ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಎದ್ದಿದೆ

ಕರ್ನಾಟಕ ವಿಧಾನಸಭಾ ಚುನಾವಣೆಯ ಇತಿಹಾಸದಲ್ಲಿ ಅತೀ ದೊಡ್ಡ ಸಮೀಕ್ಷೆಯನ್ನು ಈದಿನ.ಕಾಮ್ ಮಾಡಿದೆ. ರಾಜ್ಯದ ವಿವಿಧ ಭಾಗಗಳ ನಾನಾ ಸಮುದಾಯಗಳ ಜನರು ಸಮೀಕ್ಷೆಯಲ್ಲಿ ಭಾಗಿಯಾಗಿದ್ದಾರೆ. ಪ್ರಸ್ತುತ ಚುನಾವಣಾ ಸಮಯದಲ್ಲಿ ರಾಜ್ಯದಲ್ಲಿ ಅಡಳಿತ ವಿರೋಧಿ ಅಲೆ ಇದೆಯೇ ಎಂಬುದನ್ನು ಅರಿಯಲು ಜನರು ನೀಡಿರುವ ಉತ್ತರಗಳು ಸ್ಪಷ್ಟ ಚಿತ್ರಣ ನೀಡಿವೆ.
Facebook
WhatsApp
Twitter
Telegram
LinkedIn