ಬಸವಕಲ್ಯಾಣ ವಿಧಾನಸಭಾ ಕ್ಷೇತ್ರ

ಬಸವಕಲ್ಯಾಣ ಕ್ಷೇತ್ರದ ವಿಶೇಷ & ಸಮಗ್ರ
ಇತಿಹಾಸಕ್ಕೆ ಇಲ್ಲಿ ಕ್ಲಿಕ್ ಮಾಡಿ
2018 ರಲ್ಲಿ ಯಾವ ಬೂತಿನಲ್ಲಿ ಯಾರಿಗೆ ಎಷ್ಟು ಮತ ?
2023 ರ ಮತದಾರರ ಪಟ್ಟಿಗೆ ಇಲ್ಲಿ ಕ್ಲಿಕ್ ಮಾಡಿ.
-
ಸದನದಲ್ಲಿ ಆಗಬೇಕಾದ್ದೇನು | ಕಲ್ಯಾಣ ಕರ್ನಾಟಕ – ಗೊಡ್ಡಾಯಿತು ತೊಗರಿ, ಭಾರೀ ಸಂಕಟದಲ್ಲಿ ರೈತ
ಕಲಬುರಗಿ ಜಿಲ್ಲೆಯ ತೊಗರಿಗೆ ರಾಜ್ಯ ಮತ್ತು ದೇಶದಲ್ಲಿ ವಿಶೇಷ ಬೇಡಿಕೆ ಇದೆ. ಸುಣ್ಣದ ಕಲ್ಲುಗಳಿರುವ ಜಮೀನಿನಲ್ಲಿ ಈ ಬೆಳೆ […]
-
ಬೀದರ್ | ಕೆಲ ಕಚೇರಿಗಳನ್ನು ಸ್ಥಳಾಂತರಿಸಲು ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿ ಮನವಿ
ಕಲ್ಯಾಣ ಕರ್ನಾಟಕದ ಜನರಿಗೆ ಅನುಕೂಲವಾಗಲು ಕೆಲ ಕಚೇರಿಗಳನ್ನು ಕಲಬುರಗಿಗೆ ಸ್ಥಳಾಂತರಿಸಲು ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿಯ […]
-
ಬೀದರ್ | ಕರ್ನಾಟಕವು ಸರ್ವಜನಾಂಗದ ಶಾಂತಿಯ ನಾಡು : ಉಸ್ತುವಾರಿ ಸಚಿವ ಈಶ್ವರ ಖಂಡ್ರೆ
ಅನೇಕ ಮಹನೀಯರ ಹೋರಾಟದ ಫಲವಾಗಿ ಭಾಷವಾರು ಪ್ರಾಂತ್ಯಗಳ ಮೇಲೆ ರಚನೆಯಾದ ಕನ್ನಡಿಗರ ನಾಡಾಗಿ ಕರ್ನಾಟಕವು ಉದಯವಾಗಿದೆ. ಕರ್ನಾಟಕವು […]
-
ಬೀದರ್ | ನ.25-26ರಂದು ಶರಣ ಕಮ್ಮಟ ಮತ್ತು ಅನುಭವ ಮಂಟಪ ಉತ್ಸವ
ಬಸವಾದಿ ಶರಣರು ನಡೆದಾಡಿದ ಭೂಮಿ ಬಸವಕಲ್ಯಾಣದಲ್ಲಿ ನ.25 ಮತ್ತು 26 ರಂದು 44ನೇ ಶರಣ ಕಮ್ಮಟ ಮತ್ತು ಅನುಭವ ಮಂಟಪ ಉತ್ಸವ ನಡೆಯಲಿದೆ. […]
-
ಬೀದರ್ | ಸ್ವಾವಲಂಬಿ ಬದುಕಿಗೆ ಐಟಿಐ ಶಿಕ್ಷಣ ಪೂರಕ: ಶಾಸಕ ಪ್ರಭು ಚವ್ಹಾಣ
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉದ್ಯೋಗ ಪಡೆಯಲು ಸಾಕಷ್ಟು ಪರಿಶ್ರಮ ಅವಶ್ಯಕತೆಯಿದೆ. ಕೌಶಲ್ಯ ತರಬೇತಿ ಮೂಲಕ ಉದ್ಯೋಗ ಪಡೆದು […]
-
ಬೀದರ್ | ಕರ್ನಾಟಕ ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಬಹುಕೋಟಿ ಅಕ್ರಮ; ತನಿಖೆಗೆ ಆಗ್ರಹ
ಕರ್ನಾಟಕ ಪಶುವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಅಕ್ರಮ ಆರೋಪ ಎನ್ ಪಿಎಸ್ ಅಡಿಯಲ್ಲಿ ನೇಮಕಗೊಂಡ […]
-
ಬೀದರ್ | ಅಲೆಮಾರಿ ಜನಾಂಗದ ಅಭಿವೃದ್ಧಿಗಾಗಿ ಅಧಿಕಾರಿಗಳು ದಕ್ಷತೆಯಿಂದ ಕಾರ್ಯನಿರ್ವಹಿಸಿ : ಜಿಲ್ಲಾಧಿಕಾರಿ ಗೋವಿಂದರೆಡ್ಡಿ
ಬೀದರ್ ಜಿಲ್ಲೆಯ ಅಲೆಮಾರಿ ಜನಾಂಗದ ಅಭಿವೃದ್ಧಿಗೆ ಅಧಿಕಾರಿಗಳು ದಕ್ಷತೆಯಿಂದ ಕಾರ್ಯನಿರ್ವಹಿಸಬೇಕು ಹಾಗೂ ಅಲೆಮಾರಿ ಜನಾಂಗದ ಜನರಿಗೆ […]
-
ಬೀದರ್ | ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಮೂಲ ಕಾರಣ ದಿವಂಗತ ಬಿ.ನಾರಾಯಣರಾವ್
ಸದಾ ಬಡವರ ಕಷ್ಟಗಳಿಗೆ ಸ್ಪಂದಿಸುವ ಗುಣ ಹೊಂದಿದ್ದ ಬಸವಕಲ್ಯಾಣದ ಮಾಜಿ ಶಾಸಕ ದಿವಂಗತ ಬಿ. ನಾರಾಯಣರಾವ ಕೇವಲ ತಮ್ಮ ಜಾತಿಗೆ […]
-
ಬೀದರ್ | ವಾಡೆನ್ ಬಾಗ್ ತಾಂಡಾಕ್ಕೆ ದೌಡಾಯಿಸಿದ ಡಾ. ಶಿಂಧೆ, ಅಧಿಕಾರಿಗಳು
ಔರಾದ್ ತಾಲೂಕಿನ ವಡಗಾಂವ (ದೇ) ಗ್ರಾ.ಪಂ. ವ್ಯಾಪ್ತಿಯ ವಾಡೆನ್ ಬಾಗ್ ತಾಂಡಾ (ವಡಗಾಂವ ದೇ ತಾಂಡ)ಕ್ಕೆ ಸೋಮವಾರ ಕಾಂಗ್ರೆಸ್ ಪರಾಜಿತ […]
-
ಬೀದರ್ | ಬರಪೀಡಿತ ತಾಲೂಕುಗಳಿಗೆ ಶೀಘ್ರ ಪರಿಹಾರ ಹಣ ಬಿಡುಗಡೆಗೆ ರೈತ ಸಂಘ ಒತ್ತಾಯ
ಬೀದರ್ ಜಿಲ್ಲೆಯ ಬಸವಕಲ್ಯಾಣ ಹಾಗೂ ಹುಲಸೂರು ತಾಲ್ಲೂಕುಗಳು ಬರಪೀಡಿತ ಎಂದು ಘೋಷಿಸಲಾಗಿದ್ದು, ಸರ್ಕಾರ ಶೀಘ್ರವೇ ಬರ ಪರಿಹಾರ ಹಾಗೂ […]