ಮಂಡ್ಯ | ಬಿಜೆಪಿಗರು ನೀಡಿದ್ದ ಸೀರೆಯನ್ನು ವಾಪಸ್ ಎಸೆದ ಮಹಿಳೆಯರು

Date:

ರಾಜ್ಯಾದ್ಯಂತ ಮತದಾನ ಭರ್ಜರಿಯಾಗಿ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಯ ಕೆ.ಆರ್‌ ಪೇಟೆ ತಾಲೂಕಿನ ಗಂಜಿಗೆರೆ ಗ್ರಾಮ ರಾಜ್ಯದ ಗಮನ ಸೆಳೆದಿದೆ. ಗ್ರಾಮದ ಬಹುತೇಕ ಮಹಿಳೆಯರು ಬಿಜೆಪಿ ಬೆಂಬಲಿಗರು ನೀಡಿದ್ದ ಸೀರೆ ಮತ್ತು ಕೋಳಿಯನ್ನು ಹಿಂದಿರುಗಿಸಿದ್ದಾರೆ.

- Advertisement -

ಕೆ.ಆರ್‌ ಪೇಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಸಿ ನಾರಾಯಣಗೌಡ ಅವರಿಗೆ ಮತ ನೀಡುವಂತೆ ಬಿಜೆಪಿ ಮುಖಂಡರು ಗ್ರಾಮದ ಎಲ್ಲ ಮನೆಗಳಿಗೆ ಸೀರೆ ಮತ್ತು ಕೋಳಿಯನ್ನು ಹಂಚಿದ್ದರು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಗ್ರಾಮದ ಮಹಿಳೆಯರು ಮತದಾನಕ್ಕೂ ಮುನ್ನ ಬಿಜೆಪಿಗರು ನೀಡಿದ್ದ ಸೀರಿಯನ್ನು ವಾಪಸ್‌ ಎಸೆದು, ಕೋಳಿಯನ್ನು ಹಿಂದಿರುಗಿಸಿದ್ದಾರೆ. “ದಲಿತ ವಿರೋಧಿಯಾಗಿರುವ ಬಿಜೆಪಿಗೆ ಧಿಕ್ಕಾರ. ಬಿಜೆಪಿಗೆ ನಾವು ಮತ ಹಾಕುವುದಿಲ್ಲ” ಎಂದು ಹೇಳಿದ್ದಾರೆ.

ಇದೇ ವೇಳೆ, ಗ್ರಾಮದ ಹಲವಾರು ಯುವಜನರು ‘ದಲಿತ ವಿರೋಧಿ ಬಿಜೆಪಿಗೆ ಧಿಕ್ಕಾರ, ನಾರಾಯಣಗೌಡನಿಗೆ ಧಿಕ್ಕಾರ’ ಎಂದು ಘೋಷಣೆ ಕೂಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಕನ್ನಡ | ಕೃಷಿ ಜಮೀನಿನಲ್ಲಿ ಮನುಷ್ಯನ ಅಸ್ಥಿಪಂಜರ ಪತ್ತೆ!

ದಕ್ಷಿಣ ಕನ್ನಡ ಜಿಲ್ಲೆಯ ನಲ್ಕೂರು ಗ್ರಾಮದ ಬಳಿ ಸೋಮವಾರ ಸಂಜೆ ಮನುಷ್ಯನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಶ್ರೀನಿವಾಸಪುರ | ಜಾಕೀರ್ ಹುಸೇನ್ ಬಡಾವಣೆಯ ಸರ್ಕಾರಿ ಶಾಲೆ ಅಭಿವೃದ್ಧಿಗೆ ಅಬ್ದುಲ್ ಕಲಾಂ ಟ್ರಸ್ಟ್ ಬೆಂಬಲ

ಪಟ್ಟಣದ ಜಾಕೀರ್ ಹುಸೇನ್ ಬಡಾವಣೆಯಲ್ಲಿರುವ ಸರ್ಕಾರಿ ಉರ್ದು-ಇಂಗ್ಲಿಷ್ ಹಿರಿಯ ಪ್ರಾಥಮಿಕ ಶಾಲೆಯ...

ಕೆಜಿಎಫ್ | ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜ್ ಆಗ್ರಹ

ಕೇಂದ್ರ ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...