ಕಾರು – ಬೈಕ್ ಡಿಕ್ಕಿ ಜಗಳಕ್ಕೆ ಬಿಜೆಪಿಯಿಂದ ರಾಜಕೀಯ ಬಣ್ಣ : ಯತೀಂದ್ರ ಸಿದ್ದರಾಮಯ್ಯ

Date:

  • ಸಿದ್ದರಾಮಯ್ಯ ಸಹೋದರನ ಮಕ್ಕಳ ವಿರುದ್ಧ ಪ್ರಕರಣ
  • ಪ್ರಚೋದನಗೆ ಒಳಗಾಗದಂತೆ ಯತೀಂದ್ರ ಸಿದ್ದರಾಮಯ್ಯ ಕರೆ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ವಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತ ಕೆ ಎಂ ನಾಗೇಶ್ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಮತ್ತು ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಆರೋಪಿಸುತ್ತಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಯತೀಂದ್ರ ಸಿದ್ದರಾಮಯ್ಯ ಆರೋಪವನ್ನು ತಳ್ಳಿಹಾಕಿದ್ದಾರೆ.

- Advertisement -

ವರುಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಸ್ವಗ್ರಾಮ ಸಿದ್ದರಾಮನಹುಂಡಿಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿಯ ಕೆಲವು ಕಾರ್ಯಕರ್ತರ ನಡುವೆ ಗುರುವಾರ ಗಲಾಟೆ ನಡೆದಿದೆ ಎನ್ನಲಾಗಿದೆ. ಬಿಜೆಪಿಯ ನಾಗೇಶ್ ಗಾಯಗೊಂಡಿದ್ದು, ಜೆಎಸ್‌ಎಸ್‌ ಆಸ್ಪತ್ರೆಗೆ ದಾಖಲಿಸಲಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಈ ಕುರಿತು ಪ್ರತಾಪ್ ಸಿಂಹ ಮತ್ತು ವಿ ಸೋಮಣ್ಣ ಅವರು ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಹರಿಹಾಯ್ದಿದ್ದರು. ಇದೀಗ ಯತೀಂದ್ರ ಅವರು ಘಟನೆ ಕುರಿತು ಸ್ಪಷ್ಟನೆ ನೀಡಿದ್ದಾರೆ.

“ಸಿದ್ದರಾಮನಹುಂಡಿಯಲ್ಲಿ ಕಾರು – ಬೈಕ್ ಡಿಕ್ಕಿಯಿಂದ ಜಗಳ ನಡೆದಿದೆ. ಬಿಜೆಪಿ ಅವರು ಇದಕ್ಕೆ ರಾಜಕೀಯ ಬಣ್ಣ ಬಳಿಯುತ್ತಿದ್ದಾರೆ. ಬಿಜೆಪಿ ಅವರು ಗಲಭೆ ಮಾಡಿಸಲು ನಿಸ್ಸೀಮರು” ಎಂದು ಯತೀಂದ್ರ ಕಿಡಿಕಾರಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚುನಾವಣೆ 2023 | ರಾಜ್ಯದಲ್ಲಿ ಅತಿ ಹೆಚ್ಚು ಅಭ್ಯರ್ಥಿಗಳು ಠೇವಣಿ ಕಳೆದುಕೊಂಡ ಪಕ್ಷ ಬಿಜೆಪಿ

“ವರುಣಾ ಕ್ಷೇತ್ರದಲ್ಲಿ ಸುಳ್ಳು ಮತ್ತು ದ್ವೇಷ ಹಬ್ಬಿಸುವ ಮೂಲಕ ಬಿಜೆಪಿ ಚುನಾವಣಾ ಕುತಂತ್ರ ನಡೆಸುತ್ತಿದೆ. ಅವರು ಎಷ್ಟೇ ಪ್ರಚೋದನೆ ಮಾಡಿದರೂ ಕಾಂಗ್ರೆಸ್ ಕಾರ್ಯಕರ್ತರು ಪ್ರಚೋದನೆಗೆ ಒಳಗಾಗಬಾರದು” ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಸಹೋದರರ ಮಕ್ಕಳ ವಿರುದ್ಧ ಪ್ರಕರಣ ದಾಖಲಾಗಿರುವ ಬಗ್ಗೆ ಮಾತನಾಡಿದ ಯತೀಂದ್ರ, “ಗಲಾಟೆ ವೇಳೆ ಸಿದ್ದರಾಮಯ್ಯ ಕುಟುಂಬದವರು ಯಾರು ಅಲ್ಲಿ ಇರಲಿಲ್ಲ. ನಮ್ಮ ಸಂಬಂಧಿಕರ ಮನೆ ಮುಂದೆ ಘಟನೆ ಆಗಿದೆ ಅಷ್ಟೇ. ಆದರೂ ದುರುದ್ದೇಶದಿಂದ ನಮ್ಮ‌ ಕುಟುಂಬದ ಸದಸ್ಯರ ಮೇಲೆ ದೂರು ನೀಡಿದ್ದಾರೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ ನಂಬಿಕೆಯ ಬಿಕ್ಕಟ್ಟು

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ....

ನಮ್ಮ‌ ಪ್ರಸ್ತಾಪಗಳನ್ನು ರಾಷ್ಟ್ರಪತಿ ನಿರಾಕರಿಸಿದ್ದು ಅಚ್ಚರಿ ಮೂಡಿಸಿದೆ, ಸಾಕ್ಷ್ಯ ಕೇಳಿದ್ದಾರೆ – ಕೊಡುತ್ತೇವೆ: ರಾಹುಲ್ ಗಾಂಧಿ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಿರುವ ಕುರಿತು ನಾವು ಎತ್ತಿರುವ ವಿಷಯವನ್ನು...

ಪ್ರತಿಭಟನೆ ಹಿನ್ನೆಲೆ ಮೆಟ್ರೋ ಬಂದ್; ‘ನೊಣ ಕೊಲ್ಲೋಕೆ ಸುತ್ತಿಗೆ ಬೇಡ’ – ಮಾರ್ಮಿಕವಾಗಿ ನುಡಿದ ಸುಪ್ರೀಂ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಿರುವ ಪ್ರತಿಭಟನೆಯನ್ನು ತಡೆಯಲು...

ಸಿಜೆಪಿ ಪ್ರತಿಭಟನೆ ತಡೆಯಲು ಮೆಟ್ರೋ, ರೈಲು ಬಂದ್: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಸಿಪಿಐಎಂ ನಾಯಕ ಎಂ ಎ ಬೇಬಿ

ಅಕ್ಟೋಬರ್ 10ರಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮತ್ತು ವಿವಿಧ ಪ್ರತಿಪಕ್ಷಗಳು...