ಅಮೀರ್ ಖಾನ್ | ‘ಸಿತಾರೆ ಜಮೀನ್‌ ಪರ್‌’ ಜೂನ್‌ 20ಕ್ಕೆ ರಿಲೀಸ್

Date:

ಬಾಲಿವುಡ್ ಸ್ಟಾರ್‌ ನಟ ಅಮೀರ್ ಖಾನ್ ಅಭಿನಯದ ‘ಸಿತಾರೆ ಜಮೀನ್‌ ಪರ್‌’ ಸಿನಿಮಾದ ಬಿಡುಗಡೆಗೆ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್‌ಸಿ) ಅನುಮತಿ ಪತ್ರ ನೀಡಿದೆ. ಜೂನ್ 20ರಂದು ಸಿನಿಮಾ ತೆರೆ ಮೇಲೆ ಬರಲಿದೆ ಎಂದು ಚಿತ್ರತಂಡ ತಿಳಿಸಿದೆ.

- Advertisement -

2007ರಲ್ಲಿ ಬಿಡುಗಡೆಯಾಗಿದ್ದ ಅಮೀರ್ ಖಾನ್ ಅವರು ‘ತಾರೇ ಜಮೀನ್‌ ಪರ್‌’ ಸಿನಿಮಾ ಹೊಸ ಸಂಚಲನ ಸೃಷ್ಟಿಸಿತ್ತು. ಪ್ರೇಕ್ಷಕರ ಮನ ಗೆದ್ದಿತ್ತು. ಅದೇ ಸಿನಿಮಾದ ಸೀಕ್ವೆಲ್ ಆಗಿ ‘ಸಿತಾರೆ ಜಮೀನ್‌ ಪರ್‘ ಚಿತ್ರವನ್ನು ನಿರ್ಮಾಣ ಮಾಡಲಾಗಿದೆ. ಇದೀಗ, ಸಿಬಿಎಫ್‌ಸಿ ಸರ್ಟಿಫಿಕೇಟ್ ಪಡೆದು, ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಸಿನಿಮಾ ಅವರು ಅಮೀರ್ ಖಾನ್‌ ಬ್ಯಾನರ್‌ ಅಡಿಯಲ್ಲೇ ನಿರ್ಮಾಣ ಮಾಡಲಾಗಿದೆ. ಚಿತ್ರದಲ್ಲಿ ಅಮೀರ್ ಖಾನ್‌ ಮತ್ತು ಜೆನಿಲಿಯಾ ದೇಶ್‌ಮುಖ್‌ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ಆರ್‌.ಎಸ್‌ ಪ್ರಸನ್ನ ನಿರ್ದೇಶಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೇಣುಕಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ವಿಚಾರಣೆಗೆ ದರ್ಶನ್‌ ಪರ ವಕೀಲರ ಆಕ್ಷೇಪ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ, 'ಮಾಫಿ ಸಾಕ್ಷಿ'ಯ...

ಪುರುಷರಿಗೂ ‘ಪೀರಿಯಡ್ಸ್’ ಬರಬೇಕು; ಗಂಡಸರಿಗೆ ‘ಮುಟ್ಟಾಗಿದ್ದರೆ’ ಕೆಲಸದ ನಿಯಮಗಳೇ ಬದಲಾಗುತ್ತಿದ್ದವು: ನಟಿ ಶೃತಿ ಹಾಸನ್

ಪುರುಷರಿಗೂ ಪೀರಿಯಡ್ಸ್ ಬರುವಂತಾಗಿದ್ದರೆ ಪರಿಸ್ಥಿತಿ ತೀರಾ ಭಿನ್ನವಾಗಿರುತ್ತಿತ್ತು. ಉದ್ಯೋಗ ಒಪ್ಪಂದಗಳಲ್ಲಿ 'ಋತುಚಕ್ರದ...

ಆಸ್ಕರ್ 2026: ಅತ್ಯುತ್ತಮ ಅಂತಾರಾಷ್ಟ್ರೀಯ ಸಿನಿಮಾ ವಿಭಾಗಕ್ಕೆ ಮರಾಠಿಯ ‘ಗೋಂಧಳ್’ ಆಯ್ಕೆ

2026ರಲ್ಲಿ ನಡೆಯಲಿರುವ 99ನೇ ಸಾಲಿನ ಪ್ರತಿಷ್ಠಿತ ಅಕಾಡೆಮಿ ಪ್ರಶಸ್ತಿಯ (ಆಸ್ಕರ್) 'ಅತ್ಯುತ್ತಮ...

‘ವೆಟ್ಟುವಂ’ | ಪಾ ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ!

ನಿರ್ದೇಶಕ ಪಾ ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್...