ಬೆಂಗಳೂರು | ಮಾಹಿತಿ ತಂತ್ರಜ್ಞರ ಸೇವೆ ಪಡೆಯಲು ಅರ್ಜಿ ಆಹ್ವಾನ

Date:

Advertisements

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯದ ಕಚೇರಿಯಲ್ಲಿ ಇಲಾಖೆಯ ಯೋಜನೆಗಳನ್ನು ಸಮಪರ್ಕವಾಗಿ ಇ-ಆಫೀಸ್ ತಂತ್ರಾಂಶ ಹಾಗೂ ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಮಾಹಿತಿ ತಂತ್ರಜ್ಞರ / ಸಲಹೆಗಾರರ ಸೇವೆಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ 60,000/- ರೂಪಾಯಿ ವೇತನ ನೀಡಲಾಗುವುದು. ಈ ಹುದ್ದೆಯು 6 ತಿಂಗಳ ಅವಧಿಯಾಗಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್ 25,2024 ಕೊನೆಯ ದಿನಾಂಕವಾಗಿದೆ.

ಅಭ್ಯರ್ಥಿಗಳನ್ನು ಸಂದರ್ಶನದ ಮುಖಾಂತರ ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಗರಿಷ್ಠ ವಯೋಮಿತಿ 35 ವರ್ಷಗಳು ಮೀರಿರಬಾರದು.

Advertisements

ಇದನ್ನು ಓದಿದ್ದೀರಾ? ಕಲಬುರಗಿ | ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿ ಜಾತಿಗಣತಿ ವರದಿ ಜಾರಿಗೊಳಿಸಿ: ದಸಂಸ ಮುಖಂಡ ಮರೆಪ್ಪ ಹಳ್ಳಿ

ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಡಿಪ್ಲೊಮಾ ಪದವಿ/ ಕಂಪ್ಯೂಟರ್ ವಿಜ್ಞಾನ / ಐಟಿ ಅಥವಾ ಕಂಪ್ಯೂಟರ್ ಶಿಕ್ಷಣವನ್ನು ಪಡೆದಿರಬೇಕು. ಪ್ರತಿಷ್ಠಿತ ಸಂಸ್ಥೆ/ಕಂಪನಿಯಲ್ಲಿ ಮಾಹಿತಿ ತಂತ್ರಜ್ಞಾನ/ಕಂಪ್ಯೂಟರ್‌ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು ಎಂದು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಮಾನವ ಕಳ್ಳ ಸಾಗಣೆ ತಡೆಗಟ್ಟಿ, ಬಡತನ, ನಿರುದ್ಯೋಗ, ಅನಕ್ಷರತೆಯೇ ಮೂಲ; ಆಶ್ರಿತ ಸಂಸ್ಥೆಯ ನಾಗರಾಜ್

"ಬಡತನ, ನಿರುದ್ಯೋಗ ಮತ್ತು ಅನಕ್ಷರತೆಗಳು ಮಾನವ ಕಳ್ಳ ಸಾಗಣೆಯ ಪ್ರಮುಖ ಅಂಶವಾಗಿದ್ದು...

ದಾವಣಗೆರೆ | ವಿಶ್ವವಿದ್ಯಾನಿಲಯ, ಮಾನವ ಬಂಧುತ್ವ ವೇದಿಕೆಯಿಂದ ವಿದ್ಯಾರ್ಥಿಗಳಿಗೆ ಉದ್ಯಮಶೀಲತಾ ತರಬೇತಿ

ದಾವಣಗೆರೆ ವಿಶ್ವವಿದ್ಯಾನಿಲಯ, ಇಂಗ್ಲೀಷ್ ಅಧ್ಯಯನ ವಿಭಾಗ, ವಾಣಿಜ್ಯ ವಿಭಾಗದ ಹಾಗೂ ಮಾನವ...

ಮತ್ತೆ ಬಂದ ನಾರಾಯಣ ಮೂರ್ತಿ; 70 ಗಂಟೆ ಆಯ್ತು, ಈಗ 100 ಗಂಟೆ ಕೆಲಸದ ಸರದಿ

ಕೆಲಸದ ಅವಧಿಯ ವಿಚಾರವಾಗಿ ನಿರಂತರವಾಗಿ ಹೇಳಿಕೆಗಳನ್ನು ನೀಡುವ ಮೂಲಕ ವಿವಾದ, ಚರ್ಚೆಗೆ...

Download Eedina App Android / iOS

X