ಬೆಂಗಳೂರಿಗೆ ನನ್ನ ಕೊಡುಗೆ ಅಪಾರವಿದೆ : ಎಚ್ ಡಿ ದೇವೇಗೌಡ

Date:

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್‌ ಡಿ ದೇವೇಗೌಡ ಅವರು ತಾವು ಬೆಂಗಳೂರಿಗೆ ನೀಡಿರುವ ಕೊಡುಗೆ ಬಗ್ಗೆ ಹೇಳಿಕೊಂಡಿದ್ದಾರೆ.

- Advertisement -

ಜೆಡಿಎಸ್ ಪ್ರಧಾನ ಕಚೇರಿಯಲ್ಲಿ ಮಾತನಾಡಿರುವ ದೇವೇಗೌಡ ಅವರು, “ಬೆಂಗಳೂರಿಗೆ ನನ್ನ ಕೊಡುಗೆ ಸಾಕಷ್ಟಿದೆ. ದಾಬಸ್​ಪೇಟೆ, ಹೊಸಕೋಟೆಯಲ್ಲಿ ರಿಂಗ್ ರೋಡ್ ಮಾಡಿದ್ದೇನೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಏಳು ಗ್ರಾಮ ಪಂಚಾಯತಿ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದೇನೆ. ಸರಿಯಾದ ರಸ್ತೆ ಇರಲಿಲ್ಲ. ಬಿಬಿಎಂಪಿಗೆ ಮೂಲಭೂತ ಸೌಕರ್ಯ ಒದಗಿಸಿದ್ದೆ” ಎಂದು ಹೇಳಿದ್ದಾರೆ.

ಇಳಿ ವಯಸ್ಸಿನಲ್ಲಿ ಜೆಡಿಎಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿರುವ ದೇವೇಗೌಡ ಅವರು, “ನಾನು ಮೇ 8ನೇ ತಾರೀಕಿನವರೆಗೆ ಪ್ರಚಾರ ಮಾಡುತ್ತೇನೆ. ವಾರದಲ್ಲಿ ಎರಡು ದಿನಗಳ ಕಾಲ ವಿಶ್ರಾಂತಿ ತೆಗೆದುಕೊಳ್ಳುವಂತೆ ವೈದ್ಯರು ತಿಳಿಸಿದ್ದಾರೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಜಗದೀಶ್ ಶೆಟ್ಟರ್ ಗೆಲ್ಲುವುದು ಶತಸಿದ್ಧ : ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

ಸುಮಲತಾ ಅಂಬರೀಶ್ ಅವರ ಟೀಕೆಗಳ ಕುರಿತು ಮಾತನಾಡಿ, “ಎಲ್ಲರಿಗೂ ಅಭಿವ್ಯಕ್ತಿ ಸ್ವಾತಂತ್ರ್ಯವಿದೆ. ಮಾತನಾಡಲಿ ಬಿಡಿ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ಅನ್ಯಾಯದ ವಿರುದ್ಧ ಹೋರಾಟಕ್ಕೆ ಹೊಸ ರೂಪು: ‘ಸತ್ಯಾಗ್ರಹ’ ಪೋರ್ಟಲ್ ಪರಿಚಯಿಸಿದ ರಾಹುಲ್ ಗಾಂಧಿ

ದೇಶಾದ್ಯಂತ ನಡೆಯುತ್ತಿರುವ ವಿವಿಧ ಜನಪರ ಪ್ರತಿಭಟನೆಗಳು ಹಾಗೂ ಹೋರಾಟಗಳನ್ನು ಒಂದೇ ಸೂರಿನಡಿ...