಿ ಸುರೇಶ್ ಗೌಡ

ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಬದಲಾವಣೆ ವಿಷಯ ಮಹತ್ವ ಪಡೆದುಕೊಂಡಿದೆ. ಸಂವಿಧಾನ ಬದಲಿಸುತ್ತೇವೆ...

ಬೆಂಗಳೂರು | ಗೋವಾ ಕನ್ನಡಿಗರ ಮೇಲೆ ದೌರ್ಜನ್ಯ; ನ್ಯಾಯಕ್ಕಾಗಿ ರಾಷ್ಟ್ರಪತಿಗೆ ಕರವೇ ಮನವಿ

ಗೋವಾ ಕನ್ನಡಿಗರ ರಕ್ಷಣೆಗೆ ರಾಷ್ಟ್ರಪತಿಯರು ಮಧ್ಯೆ ಪ್ರವೇಶಿಸಿ ನ್ಯಾಯ ನೀಡಬೇಕು ಎಂದು...