ತುಮಕೂರು | ಸಾದಿಯಾಬಾನು ರಾಜ್ಯಕ್ಕೆ ಎರಡನೇ ರ‍್ಯಾಂಕ್ : ಮುಸ್ಲಿಂ ನೌಕರರ ಕ್ಷೇಮಾಭಿವೃಧ್ದಿ ಸಂಘದಿಂದ ಸನ್ಮಾನ

Date:

ತುಮಕೂರು ನಗರದಲ್ಲಿ ಟೈಲರ್ ವೃತ್ತಿ ಮಾಡುವ ಮೊಹಮ್ಮದ್ ಜ಼ಪೀರ್ ಉದ್ದೀನ್ ಹಾಗೂ ವಹಿದಾಬಾನು ದಂಪತಿಯ ಪುತ್ರಿ ‘ಸಾದಿಯಾಬಾನು’ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಕ್ಕೆ 624 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ 2 ನೇ ರ‍್ಯಾಂಕ್ ಪಡೆದಿರುವ ಹಿನ್ನೆಲೆ ಸರ್ಕಾರಿ ಮುಸ್ಲಿಂ ನೌಕರರ ಕ್ಷೇಮಾಭಿವೃಧ್ದಿ ಸಂಘದ ತುಮಕೂರು ಜಿಲ್ಲಾ ಘಟಕದಿಂದ ವಿದ್ಯಾರ್ಥಿನಿಗೆ ಶುಭ ಕೋರಿ ಅಭಿನಂದಿಸಲಾಯಿತು.

- Advertisement -

ತುಮಕೂರು ನಗರದ ಶ್ರೀ ದೇವಿ ವಿದ್ಯಾಮಂದಿರ ಫ್ರೌಡಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ತನ್ನ ಪರಿಶ್ರಮ ಮತ್ತು ಧೃಡ ಸಂಕಲ್ಪದಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅಗ್ರ ಸಾಧನೆ ಮಾಡಿ 625 ಕ್ಕೆ 624 ಅಂಕ ಪಡೆದು ಕರ್ನಾಟಕ ರಾಜ್ಯಕ್ಕೆ 2 ನೇ ರ‍್ಯಾಂಕ್ ಪಡೆದು ತುಮಕೂರು ಜಿಲ್ಲೆಗೆ ಕೀರ್ತಿ ತಂದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇದೇ ಸಂದರ್ಭದಲ್ಲಿ ಸರ್ಕಾರಿ ಮುಸ್ಲಿಂ ನೌಕರರ ಕ್ಷೇಮಾಭಿವೃಧ್ದಿ ಸಂಘದ ಜಿಲ್ಲಾಧ್ಯಕ್ಷ ಹೆಚ್. ಎಸ್ ಶಾಹಿದ್ ಅಫ್ರಿದಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿಕ್ರಿಯಾಉಲ್ಲಾ, ಜಿಲ್ಲಾ ಖಜಾಂಚಿ ಮೊಹಮ್ಮದ್ ಇಲಾಹಿ, ಸಂಘದ ಕಾರ್ಯದ್ಯಕ್ಷರು ಶ್ರೀ ಶಬ್ಬೀರ್ ಅಹಮದ್ , ಉಪಾಧ್ಯಕ್ಷ ಸಮೀವುಲ್ಲಾ , ಗುಬ್ಬಿ ಸಂಘದ ಉಪಾಧ್ಯಕ್ಷರಾದ ನಜ಼ತ್ ಫಾತಿಮಾ, ಸಂಘಟನಾ ಕಾರ್ಯದರ್ಶಿ ವಜ಼ೀರ್ ಖಾನ್ , ಸಂಘಟನಾ ಕಾರ್ಯದರ್ಶಿ ನಗ್ಮಾ ಆರಾ ಇನ್ನಿತರರು ಇದ್ದರು.

ಶ್ರೀಮತಿ ನಗ್ಮಾ ಆರಾ ಶಿಕ್ಷಕರು ತುಮಕೂರು ಸಂಘದ ಮಾಧ್ಯಮ ಕಾರ್ಯದರ್ಶಿ
ಶ್ರೀ ಅಪ್ಸರ್ ಪಾಷ ಶಿಕ್ಷಕರು ಮಧುಗಿರಿ ಇಬ್ರಾಹಿಂ ಆರೋಗ್ಯ ಇಲಾಖೆ ತುಮಕೂರು
ಹಾಗೂ ಮನ್ಸೂರ್ ಶಿಕ್ಷಕರು

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಧುಗಿರಿ | ಗಣೇಶ ವಿಸರ್ಜನೆ ವೇಳೆ ಗಲಾಟೆ: ಹಲ್ಲೆ ನಡೆಸಿ ಕೊಲೆ ಮಾಡಿದ ಆರೋಪ; ಆರೋಪಿ ಬಂಧನ

ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ಕಸಾಪುರ ಗ್ರಾಮದಲ್ಲಿ ಭಾನುವಾರ ಗಣೇಶ ಮೂರ್ತಿ...

ಗುಬ್ಬಿ | ಬರಗಾಲ ಕಾಮಗಾರಿ ಆರಂಭಕ್ಕೆ ಒತ್ತಾಯ: ಸೆ.28ರಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ರೈತಸಂಘ ಪ್ರತಿಭಟನೆ

ಬರಪೀಡಿತ ಪ್ರದೇಶಗಳನ್ನು ಘೋಷಿಸಿದ್ದರೂ ಸರ್ಕಾರ ಈವರೆಗೆ ಯಾವುದೇ ಬರಗಾಲ ಪರಿಹಾರ ಕಾಮಗಾರಿಗಳನ್ನು...

ತುಮಕೂರು | ಪಾರಂಪರಿಕ ಮೌಲ್ಯಗಳು ಜೀವನದ ಆದರ್ಶಗಳು : ಡಿ. ಕೃಷ್ಣ

 ಐತಿಹಾಸಿಕ ಸ್ಮಾರಕಗಳು ಹಾಗೂ ಪಾರಂಪರಿಕ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ಉಳಿಸಿ-ಬೆಳೆಸುವ ಜವಾಬ್ದಾರಿ...

ತುರುವೇಕೆರೆ | ಪರಂಪರೆ ಪೂರ್ವಜರ ಉಡುಗೊರೆಯಲ್ಲ, ಮುಂದಿನ ಪೀಳಿಗೆಗೆ ನೀಡುವ ಸಾಲ : ಡಾ. ಮಹೇಶ್ ಕುಮಾರ್

ಪರಂಪರೆ ಎಂಬುದು ಪೂರ್ವಜರಿಂದ ಪಡೆದ ಉಡುಗೊರೆಯಲ್ಲ; ಮುಂದಿನ ಪೀಳಿಗೆಗೆ ಉಳಿಸಿ ನೀಡಲು...