ಮತದಾನವನ್ನು ಪ್ರಭಾವಿಸುವ ಸಂಗತಿಗಳು

2023ರ ವಿಧಾನಸಭಾ ಚುನಾವಣೆಗೂ ಮುಂಚಿತವಾಗಿ ಈದಿನ.ಕಾಮ್‌ ರಾಜ್ಯದಲ್ಲಿ ಬೃಹತ್ ಸಮೀಕ್ಷೆ ನಡೆಸಿದೆ. ರಾಜ್ಯದ ಎಲ್ಲ ಭಾಗಗಳ ನಗರ, ಪಟ್ಟಣ, ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ವಿವಿಧ ಸಮುದಾಯಗಳ ಜನರು ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದಾರೆ. ಈ ಬಾರಿಯ ಚುನಾವಣೆಯ ಪ್ರಧಾನ ಸಂಗತಿ ಯಾವುದು ಎನ್ನುವ ಪ್ರಶ್ನೆಯನ್ನು ಮತದಾರರ ಮುಂದಿಟ್ಟಾಗ, ಅದಕ್ಕೆ ಬಹುತೇಕರಿಂದ ಬಂದ ಮೊದಲ ಉತ್ತರ ಭ್ರಷ್ಟಾಚಾರ; ನಂತರ ಬೆಲೆ ಏರಿಕೆ ಮತ್ತು ನಿರುದ್ಯೋಗ ಎನ್ನುವ ಅಭಿಪ್ರಾಯಗಳು ವ್ಯಕ್ತವಾದವು.  
Facebook
WhatsApp
Twitter
Telegram
LinkedIn