ಶ್ರವಣಬೆಳಗೊಳ | ‘ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು’ ಸಿದ್ಧಾಂತಕ್ಕೆ ಬಿಎಸ್‌ಪಿ ಬದ್ಧ: ಕುಂದೂರು ರಾಜು

Date:

Advertisements

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಅಭಿವೃದ್ಧಿಗಾಗಿ ಬಹುಜನ ಸಮಾಜ ಪಕ್ಷಕ್ಕೆ (ಬಿಎಸ್‌ಪಿ) ಮತ ನೀಡಬೇಕು ಎಂದು ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಬಿಎಸ್‌ಪಿ ಅಭ್ಯರ್ಥಿ ಕುಂದೂರು ರಾಜು ಮನವಿ ಮಾಡಿದ್ದಾರೆ.

ಚನ್ನರಾಯಪಟ್ಟಣದಲ್ಲಿ ನಾಮಪತ್ರ ಸಲ್ಲಿಸಿದ ಬಳಿಕ, ಮೆರವಣಿಗೆ ನಡೆಸಿ ಅವರು ಮಾತನಾಡಿದರು. “ಡಾ. ಬಿ.ಆರ್ ಅಂಬೇಡ್ಕರ್ ಅವರ ಆಶಯದಂತೆ ʼಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳುʼ ಎಂಬ ಸಿದ್ಧಾಂತವನ್ನು ಜಾರಿ ಮಾಡಲು ಬಿಎಸ್‌ಪಿ ಕಂಕಣ ಬದ್ಧವಾಗಿದೆ. ತಾಲೂಕಿನ ಸಮಸ್ತ ಜನತೆಯ ಶ್ರೇಯ ಅಭಿವೃದ್ಧಿಗಾಗಿ ನಾವು ಸದಾ ದುಡಿಯಲು ಅವಕಾಶ ಕಲ್ಪಿಸಿಕೊಡಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಚುನಾವಣೆ 2023 | ಮುಕ್ತ, ನ್ಯಾಯ ಸಮ್ಮತ ಚುನಾವಣೆ ನಡೆಸಲು ಸೂಚನೆ

“ಶ್ರವಣಬೆಳಗೊಳ ಕ್ಷೇತ್ರದ ಅಭಿವೃದ್ಧಿಗಾಗಿ ಎಲ್ಲ ಮತದಾರರು ತಮ್ಮ ಅಮೂಲ್ಯವಾದ ಮತಗಳನ್ನು ಆನೆಯ ಗುರುತಿಗೆ ನೀಡಬೇಕು” ಎಂದು ವಿನಂತಿಸಿಕೊಂಡರು.

Advertisements
Bose Military School

ಈ ವೇಳೆ ಬಿಎಸ್‌ಪಿ ಮುಖಂಡರು ಸಿ.ಜಿ ಸೋಮಶೇಖರ್, ಟಿ ಡಿ ಹರೀಶ್‌, ಸಿದ್ದಲಿಂಗಯ್ಯ, ಬಸವರಾಜು, ನಂಜುಂಡಸ್ವಾಮಿ, ಸೇರಿದಂತೆ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements
Advertisements
Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ʼಬಯಲು ಸೀಮೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಿʼ

ಸುಮಾರು ವರ್ಷಗಳಿಂದ ಬಯಲು ಸೀಮೆ ಜಿಲ್ಲೆಗಳಲ್ಲಿ ಶಾಶ್ವತ ಕುಡಿಯುವ ನೀರಿಗಾಗಿ ಹೋರಾಟ...

ಉಡುಪಿ | ಜಗತ್ತಿನಾದ್ಯಂತ ಪ್ರತೀ ವರ್ಷ ನೂರಾರು ಮುದ್ರಣ ಪತ್ರಿಕೆಗಳು ಮುಚ್ಚಿಕೊಳ್ಳುತ್ತಿವೆ – ರಾಜಾರಾಂ ತಲ್ಲೂರು

ಕೃತಕ ಬುದ್ದಿಮತ್ತೆ ಸುದ್ದಿಮನೆಯ ಒಳಗೆ ಪ್ರವೇಶಿಸಿದರೆ, ಭಾಷಾಂತರ, ಸುದ್ದಿ, ಸಾರಾಂಶ, ವಿವಿಧ...

ಹಾವೇರಿ | ತಹಶೀಲ್ದಾರ ಕಚೇರಿಗೆ ಜಿಲ್ಲಾಧಿಕಾರಿ ಭೇಟಿ

ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲ್ಲೂಕು ತಹಶೀಲ್ದಾರ ಕಚೇರಿಗೆ ಮಂಗಳವಾರ ಜಿಲ್ಲಾಧಿಕಾರಿ ಡಾ....

Download Eedina App Android / iOS

X