ಹುಬ್ಬಳ್ಳಿಯಲ್ಲಿ ಶೆಟ್ಟರ್ ಗೆಲ್ಲುತ್ತಾರೆ: ಬಿಜೆಪಿ ಸಂಸದೆ

Date:

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಗೆಲುವು ಸಾಧಿಸುತ್ತಾರೆ. ರಾಜ್ಯದಲ್ಲಿ ಬಿಜೆಪಿ ಮತ್ತೆ ಸರ್ಕಾರ ರಚನೆ ಮಾಡುತ್ತದೆ ಎಂದು ಬೆಳಗಾವಿ ಸಂಸದೆ ಮಂಗಳಾ ಅಂಗಡಿ ಹೇಳಿದ್ದಾರೆ.

ಬೆಳಗಾವಿಯಲ್ಲಿ ಮತದಾನ ಮಾಡಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. “ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗುತ್ತದೆ. ಬೆಳಗಾವಿಯಲ್ಲಿ 13ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ವೇಳೆ ತಮ್ಮ ಬೀಗರಾದ ಶೆಟ್ಟರ್ ಬಗ್ಗೆ ಮಾತನಾಡಿದ ಅವರು, “ಹುಬ್ಬಳ್ಳಿಯಲ್ಲಿ ಶೆಟ್ಟರ್ ಗೆಲುವು ಸಾಧಿಸುತ್ತಾರೆ” ಎಂದು ಬೀಗರು ಗೆಲ್ಲಬೇಕೆಂದು ಆಶಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇಂದು (ಮೇ 10) ರಾಜ್ಯದಲ್ಲಿ ವಿಧಾನಸಭೆಗೆ ಶಾಸಕರ ಆಯ್ಕೆಗಾಗಿ ಮತದಾನ ನಡೆಯುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಕುಟುಂಬ ರಾಜಕಾರಣದ ವಿರುದ್ಧ ನನ್ನ ಹೋರಾಟ: ವಿನಯ್ ಕುಮಾರ್

ಪಾಳೇಗಾರಿಕೆ, ಕುಟುಂಬ ರಾಜಕಾರಣದ ವಿರುದ್ಧ ಹೋರಾಟ ನನ್ನದು. ಸಚಿವ ಎಸ್ ಎಸ್...

ಕಲಬುರಗಿ | ನನ್ನನ್ನು ಎನ್‌ಕೌಂಟರ್ ಮಾಡುವ ಜೀವ ಬೆದರಿಕೆ ಪತ್ರ ಬಂದಿದೆ: ಸಚಿವ ಪ್ರಿಯಾಂಕ್ ಖರ್ಗೆ

ಬಿಜೆಪಿಯವರು ಗಲಭೆ ಸೃಷ್ಟಿಸಿ ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆಣ ಬೀಳಿಸಿಯಾದ್ರೂ...