ಮೋದಿ ಬರುತ್ತಾರೆ ಬೀದಿ ನಾಯಿ ಹಿಡಿಯಿರಿ: ಬಿಬಿಎಂಪಿಗೆ ಪೊಲೀಸರ ಪತ್ರ

Date:

  • ಮೇ 6ರಂದು ಪ್ರಧಾನಿ ಮೋದಿ ರೋಡ್ ಶೋ
  • ಕೋಣನಕುಂಟೆ ಪೊಲೀಸರಿಂದ ಬಿಬಿಎಂಪಿಗೆ ಪತ್ರ

ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದು, ಕೋಣನಕುಂಟೆ ಪೊಲೀಸರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಆಯುಕ್ತರಿಗೆ ಸ್ವಾರಸ್ಯಕರ ಪತ್ರವೊಂದನ್ನು ಬರೆದಿದ್ದಾರೆ.

- Advertisement -

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಮೇ 6 ಮತ್ತು 7ರಂದು ಬೆಂಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ. ಮೋದಿ ಭದ್ರತೆಗೆ ಸಂಬಂಧಿಸಿದಂತೆ ಕೋಣನಕುಂಟೆ ಪೊಲೀಸರು ಬಿಬಿಎಂಪಿಗೆ ಪತ್ರ ಬರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಪ್ರಧಾನಿ ಮೋದಿ ಮೇ 6ರಂದು ಕೋಣನಕುಂಟೆ ಪೊಲೀಸ್‌ ಠಾಣಾ ಸರಹದ್ದಿನ ಲಯೋಲ ಶಾಲಾ ಆವರಣದಲ್ಲಿರುವ ಹೆಲಿಪ್ಯಾಡ್‌ಗೆ ಆಗಮಿಸಲಿದ್ದಾರೆ. ಆದ್ದರಿಂದ ಮೋದಿ ಸಂಚರಿಸುವ ಮಾರ್ಗದಲ್ಲಿ ಎದುರಾಗುವ ನಾಯಿ, ಕೋತಿ, ಜೇನುಗೂಡು ಹಾಗೂ ಹಾವು ಹಿಡಿಯುವಂತೆ ಪೊಲೀಸರು ಬಿಬಿಎಂಪಿ ಆಯುಕ್ತರಿಗೆ ಮನವಿ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಭಾನುವಾರ ಬೆಂಗಳೂರಲ್ಲಿ ದಿಗ್ಗಜರ ರೋಡ್ ಶೋ: ರಾಹುಲ್ – ಮೋದಿ ಮುಖಾಮುಖಿ

ಈ ಕುರಿತು ಪತ್ರ ಬರೆದಿರುವ ಪೊಲೀಸರು, “ಪ್ರಧಾನಿ ನರೇಂದ್ರ ಮೋದಿ ಅವರು ಕೋಣನಕುಂಟೆ ಪೊಲೀಸ್ ಠಾಣಾ ಸರಹದ್ದಿನ ಲಯೋಲ ಶಾಲಾ ಆವರಣದ ಹೆಲಿಪ್ಯಾಡ್‌ಗೆ ಆಗಮಿಸಲಿದ್ದು, ಸ್ಥಳದಲ್ಲಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಂಡಿದ್ದೇವೆ” ಎಂದು ಪತ್ರದಲ್ಲಿ ತಿಳಿಸಿದ್ದಾರೆ.

“ಈ ಸಂದರ್ಭದಲ್ಲಿ ಗಣ್ಯರು ಸಂಚರಿಸುವ ಮಾರ್ಗದಲ್ಲಿ ಯಾವುದೇ ತೊದರೆಯಾಗದಂತೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಸದರಿ ಲಯೋಲ ಶಾಲಾ ಆವರಣದಲ್ಲಿರುವ ಹೆಲಿಪ್ಯಾಡ್‌ಗಳ ಸುತ್ತ ಮುತ್ತಲೂ ಹಾಗೂ ಗಣ್ಯರು ಸಂಚರಿಸುವ ಮಾರ್ಗದಲ್ಲಿ ಅಡ್ಡಾಡುವ ನಾಯಿಗಳನ್ನು, ಹಾವು, ಜೇನು ಹಿಡಿದು ಸ೦ರಕ್ಷಿಸುವಂತೆ ಸಂಬಂಧಪಟ್ಟವರಿಗೆ ಸೂಚಿಸಬೇಕು” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.WhatsApp Image 2023 05 04 at 2.59.02 PM

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಸಿಜೆಪಿ ಹೋರಾಟಕ್ಕೆ ಎಸ್‌ಐಆರ್ ವಿರೋಧಿ ಒಕ್ಕೂಟ ಬೆಂಬಲ: ರಾಜ್ಯಾದ್ಯಂತ ಪಂಜಿನ ಮೆರವಣಿಗೆಗೆ ಕರೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ ನಂಬಿಕೆಯ ಬಿಕ್ಕಟ್ಟು

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ....

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ನವಿ ಪಿಳ್ಳೈಗೆ ಒಲಿದ ಶಾಂತಿ ಪುರಸ್ಕಾರ

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು...