2ನೇ ಅವಧಿಗೆ ಸಿದ್ದರಾಮಯ್ಯ ಸಿಎಂ; ಹುಟ್ಟೂರಿನಲ್ಲಿ ಸಂಭ್ರಮ

Date:

ಅಹಿಂದ ನಾಯಕ ಸಿದ್ದರಾಮಯ್ಯ ಎರಡನೇ ಅವಧಿಗೆ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಘೋಷಿಸಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಅವರ ಹೆಸರು ಘೋಷಣೆಯಾಗುತ್ತಿದ್ದಂತೆ, ಅವರ ಹುಟ್ಟೂರು ಸಿದ್ದರಾಮನಹುಂಡಿಯಲ್ಲಿ ಸಂಭ್ರಮಾಚರಣೆ ನಡೆಯುತ್ತಿದೆ.

- Advertisement -

ಗ್ರಾಮದಲ್ಲಿ ಸಿದ್ದರಾಮಯ್ಯ ಅವರ ಬೃಹತ್ ಕಟೌಟ್‌ ನಿಲ್ಲಿಸಿರುವ ಗ್ರಾಮಸ್ಥರು ಮತ್ತು ಬೆಂಬಲಿಗರು ಹಾಲಿನ ಅಭಿಷೇಕ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಕಳೆದ ಮೂರು ದಿನಗಳಿಂದ ಮುಖ್ಯಮಂತ್ರಿ ಯಾರೆಂದು ಘೋಷಿಸುವುದು ಕೈ ಹೈಕಮಾಂಡ್‌ಗೆ ಕಗ್ಗಂಟಾಗಿತ್ತು. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಖುರ್ಚಿಗಾಗಿ ಪಟ್ಟು ಹಿಡಿದಿದ್ದರು. ಇದೀಗ, ಡಿಕೆ ಶಿವಕುಮಾರ್ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿ ಹೈಕಮಂಡ್ ಮನವೊಲಿಸಿದೆ.

ಅಧಿಕಾರ ಹಂಚಿಕೆ ಮತ್ತು ಇತರ ವಿಷಯಗಳಲ್ಲಿ ಒಮ್ಮತಕ್ಕೆ ಬರುವ ಉದ್ದೇಶದಿಂದ ಗುರುವಾರ ಸಂಜೆ 7 ಗಂಟೆಗೆ ಬೆಂಗಳೂರಿನ ಕಾಂಗ್ರೆಸ್‌ ಕಚೇರಿಯಲ್ಲಿ ಪಕ್ಷದ ಶಾಸಕರ ಸಭೆ ಕರೆಯಲಾಗಿದೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಜಿರೆಯಲ್ಲಿ ಸೌಜನ್ಯ ನ್ಯಾಯ ಯಾತ್ರೆ: ನೈಜ ಅಪರಾಧಿಗಳ ಬಂಧನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಧರ್ಮಸ್ಥಳದ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನೈಜ ಆರೋಪಿಗಳನ್ನು...

ಜೀವರಕ್ಷಕ ಔಷಧಗಳ ಬೆಲೆ ನಿಯಂತ್ರಣ: ತ್ವರಿತ ಕ್ರಮ ಜಾರಿಗೊಳಿಸಲು ಕೇಂದ್ರಕ್ಕೆ ರಾಜ್ಯದ ಒತ್ತಾಯ

ಕ್ಯಾನ್ಸರ್ ಔಷಧಿಗಳು ಸೇರಿದಂತೆ ಅತ್ಯಗತ್ಯ ಔಷಧಗಳ ಮೇಲೆ ವಿಧಿಸಲಾಗುತ್ತಿರುವ ಹೆಚ್ಚಿನ ದರದ...

ಸಿಜೆಪಿ ಪ್ರತಿಭಟನೆ ವೇಳೆ ವಕೀಲರ ಬಂಧನ: ಮಧ್ಯಪ್ರವೇಶಿಸಿ ಬಿಡುಗಡೆಗೆ ಸೂಚಿಸಿದ ಸುಪ್ರೀಂ ಕೋರ್ಟ್

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ನ್ಯಾಯಮೂರ್ತಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ...

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಂದ ಹಣ ವಸೂಲಿ: ಆರೋಪಿ ಸಿಐಎಸ್‌ಎಫ್‌ ಬಲೆಗೆ

ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಂದ ಹಣ ವಸೂಲಿ ಮಾಡುತ್ತಿದ್ದ...