ಕನ್ನಡದ ನಟಿಗೆ ಲೈಂಗಿಕ ಕಿರುಕುಳ; ನಿರ್ಮಾಪಕ ಅರವಿಂದ್ ವೆಂಕಟೇಶ ರೆಡ್ಡಿ ಬಂಧನ

Date:

ಕನ್ನಡ ಚಿತ್ರರಂಗದಲ್ಲಿ ಹಲವು ಸಿನಿಮಾಗಳಲ್ಲಿ ನಟಿಸಿರುವ ನಟಿಯೊಬ್ಬರಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎವಿಆರ್ ಗ್ರೂಪ್ ಸಂಸ್ಥಾಪಕ ಆಗಿರುವ ಅರವಿಂದ್ ರೆಡ್ಡಿಯನ್ನು ಬಂಧಿಸಲಾಗಿದೆ.

- Advertisement -

ಎಸಿಪಿ ಚಂದನ್ ಮತ್ತು ತಂಡದಿಂದ ಆರೋಪಿಯನ್ನು ಬಂಧಿಸಲಾಗಿದೆ. ಶ್ರೀಲಂಕಾದಿಂದ ಬೆಂಗಳೂರಿಗೆ ಬರುವಾಗ ಆರೋಪಿ ಸಿಕ್ಕಿ ಬಿದ್ದಿದ್ದಾನೆ. ಕಳೆದ ತಿಂಗಳು 17ರಂದು ಅರವಿಂದ್ ವಿರುದ್ಧ ಎಫ್​ಐಆರ್​ ದಾಖಲಾಗಿತ್ತು. ಈ ಮೊದಲು ಆರೋಪಿ ಬಂಧನಕ್ಕೆ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದರು. ಇಂದು ಬೆಳಗಿನ ಜಾವ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಆರೋಪಿಯನ್ನ ಬಂಧಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿ ಹತ್ಯೆಯನ್ನು ಸಮರ್ಥಿಸುವ ದುರುಳರಿಗೆ ಸರ್ದಾರ್ ಪಟೇಲರ ಪತ್ರಗಳೇ...

ಗಾಂಧಿ ಹತ್ಯೆಯ ಕುರಿತು ಅಡ್ಡಂಡ ಕಾರ್ಯಪ್ಪ ರಚಿಸಿರುವ ನಾಟಕ ಬೆಂಗಳೂರಿನಲ್ಲಿ ತೀವ್ರ ವಿವಾದ ಸೃಷ್ಟಿಸಿದೆ. ನಾಟಕದಲ್ಲಿ ಗಾಂಧೀಜಿಯನ್ನು ದೇಶವಿರೋಧಿಯಂತೆ ಬಿಂಬಿಸಿ, ಅವರ ಹಂತಕ ನಾಥುರಾಮ್ ಗೋಡ್ಸೆಯನ್ನು ಸಮರ್ಥಿಸುವ ಪ್ರಯತ್ನ ನಡೆದಿದೆ. ಗಾಂಧಿ ಹತ್ಯೆಯ...

ʼಈ ದಿನʼ ಸುದ್ದಿ ವಿಶ್ಲೇಷಣೆ | ಇಂದಿರಾ ಅವರನ್ನು...

ಗುಜರಾತ್ ವಿದ್ಯಾರ್ಥಿಗಳು ಹೊತ್ತಿಸಿದ ಹೋರಾಟದ ಕಿಡಿ, ಬಿಹಾರದ ‘ಸಂಪೂರ್ಣ ಕ್ರಾಂತಿ’ ಮೂಲಕ ರಾಷ್ಟ್ರ ರಾಜಕಾರಣವನ್ನೇ ವ್ಯಾಪಿಸಿತು. ಭಾರತದ ಪ್ರಜಾಸತ್ತಾತ್ಮಕ ಇತಿಹಾಸದಲ್ಲಿ ವಿದ್ಯಾರ್ಥಿ ಶಕ್ತಿಯ ಸಾಮರ್ಥ್ಯ ಮತ್ತು ಜನಾಂದೋಲನಗಳ ಸಂಕೀರ್ಣತೆಯನ್ನು ನೆನಪಿಸುವ ಬೆಳಕಿನ ಅಧ್ಯಾಯ ದೆಹಲಿಯಲ್ಲಿ...

ಮೋದಿಗೆ ರಾಹುಲ್‌ ಬಹಿರಂಗ ಸವಾಲು; ಕುತಂತ್ರಗಳಿಗೆ ವಿರುದ್ಧವಾಗಿ ಹೋರಾಟ...

ಭಾರತೀಯ ರಾಜಕಾರಣದಲ್ಲಿ ಕಳೆದ ಒಂದು ದಶಕದಿಂದ ನಿರಂತರವಾಗಿ ಚರ್ಚೆಯಾಗುತ್ತಿರುವ ಪ್ರಮುಖ ಕೇಂದ್ರಬಿಂದು ರಾಹುಲ್ ಗಾಂಧಿ. ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಅಧಿಕಾರಾವಧಿಯಲ್ಲಿ ಪ್ರತಿಪಕ್ಷಗಳನ್ನು ದಮನ ಮಾಡಲು, ಹತ್ತಿಕ್ಕಲು ಮತ್ತು ನಾಯಕರ ವ್ಯಕ್ತಿತ್ವವನ್ನು ಹನನ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಹಾರದಲ್ಲಿ ಗೆದ್ದಿದ್ದು ಜನತಂತ್ರವೋ ಅಥವಾ ಮತಗಳ್ಳತನವೋ?

2021ರಲ್ಲಿ ಪರಿಚಯವಾಗಿದ್ದ ನಟಿಗೆ ಲೈಂಗಿಕ ಕಿರುಕುಳ ನೀಡಿದ ಸಂಬಂಧ ಆರ್‌ಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಐದು ದಿನದ ಹಿಂದೆ ಈ ಪ್ರಕರಣ ಗೋವಿಂದರಾಜನಗರ ಠಾಣೆಗೆ ವರ್ಗಾವಣೆಗೊಂಡಿತ್ತು. ಅಲ್ಲದೇ ಆರೋಪಿ ಬಂಧನಕ್ಕೆ ಎಸಿಪಿ ಚಂದನ್ ಮತ್ತು ಸುಬ್ರಹ್ಮಣಿ ನೇತೃತ್ವದ ತಂಡ ರಚಿಸಲಾಗಿತ್ತು.

ಕನ್ನಡದಲ್ಲಿ 9ಕ್ಕೂ ಅಧಿಕ ಸಿನಿಮಾಗಳಲ್ಲಿ ಈ ನಟಿ ಅಭಿನಯಿಸಿದ್ದಾರೆ. ಅರವಿಂದ್ ರಿಯಲ್ ಎಸ್ಟೇಟ್ ಉದ್ಯಮಿ. ‘ಮಹಾರಾಜ ಬಳ್ಳಾರಿ ಟಸ್ಕರ್ಸ್’ ಕ್ರಿಕೆಟ್ ತಂಡದ ನಾಯಕ ಕೂಡ ಹೌದು. ಆತ ಸಿನಿಮಾ ನಿರ್ಮಾಪಕ ಕೂಡ ಹೌದು. ಚಲನ ಚಿತ್ರ ನಟ, ನಟಿಯರಿಗಾಗಿಯೇ ಹಲವು ಕ್ರಿಕೆಟ್ ಪಂದ್ಯಾವಳಿ ಆಯೋಜಿಸಿದ್ದ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೇವಾ: ಸಂಗೀತ ಲೋಕದ ‘ತೇನಿಸೈ ತೆಂಡ್ರಲ್’

ಅಪಾರ ಶ್ರಮ, ನಿರಂತರ ಅಧ್ಯಯನ ಹಾಗೂ ಸತತ ಪ್ರಯತ್ನಗಳಿಂದ ಸಂಗೀತ ಕ್ಷೇತ್ರಕ್ಕೆ...

‘ಜೈಲರ್ 2’ ಸಿನಿಮಾ ವೀಕ್ಷಿಸಲು ಇಡೀ ಚಿತ್ರಮಂದಿರವನ್ನೇ ಬುಕ್ ಮಾಡಿದ ಸಂಜು ಸ್ಯಾಮ್ಸನ್!

ನಟ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ಆಕ್ಷನ್-ಥ್ರಿಲ್ಲರ್ ಚಿತ್ರ 'ಜೈಲರ್ 2' ಸಿನಿಮಾವನ್ನು...