ತುಮಕೂರು | ಕಾಂಗ್ರೆಸ್‌ಗೆ ಮತ ಹಾಕಲ್ಲ ಎಂದಿದ್ದಕ್ಕೆ ಮತದಾರನ ಮೇಲೆ ಹಲ್ಲೆ

Date:

ತುಮಕೂರು ಜಿಲ್ಲೆಯ ಶಿರಾದ ಜ್ಯೋತಿನಗರದಲ್ಲಿ ಕಾಂಗ್ರೆಸ್‌ಗೆ ಮತ ಹಾಕಲ್ಲ ಎಂದಿದ್ದಕ್ಕೆ ಕಾಂಗ್ರೆಸ್​ ಮುಖಂಡನೊಬ್ಬ ಮತದಾರನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

- Advertisement -

ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ಎಲ್ಲ ಪಕ್ಷಗಳು ಅಬ್ಬರದ ಪ್ರಚಾರ ಕೈಗೊಂಡಿವೆ. ಅದರಂತೆ ಪಕ್ಷದ ಕಾರ್ಯಕರ್ತರು ಕ್ಷೇತ್ರಗಳಲ್ಲಿನ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದ್ದಾರೆ. ಇದೇ ವೇಳೆ ಕಾಂಗ್ರೆಸ್ ಮುಖಂಡ, ನಗರಸಭೆ ಸದಸ್ಯ ಗೋಣಿಹಳ್ಳಿ ದೇವರಾಜು ಮತ್ತು ಆತನ ಮೂವರು ಸಹಚರರು ಜಿತೇಂದ್ರ ಎಂಬುವವರು ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಬುಧವಾರ ರಾತ್ರಿ 8.30ರ ಸುಮಾರಿಗೆ ಕಾಂಗ್ರೆಸ್​ಗೆ ಮತ ನೀಡುವಂತೆ ಕಾಂಗ್ರೆಸ್ ಮುಖಂಡ ದೇವರಾಜು ಪ್ರಚಾರದಲ್ಲಿ ತೊಡಗಿದ್ದರು. ಈ ವೇಳೆ ತಾನು ಕಾಂಗ್ರೆಸ್​ಗೆ ಮತ ಹಾಕಲ್ಲವೆಂದು ಜಿತೇಂದ್ರ ಹೇಳಿದ್ದಾರೆ. ಇದರಿಂದ ಸಿಟ್ಟಿಗೆದ್ದ ದೇವರಾಜು “ನೀನು ಕಾಂಗ್ರೆಸ್​ಗೆ ಮತ ಹಾಕದೇ ಇದ್ದರೆ ಬದುಕಿ ಉಳಿಯಲ್ಲ. ನಿನ್ನನ್ನ ಸಾಯಿಸಿಬಿಡ್ತೀವಿ” ಎಂದು ಥಳಿಸಿದ್ದಾರೆ.

ಘಟನೆ ಸಂಬಂಧ ಶಿರಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೀದರ್ | ಕರ್ನಾಟಕದಿಂದ ಕಾಂಗ್ರೆಸ್ ಧೂಳೀಪಟವಾಗಲಿದೆ: ನಾರಾಯಣ ರಾಣೆ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಗುಬ್ಬಿ | ವಿಜಯೇಂದ್ರ ಎದುರೇ ಬಿಜೆಪಿ ಬಣಗಳ ಕಿತ್ತಾಟ: ಹೆಸರು ಹೇಳದ್ದೇ ಗಲಾಟೆಗೆ ಕಾರಣ

 ಬಿಜೆಪಿ ಹಮ್ಮಿಕೊಂಡಿರುವ ವಿಜಯ ಸಂಕಲ್ಪ ಯಾತ್ರೆಯ ವೇಳೆ ಮುಖಂಡರೊಬ್ಬರ ಹೆಸರು ಪ್ರಸ್ತಾಪಿಸಲಿಲ್ಲ...