SBI ನಿಂದ 800 ಕನ್ನಡ ಜ್ಯೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Date:

SBI ನಿಂದ ಸುಮಾರು 800 ಕನ್ನಡ ಜ್ಯೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಅಭ್ಯರ್ಥಿಗಳು ಮಾನ್ಯತೆ ಪಡೆದ ವಿವಿ ಡಿಗ್ರಿ ಹೊಂದಿರಬೇಕು. ಮೂಲವೇತನ 24,050 ರೂಪಾಯಿ.

- Advertisement -

ಕರ್ನಾಟಕದಲ್ಲಿ ಇಂಗ್ಲಿಷ್, ಹಿಂದಿ ಹಾಗೂ ಕನ್ನಡ ಮಾಧ್ಯಮದಲ್ಲಿ ಪರೀಕ್ಷೆ ಬರೆಯಬಹುದು. 100 ಅಂಕಗಳಿಗೆ ಇಂಗ್ಲಿಷ್ ಮಾಧ್ಯಮದಲ್ಲಿ ಆನ್ಲೈನ್ ಟೆಸ್ಟ್ ನಡೆಸಲಾಗುತ್ತದೆ. ಇಂಗ್ಲಿಷ್‌ಗೆ 30 ಅಂಕ, ಸಂಖ್ಯಾ ಮತ್ತು ತರ್ಕ ಸಾಮರ್ಥ್ಯಕ್ಕೆ ತಲಾ 35 ಅಂಕಗಳು. ನಂತರ 200 ಅಂಕಗಳಿಗೆ ಮುಖ್ಯ ಪರೀಕ್ಷೆ ಕೂಡ ಆನ್ಲೈನ್ ನಲ್ಲಿರುತ್ತದೆ. ಸಾಮಾನ್ಯ ಮತ್ತು ಆರ್ಥಿಕ ತಿಳಿವಳಿಕೆ (50 ಅಂಕಗಳು), ಜನರಲ್ ಇಂಗ್ಲಿಷ್ (40 ಅಂಕಗಳು), ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್ (50 ಅಂಕಗಳು). ರೀಸನಿಂಗ್ ಎಬಿಲಿಟಿ ಮತ್ತು ಕಂಪ್ಯೂಟರ್ ಆಪ್ಟಿಟ್ಯೂಡ್ (60 ಅಂಕಗಳು). ತಪ್ಪು ಉತ್ತರಗಳಿಗೆ ನೆಗಿಟಿವ್ ಅಂಕಗಳು. ಪರೀಕ್ಷೆಗಳು 2026ರ ಸೆಪ್ಟಂಬರ್ ಮತ್ತು ನವೆಂಬರ್‌ನಲ್ಲಿ ನಡೆಯಲಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಮೂರನೆಯದಾಗಿ 50 ಅಂಕಗಳಿಗೆ ಸ್ಥಳೀಯ ಭಾಷಾ (ಕನ್ನಡ) ಸಾಮರ್ಥ್ಯ ಪರೀಕ್ಷೆ ನಡೆಯಲಿದೆ. ನಾನ್ ವರ್ಬಲ್ (30 ಅಂಕಗಳು) ಮತ್ತು ವರ್ಬಲ್ ಟೆಸ್ಟ್ (20 ಅಂಕಗಳು). ಮೀಸಲಾತಿ ನಿಯಮಗಳು ಅನ್ವಯಿಸುತ್ತವೆ. 760 ರೆಗ್ಯೂಲರ್ ಹುದ್ದೆಗಳ ಪೈಕಿ ಜನರಲ್ ಕೆಟಗರಿಗೆ 305, ಆರ್ಥಿಕವಾಗಿ ಹಿಂದುಳಿದವರಿಗೆ 76, ಹಿಂದುಳಿದ ಜಾತಿಗಳವರಿಗೆ 205, ಪರಿಶಿಷ್ಟ ಪಂಗಡಗಳಿಗೆ 53 ಹಾಗೂ ಪರಿಶಿಷ್ಟ ಜಾತಿಗಳಿಗೆ 121 ಹುದ್ದೆಗಳನ್ನು ಮೀಸಲಿರಿಸಲಾಗಿದೆ. ಬ್ಯಾಕ್‌ಲಾಗ್ ಹುದ್ದೆಗಳ ಸಂಖ್ಯೆ 39.

ಹೆಚ್ಚಿನ ವಿವರಗಳಿಗೆ https://sbi.bank.in/web/career/current-openings ವೆಬ್‌ಸೈಟ್‌ಅನ್ನು ನೋಡಬಹುದು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿದ್ದರಾಮಯ್ಯ ‘ಸ್ಟಿಂಗ್’ ವಿವಾದದ ಅಸಲಿ ವೃತ್ತಾಂತವೇನು? ‘ಸತ್ಯಕ್ಕೇ ಜಯ’ ಎಂದು ಮಾಜಿ ಸಿಎಂ ಹೇಳಿದ್ದೇಕೆ?

ಕರ್ನಾಟಕ ರಾಜಕಾರಣದಲ್ಲಿ ಇದೀಗ ‘ಸ್ಟಿಂಗ್ ಆಪರೇಷನ್’ ಹೆಸರಿನಲ್ಲಿ ಹೊಸ ವಿವಾದ ಭುಗಿಲೆದ್ದಿದೆ....

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...