ಸರ್ಕಾರದ ಯೋಜನೆಗಳ ʼಫಲʼ ಬಿಜೆಪಿಗೆ ಸಿಗದು; ಕಾಂಗ್ರೆಸ್‌ನ ಗ್ಯಾರಂಟಿಗಳಿಗೆ ಇನ್ನೂ ಇಲ್ಲ ಗ್ಯಾರಂಟಿ

ಹಲವು ಚುನಾವಣೆಗಳಲ್ಲಿ ಬಿಜೆಪಿಗೆ ಫಲ ನೀಡಿದ್ದ ‘ಫಲಾನುಭವಿ’ಗಳ ದಾಳ ಕರ್ನಾಟಕದಲ್ಲಿ ಯಶಸ್ಸು ನೀಡುವ ಸಾಧ್ಯತೆ ಕಡಿಮೆ. ಇನ್ನೊಂದೆಡೆ, ಕಾಂಗ್ರೆಸ್‌ ಸಹಾ ತನ್ನ ‘ಗ್ಯಾರಂಟಿ’ ಬಗ್ಗೆ ಜನರಲ್ಲಿ ಪೂರ್ಣ ವಿಶ್ವಾಸ ಮೂಡಿಸುವ ಕೆಲಸ ಮಾಡಿಲ್ಲ ಎಂಬುದು ಸ್ಪಷ್ಟವಾಗಿದೆ.
Facebook
WhatsApp
Twitter
Telegram
LinkedIn