ಒಡನಾಡಿ ಸಂಸ್ಥೆ ಕಾರ್ಯಾಚರಣೆ: ನಿವೃತ್ತ ಪೊಲೀಸ್ ಅಧಿಕಾರಿ ಜೆ ಬಿ ರಂಗಸ್ವಾಮಿ ಮನೆಯ ಮಹಡಿಯಲ್ಲೇ ವೇಶ್ಯಾವಾಟಿಕೆ ಜಾಲ ಪತ್ತೆ

ಮೈಸೂರಿನ ಲಲಿತ ಮಹಲ್‌ ನಗರ ಮುಖ್ಯ ರಸ್ತೆಯಲ್ಲಿರುವ ನಿವೃತ್ತ ಪೊಲೀಸ್ ಅಧಿಕಾರಿ ಜೆ ಬಿ ರಂಗಸ್ವಾಮಿ ಅವರ ಒಡೆತನದ ಕಟ್ಟಡದಲ್ಲಿ ವೇಶ್ಯಾವಾಟಿಕೆ ಜಾಲವನ್ನು ಒಡನಾಡಿ ಸ್ವಯಂಸೇವಾ ಸಂಸ್ಥೆ ಹಾಗೂ ಸ್ಥಳೀಯ ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಪತ್ತೆಹಚ್ಚಿದ್ದಾರೆ. ರಂಗಸ್ವಾಮಿ ಮನೆಯ ಮೊದಲ ಮಹಡಿಯಲ್ಲಿ ದನಿಯಾ ಫ್ಯಾಮಿಲಿ ಸಲೂನ್ ಎಂಬ ಹೆಸರಿನ  ಬ್ಯೂಟಿ ಪಾರ್ಲರ್‌ ಇದ್ದು, ವಾಸ್ತವದಲ್ಲಿ ಅದು ವೇಶ್ಯಾವಾಟಿಕೆ ನಡೆಸುವ ಅಡ್ಡೆಯಾಗಿತ್ತು. ಈ ಬಗ್ಗೆ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಒಡನಾಡಿ ಸಂಸ್ಥೆಯವರು ಈ ಜಾಲವನ್ನು ಭೇಧಿಸಲು ಸ್ಥಳೀಯ ಪೊಲೀಸರ … Continue reading ಒಡನಾಡಿ ಸಂಸ್ಥೆ ಕಾರ್ಯಾಚರಣೆ: ನಿವೃತ್ತ ಪೊಲೀಸ್ ಅಧಿಕಾರಿ ಜೆ ಬಿ ರಂಗಸ್ವಾಮಿ ಮನೆಯ ಮಹಡಿಯಲ್ಲೇ ವೇಶ್ಯಾವಾಟಿಕೆ ಜಾಲ ಪತ್ತೆ