ಫುಡ್‌ ಡೆಲಿವರಿ ಬಾಯ್ಸ್‌ ಜೊತೆ ಸಮಯ ಕಳೆದ ರಾಹುಲ್‌ ಗಾಂಧಿ

Date:

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾನುವಾರ ಫುಡ್‌ ಡೆಲಿವರಿ ಬಾಯ್‌ನ ಸ್ಕೂಟರ್‌ನಲ್ಲಿ ಹಿಂಬದಿ ಸವಾರರಾಗಿ ಪ್ರಯಾಣಿಸಿ ಗಮನ ಸೆಳೆದರು.

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬೆಂಗಳೂರಿನಲ್ಲಿ ತಮ್ಮ ಎರಡನೇ ದಿನದ ಮೆಗಾ ರೋಡ್‌ ಶೋ ಅನ್ನು ಟ್ರಿನಿಟಿ ಸರ್ಕಲ್‌ನಲ್ಲಿ ಮುಗಿಸಿದ ಬಳಿಕ ರಾಹುಲ್‌ ಗಾಂಧಿ ಅವರು ಫುಡ್‌ ಡೆಲಿವರಿ ಬಾಯ್‌ ಜೊತೆ ಭದ್ರತಾ ಸಿಬ್ಬಂದಿ ಬಿಟ್ಟು ತೆರಳಿದರು.

ರಾಹುಲ್ ಗಾಂಧಿ ಅವರು ಫುಡ್ ಡೆಲಿವರಿ ಬಾಯ್ ಜೊತೆ ದ್ವಿಚಕ್ರ ವಾಹನದಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಚಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದಕ್ಕೂ ಮೊದಲು ಏರ್‌ಲೈನ್ಸ್‌ ಹೋಟೆಲ್‌ನಲ್ಲಿ ರಾಹುಲ್ ಗಾಂಧಿ ಫುಡ್ ಡೆಲಿವರಿ ಹುಡುಗರ ಜೊತೆ ದೋಸೆ ಸವೆಯುತ್ತ ಅವರ ಕಷ್ಟಗಳಿಗೆ ಕಿವಿಯಾದರು. ನಂತರ ಚಿನ್ನಸ್ವಾಮಿ, ರಾಜಭವನ ರಸ್ತೆಯಲ್ಲಿ 2 ಕಿ.ಮೀ ಸಂಚಾರ ನಡೆಸಿದರು.

ರಾಹುಲ್‌ ಗಾಂಧಿ

ವಿಧಾನಸಭಾ ಚುನಾವಣೆಗೆ ಕೇವಲ ಮೂರು ದಿನಗಳು ಬಾಕಿ ಉಳಿದಿದ್ದು, ಎಲ್ಲ ಪಕ್ಷಗಳು ತಮ್ಮ ಪ್ರಚಾರದ ಕೊನೆಯ ಹಂತಗಳಲ್ಲಿ ಸಾಗುತ್ತಿವೆ. ಮತದಾರರನ್ನು ಓಲೈಸಲು ಎಲ್ಲ ರೀತಿಯ ಕಸರತ್ತುಗಳನ್ನು ನಡೆಸುತ್ತಿವೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸುಪ್ರೀಂ ಕೋರ್ಟ್ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ನೀಡಿದ್ದ ಖಾಲಿ ಚೊಂಬನ್ನ ತುಂಬಿಸುವ ತೀರ್ಪು ನೀಡಿದೆ: ಸಚಿವ ಗುಂಡೂರಾವ್

ಬರ ಪರಿಹಾರದ ವಿಚಾರದಲ್ಲಿ ಕರ್ನಾಟಕವನ್ನ ಕಡೆಗಣಿಸಿದ್ದ ಕೇಂದ್ರ ಸರ್ಕಾರಕ್ಕೆ ಸುಪ್ರೀ ಕೋರ್ಟ್...

ಯಾರಿಗೂ ಬೇಡವಾದ ಶೋಭಾ ಕರಂದ್ಲಾಜೆ ತಿರಸ್ಕರಿಸಿ, ರಾಜೀವ್ ಗೌಡ ಗೆಲ್ಲಿಸಿ: ಡಿ ಕೆ ಶಿವಕುಮಾರ್‌

"ಉಡುಪಿ-ಚಿಕ್ಕಮಗಳೂರಿನ ಜನರು ತಿರಸ್ಕರಿಸಿದ ಬಿಜೆಪಿಯ ಶೋಭಾ ಕರಂದ್ಲಾಜೆಯನ್ನು ಬೆಂಗಳೂರು ಉತ್ತರದ ಜನರು...

ಕಾಂಗ್ರೆಸ್‌ ಕೊಟ್ಟ ಜಾಹೀರಾತು ಚೊಂಬಿನಲ್ಲಿ ಹಿಂದೂಗಳ ರಕ್ತ ತುಂಬಿದೆ: ಆರ್‌ ಅಶೋಕ್‌ ಕಿಡಿ

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲವಾಗಿದ್ದು, ಕಾಂಗ್ರೆಸ್...

ಈ ದಿನ ಸಮೀಕ್ಷೆ | ಮೋದಿ ಸರ್ಕಾರದ ಅವಧಿಯಲ್ಲಿ ಬಡವರ-ಶ್ರೀಮಂತರ ನಡುವಿನ ಅಂತರ ಹೆಚ್ಚುತ್ತಲೇ ಸಾಗಿದೆ!

ಈ ದಿನ.ಕಾಮ್‌ ನಡೆಸಿದ ಸಮೀಕ್ಷೆಯಲ್ಲಿ ಶೇ.41.83ರಷ್ಟು ಮತದಾರರು ಬಡವರು ಮತ್ತು ಶ್ರೀಮಂತರ...