ಮೋದಿ ರ್‍ಯಾಲಿ | ₹500 ಕೊಡ್ತೀವಿ ಅಂತ ಕರೆದೊಯ್ದು ₹200 ಕೊಟ್ರು; ಬಿಜೆಪಿ ವಿರುದ್ಧ ಆರೋಪ

Date:

ಬೆಂಗಳೂರು ಬಳಿಯ ದೇವನಹಳ್ಳಿಯಲ್ಲಿ ಶುಕ್ರವಾರ ನಡೆದ ಬಿಜೆಪಿ ರ್‍ಯಾಲಿಯಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದರು. ಆ ಕಾರ್ಯಕ್ರಮದಲ್ಲಿ ಭಾಗವಹಿಸಿದರೆ 500 ರೂ. ಕೊಡುತ್ತೇವೆಂದು ಕರೆದುಕೊಂಡು ಬಂದು ಕೇವಲ 200 ರೂ. ಕೊಟ್ಟಿದ್ದಾರೆಂದು ಬಿಜೆಪಿ ವಿರುದ್ಧ ರ್‍ಯಾಲಿಯಲ್ಲಿ ಭಾಗವಹಿಸಿದ್ದವರು ಆರೋಪಿಸಿದ್ದಾರೆ.

- Advertisement -

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದ ಸುಮಾರು 40 ಕೂಲಿ ಕಾರ್ಮಿಕರು ಬಿಜೆಪಿ ವಿರುದ್ಧ ಈ ಆರೋಪ ಮಾಡಿದ್ದಾರೆ. ಮೋದಿ ಭಾಗವಹಿಸುವ ರ್‍ಯಾಲಿಗೆ ಬನ್ನಿ 500 ರೂ. ಕೊಡುತ್ತೇವೆಂದು ಬಿಜೆಪಿ ಮುಖಂಡರು ಕರೆದೊಯ್ದಿದ್ದರು. ಆದರೆ, ವಾಪಸ್ ಬಂದ ಮೇಲೆ ಕೇವಲ 200 ರೂ. ಕೊಟ್ಟಿದ್ದಾರೆ ಎಂದು ಅವರು ಆರೋಪಿಸಿದ್ದು, ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

“ನಮ್ಮ ಒಂದು ದಿನದ ಕೂಲಿಯ ಮೊತ್ತ (500 ರೂ.) ಒಡುತ್ತೇವೆಂದು ಅವರು ಹೇಳಿದ್ದರು. ಕಾರ್ಯಕ್ರಮ ಮುಗಿಸಿ ಬಂದ ಬಳಿಕ 100 ರೂ. ಕೊಡಲು ಬಂದರು. ನಾವು ಗಲಾಟೆ ಮಾಡಿದೆವು. ನಂತರ, ತಮಗೆ ಅವಮಾನವಾಗುತ್ತದೆಂದು ಮತ್ತೆ 100 ರೂ. ಸೇರಿಸಿ 200 ರೂ. ನೀಡಿದರು” ಎಂದು ಅವರು ಆರೋಪಿಸಿದ್ದಾರೆ.

ನಮಗೆ ದೊರೆಯಬೇಕಿದ್ದ ಹಣ ದೊರೆತಿಲ್ಲವೆಂದು ಕಾರ್ಮಿಕರು ಪೊಲೀಸರು ದೂರು ನೀಡಲು ಮುಂದಾಗಿದ್ದರು ಎಂದೂ ತಿಳಿದುಬಂದಿದೆ. ಆದರೆ, ಈ ಆರೋಪಕ್ಕೆ ಸಂಬಂಧಿಸಿದಂತೆ ಯಾರೂ ದೂರು ನೀಡಲು ಬಂದಿಲ್ಲವೆಂದು ಶಿಡ್ಲಘಟ್ಟ ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...

ಉಡುಪಿ | ಆಲೂರು ಕೊರಗರ ಭೂಮಿ ಸಮಸ್ಯೆ ಬಗೆಹರಿಸಲು ಕ್ರಮ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

ಕುಂದಾಪುರ ತಾಲೂಕಿನ ಆಲೂರು ಮತ್ತು ಹರ್ಕೂರು ಗ್ರಾಮದ ಕೊರಗ ಕುಟುಂಬಗಳ ಭೂಮಿ...

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ: ಲೆಕ್ಕಾಚಾರವೇನು?

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು...