(ಗಮನಿಸಿ: ಇದರಲ್ಲಿ ನಿಮಗೆ ಮೇಲ್ನೋಟಕ್ಕೆ ಕಾಣುವುದಕ್ಕಿಂತ ಹೆಚ್ಚಿನ ಮಾಹಿತಿ ಲಭ್ಯ. ಪುಟದ ವಯಸ್ಸು, ಉದ್ಯೋಗ, ಶೈಕ್ಷಣಿಕ ಅರ್ಹತೆ ಮತ್ತು ಜೆಂಡರ್‌ನ ವಿವಿಧ ಆಯ್ಕೆಗಳನ್ನು ಆಯ್ಕೆ ಮಾಡಿಕೊಂಡರೆ ಆಯಾ ಸಮುದಾಯ ಯಾವ ರೀತಿಯ ಒಲವನ್ನು ಹೊಂದಿದೆ ಎಂಬುದೂ ನಿಮಗೆ ಸಿಗುತ್ತದೆ. ಕ್ಲಿಕ್ ಮಾಡುತ್ತಾ ಹೋಗಿ)
ನಿಮ್ಮ ಪ್ರಕಾರ ಕಳೆದ 10 ವರ್ಷಗಳಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆಯೋ ಅಥವಾ ಕಡಿಮೆಯಾಗಿದೆಯೋ? ಹೆಚ್ಚಾಗಿದ್ದರೆ ಯಾರು ಕಾರಣ?
ನಿಮ್ಮ ಅಭಿಪ್ರಾಯದಲ್ಲಿ ಕಳೆದ 10 ವರ್ಷಗಳಲ್ಲಿ ನಿರುದ್ಯೋಗವು ಬಹಳಷ್ಟು ಹೆಚ್ಚಾಗಿದೆ ಅಥವಾ ಕಡಿಮೆಯಾಗಿದೆಯೆಂದು ನೀವು ಭಾವಿಸುತ್ತೀರಾ? ಹೆಚ್ಚಾದರೆ ಯಾರು ಹೊಣೆ?
ನಿಮ್ಮ ಪ್ರಕಾರ ಕಳೆದ 10 ವರ್ಷಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿಪರೀತ ಆಗಿದೆಯೋ ಇಲ್ಲವೋ?
ನಿಮ್ಮ ಪ್ರಕಾರ ಈ ಬೆಲೆ ಏರಿಕೆಗೆ ಯಾರು ಹೆಚ್ಚು ಕಾರಣ?
ಕರ್ನಾಟಕ ಸರ್ಕಾರ 5 ಗ್ಯಾರಂಟಿಗಳನ್ನು ಜಾರಿಗೊಳಿಸಿದೆ. ಈ ಗ್ಯಾರಂಟಿ ಯೋಜನೆಗಳನ್ನು ಬೆಂಬಲಿಸಿ ನೀವು ಕಾಂಗ್ರೆಸ್‌ಗೆ ಓಟು ಹಾಕುತ್ತೀರಾ?
ತೆರಿಗೆಯಿಂದ ಸಂಗ್ರಹವಾದ ಹಣವನ್ನು ಕರ್ನಾಟಕ ಮತ್ತು ಇತರ ದಕ್ಷಿಣದ ರಾಜ್ಯಗಳಿಗೆ ಹಂಚಿಕೆ ಮಾಡುವಲ್ಲಿ ಕೇಂದ್ರ ಸರ್ಕಾರವು ನ್ಯಾಯಯುತವಾಗಿಲ್ಲ ಎಂಬ ಆರೋಪವಿದೆ. ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಕಡಿಮೆ ಹಣ ನೀಡುತ್ತಿದೆ ಎಂದು ನೀವು ಭಾವಿಸುತ್ತೀರಾ?
ಇವರಿಬ್ಬರಲ್ಲಿ ನಿಮಗೆ ಯಾರು ಹೆಚ್ಚು ಇಷ್ಟ? ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪ್ರಧಾನಿಮಂತ್ರಿ ಮೋದಿ?
ಕೇಂದ್ರ ಬಿಜೆಪಿ ಸರ್ಕಾರದ ಈ 10 ವರ್ಷಗಳ ಆಡಳಿತ ನಿಮಗೆ ತೃಪ್ತಿ ಕೊಟ್ಟಿದ್ದೆಯೇ ಅಥವಾ ಇಲ್ಲವೇ?