ಸಾಗರ | ಯುವತಿ ಆತ್ಮಹತ್ಯೆಗೆ ಶರಣು

Date:

ಸಾಗರ ತಾಲೂಕಿನ ಆನಂದಪುರ ಸಮೀಪದ ಎಡೆಹಳ್ಳಿ ಗ್ರಾಮದಲ್ಲಿ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

- Advertisement -

ರಂಜಿತಾ (28) ನೇಣು ಬಿಗಿದುಕೊಂಡ ಯುವತಿ.ಮನೆಯಲ್ಲಿ ಯಾರು ಇಲ್ಲದಿದ್ದಾಗ ಮನೆಯ ಜಗುಲಿಯಲ್ಲಿ ರಂಜಿತಾ ರವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಶಿವಮೊಗ್ಗವೈಯಕ್ತಿಕ ವಿಚಾರವಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಮೃತರ ತಾಯಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...