ಶಿವಮೊಗ್ಗ | ಕಾರ್ಗಲ್ ಬಳಿ ಬಸ್ ಪಲ್ಟಿ: ಹಲವರಿಗೆ ಗಾಯ

Date:

ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಕಾರ್ಗಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಗಲ್ ಹಲಕೊಟ್ಟಿಗೆ ಕ್ರಾಸ್ ನಲ್ಲಿ ಬಸ್ ಪಲ್ಟಿಯಾಗಿ ಅಪಘಾತವಾಗಿದೆ.

- Advertisement -

ದಾವಣಗೆರೆಯ ಗಾರ್ಮೆಂಟ್ಸ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ನೌಕರರು ಪ್ರವಾಸಕ್ಕೆ ಕೊಲ್ಲೂರು ತೆರಳಿ, ಸಿಗಂದೂರಿಗೆ ಬರುವಾಗ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಮೂರು ನಾಲ್ಕು ಜನರಿಗೆ ಗಂಭೀರ ಗಾಯವಾಗಿದ್ದರೇ, ಮತ್ತೆ ಕೆಲವರಿಗೆ ಸಣ್ಣ ಪುಟ್ಟ ಗಾಯವಾಗಿದೆ.ಗಾಯಾಳುಗಳಿಗೆ ತುಮರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಸ್ಥಳಕ್ಕೆ ಕಾರ್ಗಲ್ ಠಾಣೆಯ ಪೊಲೀಸರು ಆಗಮಿಸಿದ್ದು, ಗಾಯಾಳುಗಳಿಗೆ ನೆರವಾಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

8660a6eeb395403531d261be679d7814437d932ace17172c4e8c05a954454f4c?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಹೆಚ್ಚುತ್ತಿರುವ ಡೆಂಗ್ಯೂ; ನಗರಸಭೆ ನಿರ್ಲಕ್ಷ್ಯಕ್ಕೆ ಜನರ ಬೇಸರ

ಭದ್ರಾವತಿಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದರು ನಗರಸಭೆ ಮತ್ತು ಆರೋಗ್ಯ ಇಲಾಖೆ ಸುಮ್ಮನೆ...

ಶಿವಮೊಗ್ಗ | ಯುವಕರ ಗುಂಪುಗಳ ನಡುವೆ ಗಲಾಟೆ; ಮೂವರ ಮೇಲೆ ಚಾಕುವಿನಿಂದ ಹಲ್ಲೆ

ಯುವಕರ ಎರಡು ಗುಂಪುಗಳ ನಡುವೆ ವೈಯಕ್ತಿಕ ಕಾರಣಕ್ಕೆ ಗಲಾಟೆ ನಡೆದಿದ್ದು, ಮೂವರ...

ಶಿವಮೊಗ್ಗ | ಬೇಸಿಗೆಗೂ ಮುನ್ನ ಶರಾವತಿಯಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತ ಸಾಧ್ಯತೆ

ಶರಾವತಿ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಲಿಂಗನಮಕ್ಕಿ ಜಲಾಶಯದ ವಿದ್ಯುದಾಗಾರದಲ್ಲಿ ನೀರಿನ ಕೊರತೆ...