ಹುಬ್ಬಳ್ಳಿಯಲ್ಲಿ ಶೆಟ್ಟರ್ ಗೆಲ್ಲುತ್ತಾರೆ: ಬಿಜೆಪಿ ಸಂಸದೆ

Date:

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಗೆಲುವು ಸಾಧಿಸುತ್ತಾರೆ. ರಾಜ್ಯದಲ್ಲಿ ಬಿಜೆಪಿ ಮತ್ತೆ ಸರ್ಕಾರ ರಚನೆ ಮಾಡುತ್ತದೆ ಎಂದು ಬೆಳಗಾವಿ ಸಂಸದೆ ಮಂಗಳಾ ಅಂಗಡಿ ಹೇಳಿದ್ದಾರೆ.

- Advertisement -

ಬೆಳಗಾವಿಯಲ್ಲಿ ಮತದಾನ ಮಾಡಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. “ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗುತ್ತದೆ. ಬೆಳಗಾವಿಯಲ್ಲಿ 13ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಈ ವೇಳೆ ತಮ್ಮ ಬೀಗರಾದ ಶೆಟ್ಟರ್ ಬಗ್ಗೆ ಮಾತನಾಡಿದ ಅವರು, “ಹುಬ್ಬಳ್ಳಿಯಲ್ಲಿ ಶೆಟ್ಟರ್ ಗೆಲುವು ಸಾಧಿಸುತ್ತಾರೆ” ಎಂದು ಬೀಗರು ಗೆಲ್ಲಬೇಕೆಂದು ಆಶಿಸಿದರು.

ಇಂದು (ಮೇ 10) ರಾಜ್ಯದಲ್ಲಿ ವಿಧಾನಸಭೆಗೆ ಶಾಸಕರ ಆಯ್ಕೆಗಾಗಿ ಮತದಾನ ನಡೆಯುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಚಾರವಾದಿಗಳು ಕಂಡ ಗಾಂಧೀ-ಟಿಪ್ಪು ಮತ್ತು ಕೋಮುವಾದಿಗಳ ತಿರುಚುವಿಕೆ!

ಇತಿಹಾಸದ ಕುರಿತು ಪ್ರಶ್ನೆಗಳನ್ನು ಎತ್ತುವುದು ಪ್ರಜಾಪ್ರಭುತ್ವದ ಲಕ್ಷಣ. ಆದರೆ ಪ್ರಶ್ನೆಗಳನ್ನು ಎತ್ತುವ...

ಬೆಳಗಾವಿ | ಕಿತ್ತೂರು ರಾಣಿ ಚನ್ನಮ್ಮ ಪ್ರತಿಮೆಯ ಖಡ್ಗ ಸಮೇತ ಬಿದ್ದ ಬಲಗೈ

ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದ ರಾಣಿ ಚನ್ನಮ್ಮ ವೃತ್ತದಲ್ಲಿರುವ ವೀರರಾಣಿ ಕಿತ್ತೂರು...

ವಿಜಯಪುರ | ಸಾಧಕ ಗಣ್ಯರಿಗೆ ರಾಜ್ಯೋತ್ಸವ ಸನ್ಮಾನದ ಗೌರವ; ಅರ್ಜಿ ಆಹ್ವಾನ

2026 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನ. 1ರಂದು ವಿಜಯಪುರ...

ವಿಜಯಪುರದಲ್ಲಿ ಜಿ.ಪಂ ತಾ.ಪಂ ಚುನಾವಣೆಯ ಕಾವು; AI ಪೋಸ್ಟರ್‌ಗಳಲ್ಲೂ ಆಕಾಂಕ್ಷಿಗಳ ಅಬ್ಬರ!

ಚುನಾವಣೆಯ ದಿನಾಂಕ ಇನ್ನೂ ಪ್ರಕಟವಾಗಿಲ್ಲ. ಅಭ್ಯರ್ಥಿಗಳ ಅಂತಿಮ ಪಟ್ಟಿಯೂ ಸಿದ್ಧವಾಗಿಲ್ಲ. ಆದರೆ,...