ಇದು ನನ್ನ ಕೊನೆಯ ಚುನಾವಣೆ ಎನ್ನುವ ಮೂಲಕ ಉತ್ತರಾಧಿಕಾರಿ ಘೋಷಿಸಿದ ಸಿದ್ದರಾಮಯ್ಯ

Date:

ವಿಧಾನಸಭಾ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ತಮ್ಮ ಮೊಮ್ಮಗ ರಾಜಕೀಯಕ್ಕೆ ಬರುವ ಸುಳಿವು ನೀಡಿದ್ದಾರೆ.

- Advertisement -

ನಾಮಪತ್ರ ಸಲ್ಲಿಕೆಗೂ ಮುನ್ನ ನಂಜನಗೂಡಿನ ಗೋಳೂರು ಗ್ರಾಮದಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಇದೇ ನನ್ನ ಕೊನೆಯ ಚುನಾವಣೆ” ಎನ್ನುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ, ತಮ್ಮ ಉತ್ತರಾಧಿಕಾರಿಯನ್ನಾಗಿ ಧವನ್‌ ರಾಕೇಶ್‌ ಅವರ ಹೆಸರು ಘೋಷಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“2023ರ ವಿಧಾನಸಭಾ ಚುನಾವಣೆ ನನ್ನ ಕೊನೆಯ ಚುನಾವಣೆ. ಮುಂಬರುವ ದಿನಗಳಲ್ಲಿ ಯತೀಂದ್ರ ಸಿದ್ದರಾಮಯ್ಯ ರಾಜಕೀಯದಲ್ಲಿ ಮುಂದುವರಿಯುತ್ತಾರೆ. ಬಳಿಕ ಧವನ್ ರಾಕೇಶ್‌ ಕೂಡ ರಾಜಕೀಯಕ್ಕೆ ಬರಲಿದ್ದಾರೆ” ಎಂದು ತಿಳಿಸಿದ್ದಾರೆ.

“ಅವರ ಹಿರಿಯ ಮಗ ರಾಕೇಶ್‌ನನ್ನು ನೆನಪಿಸಿಕೊಂಡ ಅವರು, ರಾಕೇಶ್‌ ವರುಣಾ ಮತ್ತು ಚಾಮುಂಡೇಶ್ವರಿ ಕ್ಷೇತ್ರವನ್ನು ನೋಡಿಕೊಳ್ಳುತ್ತಿದ್ದ. ಅವನ ಮೇಲಿಟ್ಟ ಪ್ರೀತಿಯನ್ನೇ ಧವನ್‌ಗೂ ಜನತೆ ತೋರುತ್ತಿದ್ದಾರೆ. ಧವನ್‌ ರಾಕೇಶ್‌ಗೆ ಈಗ 17ವರ್ಷ, ವಿದ್ಯಾಭ್ಯಾಸ ಮಾಡುತ್ತಿದ್ದಾನೆ. ಮುಂದಿನ ದಿನಗಳಲ್ಲಿ ನಿಮ್ಮ ಸೇವೆಗೆ ಬರುತ್ತಾನೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ಅನ್ಯಾಯದ ವಿರುದ್ಧ ಹೋರಾಟಕ್ಕೆ ಹೊಸ ರೂಪು: ‘ಸತ್ಯಾಗ್ರಹ’ ಪೋರ್ಟಲ್ ಪರಿಚಯಿಸಿದ ರಾಹುಲ್ ಗಾಂಧಿ

ದೇಶಾದ್ಯಂತ ನಡೆಯುತ್ತಿರುವ ವಿವಿಧ ಜನಪರ ಪ್ರತಿಭಟನೆಗಳು ಹಾಗೂ ಹೋರಾಟಗಳನ್ನು ಒಂದೇ ಸೂರಿನಡಿ...