ಬಿಜಾಪುರ ನಗರ ವಿಧಾನಸಭಾ ಕ್ಷೇತ್ರ

ಬಿಜಾಪುರ ನಗರ ಕ್ಷೇತ್ರದ ವಿಶೇಷ & ಸಮಗ್ರ ಇತಿಹಾಸಕ್ಕೆ ಇಲ್ಲಿ ಕ್ಲಿಕ್ ಮಾಡಿ
2018 ರಲ್ಲಿ ಯಾವ ಬೂತಿನಲ್ಲಿ ಯಾರಿಗೆ ಎಷ್ಟು ಮತ ?
2023 ರ ಮತದಾರರ ಪಟ್ಟಿಗೆ ಇಲ್ಲಿ ಕ್ಲಿಕ್ ಮಾಡಿ.
-
ಯತ್ನಾಳ್ ಕಾಂಗ್ರೆಸ್ಗೆ ಅರ್ಜಿ ಹಾಕಿಲ್ಲ, ಹಾಕಿದರೂ ಸೇರಿಸಿಕೊಳ್ಳುವುದು ಕಷ್ಟ: ಎಂ ಬಿ ಪಾಟೀಲ್
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳುವುದು ಕಷ್ಟ ಸಾಧ್ಯ ಎಂದು ಸಚಿವ ಎಂ ಬಿ ಪಾಟೀಲ್ […]
-
ಯತ್ನಾಳ್ ಬಸನಗೌಡರು ರಾಜಕೀಯ ಬಲಿಪಶುವೆ?
ಮೇಲ್ನೋಟಕ್ಕೆ ಹುಂಬ ರಾಜಕಾರಣಿಯಂತೆ ಕಂಡರೂ ಯತ್ನಾಳ್ ಬಸನಗೌಡರು ಬುದ್ಧಿವಂತರೆ. ಪ್ರತಿಯೊಂದು ಹೆಜ್ಜೆಯಲ್ಲೂ ರಾಜಕೀಯದ ಲಾಭ […]
-
ವಿಜಯಪುರ | ಮನರೇಗಾ ಯೋಜನೆಯಲ್ಲಿ 2,000 ಕೋಟಿಗೂ ಹೆಚ್ಚು ಭ್ರಷ್ಟಾಚಾರ: ತನಿಖೆಗೆ ಕೆಆರ್ಎಸ್ ಪಕ್ಷ ಒತ್ತಾಯ
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ (ಕೆಆರ್ಎಸ್) ಪದಾಧಿಕಾರಿಗಳು ವಿಜಯಪುರ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳ ಮನರೇಗಾ ಯೋಜನೆಯ […]
-
ವಿಜಯಪುರ | ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಶಿಬಿರ
ಭಾರತ ದೊಡ್ಡ ಪ್ರಜಾಪ್ರಭುತ್ವ ದೇಶ ಎಂದು ಜಗತ್ತಿಗೆ ಮಾದರಿಯಾದರೇ, ಇಡೀ ಜಗತ್ತಿನ ಶೋಷಿತ ವರ್ಗದ, ಕಾರ್ಮಿಕರ ಹಾಗೂ ಬಡವರ ವಿಮೋಚನೆಗಾಗಿ […]
-
ವಿಜಯಪುರ | ಇಂಡಿ ಪ್ರತ್ಯೇಕ ಜಿಲ್ಲೆಗೆ ಶಾಸಕ ಯಶವಂತರಾಯಗೌಡ ಪಾಟೀಲ್ ಬೇಡಿಕೆ
ಕರ್ನಾಟಕ ರಾಜ್ಯೋತ್ಸವ ಸಂದರ್ಭದಲ್ಲಿ ವಿಜಯಪುರ ಜಿಲ್ಲೆಯ ಹೆಸರು ಬದಲಾವಣೆ ಹಾಗೂ ಇಂಡಿ ಪ್ರತ್ಯೇಕ ಜಿಲ್ಲೆ ಕೂಗು ಕೇಳಿಬರುತ್ತಿದೆ. ಈ […]
-
ವಿಜಯಪುರ | ಸೈನಿಕ ಶಾಲೆಯಲ್ಲಿ ಬಾಲಕಿಯರ ಟೇಬಲ್ ಟೆನಿಸ್ ಪಂದ್ಯಾವಳಿ
ವಿಜಯಪುರದ ಸೈನಿಕ ಶಾಲೆಯ ಆವರಣದಲ್ಲಿ ಅಖಿಲ ಭಾರತ ಮಟ್ಟದ ಟೇಬಲ್ ಟೆನಿಸ್ ಕ್ರೀಡಾಂಗಣ ಸಜ್ಜಾಗಿದೆ. ಈ ಕ್ರೀಡಾಂಗಣದಲ್ಲಿ ಅಖಿಲ ಭಾರತ […]
-
ವಿಜಯಪುರ | ಈರುಳ್ಳಿ ಬೆಲೆ ಏರಿಕೆ – ರೈತರಿಗೆ ಸಿಗದ ಲಾಭ
ಈರುಳ್ಳಿ ಬೆಲೆ ಏರಿಕೆಯಾಗುತ್ತಿದೆ. ಗ್ರಾಹಕರ ಪಾಲಿಗೆ ʼಕಣ್ಣಿರುʼಳ್ಳಿ ಯಾಗುತ್ತಿದೆ. ಒಂದು ಕೆಜಿ ಈರುಳ್ಳಿ ದರ 80ರಿಂದ 120ರೂಪಾಯಿ […]
-
ವಿಜಯಪುರ | ನೂತನ ಗ್ರಂಥಾಲಯದಲ್ಲಿ ಮೂಲ ಸೌಕರ್ಯ ಒದಗಿಸಲು ಮನವಿ
ನಗರದ ಗಾಂಧಿ ಚೌಕ್ನಲ್ಲಿ ಪ್ರಾರಂಭವಾಗಿರುವ ಸರ್ಕಾರಿ ಗ್ರಂಥಾಲಯದಲ್ಲಿ ಮೂಲ ಸೌಕರ್ಯ ಒದಗಿಸಬೇಕೆಂದು ಆಗ್ರಹಿಸಿ ದಲಿತ ವಿದ್ಯಾರ್ಥಿ […]
-
ವಿಜಯಪುರ | ವಿಜಯಪುರ-ಬೆಂಗಳೂರು ಹೆದ್ದಾರಿ ತಡೆದು ರೈತರ ಪ್ರತಿಭಟನೆ
ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಿಜಯಪುರ-ಬೆಂಗಳೂರು […]
-
ವಿಜಯಪುರ | ಮೇ 27ರಿಂದ ‘ಮೇ ಸಾಹಿತ್ಯ ಮೇಳ’: ಹರ್ಷ ಮಂದರ್, ತೀಸ್ತಾ, ಪ್ರಕಾಶ್ ಅಂಬೇಡ್ಕರ್ ಭಾಗಿ
ಈ ಮೇಳದಲ್ಲಿ ‘ಭಾರತೀಯ ಪ್ರಜಾತಂತ್ರ – ಸವಾಲು ಮೀರುವ ದಾರಿಗಳು’ ವಿಷಯದ ಕುರಿತು ಚರ್ಚೆಗಳು ನಡೆಯಲಿವೆ. ಡಾ. ಬಿ. ಆರ್ ಅಂಬೇಡ್ಕರ್ ಅವರ […]