ಜನಾರ್ದನ ರೆಡ್ಡಿಗೆ ಬಿಗ್‌ ಶಾಕ್ | ಬಳ್ಳಾರಿ ಪ್ರವೇಶಕ್ಕೆ ಅವಕಾಶ ಕೊಡದ ಸುಪ್ರೀಂ ಕೋರ್ಟ್

Date:

  • ಚುನಾವಣೆ ಹೊತ್ತಲ್ಲಿ ರೆಡ್ಡಿಗೆ ಸುಪ್ರೀಂನಲ್ಲಿ ಹಿನ್ನಡೆ
  • ಬಳ್ಳಾರಿ ನಗರ ಕ್ಷೇತ್ರದಿಂದ ರೆಡ್ಡಿ ಪತ್ನಿ ಅರುಣಾ ಕಣಕ್ಕೆ

ಕರ್ನಾಟಕದಲ್ಲಿ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆಯಲ್ಲಿ ತಮ್ಮ ಸಾಮರ್ಥ್ಯ ತೋರಿಸಲು ಸ್ವಂತ ಪಕ್ಷ ಕಟ್ಟಿ ಚುನಾವಣಾ ಕಣಕ್ಕಿಳಿದಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಸುಪ್ರೀಂಕೋರ್ಟ್ ಬಿಗ್‌ ಶಾಕ್ ನೀಡಿದೆ.

ಬಳ್ಳಾರಿಯಲ್ಲಿ ಎಆರ್‌ಪಿಪಿಯಿಂದ ತಮ್ಮ ಪತ್ನಿ ಅರುಣಾ ಅವರನ್ನು ಜನಾರ್ದನ ರೆಡ್ಡಿ ಕಣಕ್ಕಿಳಿಸಿದ್ದಾರೆ. ಅವರ ಪರವಾಗಿ ಪ್ರಚಾರ ನಡೆಸಲು ಬಳ್ಳಾರಿ ಪ್ರವೇಶಕ್ಕೆ ಅನುಮತಿ ನೀಡಬೇಕು ಎಂದು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಈ ಸುದ್ದಿ ಓದಿದ್ದೀರಾ? : ಡಿಕೆಶಿ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ; ಆದೇಶ ಕಾಯ್ದಿರಿಸಿದ ಹೈಕೋರ್ಟ್

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ರೆಡ್ಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಂ.ಆರ್ ಶಾ ನೇತೃತ್ವದ ದ್ವಿಸದಸ್ಯ ಪೀಠವು ಮಾಜಿ ಸಚಿವರಿಗೆ ಬಿಗ್‌ ಶಾಕ್‌ ನೀಡಿದ್ದು, ಬಳ್ಳಾರಿ ಜಿಲ್ಲೆ ಪ್ರವೇಶಕ್ಕೆ ಅನುಮತಿ ನೀಡಲು ನಿರಾಕರಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತನ ಗೂಂಡಾಗಿರಿ

ರಾಜ್ಯದ 14 ಕ್ಷೇತ್ರಗಳಲ್ಲಿ ಏ.26 ರಂದು ಬೆಳಗ್ಗಿನಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಿದೆ....

ಲೋಕಸಭಾ ಚುನಾವಣೆ | ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಆರಂಭ: ಉತ್ಸಾಹದಿಂದ ಮತ ಚಲಾಯಿಸುತ್ತಿರುವ ಮತದಾರರು

ರಾಜ್ಯದ 14 ಕ್ಷೇತ್ರಗಳಲ್ಲಿ ಏ.26ರಂದು ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ....

ರಾಯಚೂರು | ಆನ್ವರಿ ಗ್ರಾಮಕ್ಕೆ ರೈತ ಸಂಪರ್ಕ ಕೇಂದ್ರ ಮಂಜೂರು ಮಾಡುವಂತೆ ಆಗ್ರಹ

ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಆನ್ವರಿ ಗ್ರಾಮಕ್ಕೆ ರೈತ ಸಂಪರ್ಕ ಕೇಂದ್ರ...

ಗದಗ | ಸಿಎಂ ಆಗಿದ್ದಾಗ ಕ್ಷೇತ್ರಕ್ಕೆ ಏನೂ ಕೊಡುಗೆ ನೀಡದ ಬೊಮ್ಮಾಯಿ: ಜಿ ಎಸ್‌ ಪಾಟೀಲ ಟೀಕೆ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹಾವೇರಿ ಗದಗ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಉತ್ತಮ...