ಆಕಸ್ಮಿಕವಾಗಿ ಕಾಲಿಗೆ ಗುಂಡೇಟು; ಬಾಲಿವುಡ್ ನಟ ಗೋವಿಂದ ಆಸ್ಪತ್ರೆಗೆ ದಾಖಲು

Date:

ಮಂಗಳವಾರ ಬೆಳಗ್ಗೆ ತಮ್ಮ ರಿವಾಲ್ವರ್‌ನಿಂದಲೇ ಬಾಲಿವುಡ್ ನಟ ಮತ್ತು ಶಿವಸೇನೆ ನಾಯಕ ಗೋವಿಂದ ಅವರ ಕಾಲಿಗೆ ಆಕಸ್ಮಿಕವಾಗಿ ಗುಂಡು ತಗುಲಿದ್ದು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮುಂಬೈ ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

- Advertisement -

ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ನಟನ ಕಾಲಿಗೆ ತಗುಲಿದ ಗುಂಡನ್ನು ತೆಗೆಯಲಾಗಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಇದನ್ನು ಓದಿದ್ದೀರಾ? ನಟ ರಜನಿಕಾಂತ್ ಆಸ್ಪತ್ರೆಗೆ ದಾಖಲು; ಆರೋಗ್ಯ ಸ್ಥಿರ

ಈ ಬಗ್ಗೆ ಮಾಧ್ಯಮವೊಂದಕ್ಕೆ ಮಾಹಿತಿ ನೀಡಿದ ಗೋವಿಂದ ಅವರ ಮ್ಯಾನೇಜರ್ ಶಶಿ ಸಿನ್ಹಾ, ನಟ ಗೋವಿಂದ ಅವರು ತನ್ನ ಪರವಾನಗಿ ಪಡೆದ ರಿವಾಲ್ವರ್ ಅನ್ನು ಇಟ್ಟುಕೊಂಡಿದ್ದರು. ಅದು ಅವರ ಕೈಯಿಂದಲ್ಲೆ ತಪ್ಪಿ ಬಿದ್ದಿದ್ದು ಈ ವೇಳೆ ಅವರ ಕಾಲಿಗೆ ಗುಂಡೇಟಾಗಿದೆ ಎಂದು ತಿಳಿಸಿದ್ದಾರೆ.

ಹಾಗೆಯೇ ವೈದ್ಯರು ಕಾಲಿನಿಂದ ಬುಲೆಟ್ ತೆಗೆದಿದ್ದು, ನಟ ಗೋವಿಂದ ಅವರ ಸ್ಥಿತಿ ಸ್ಥಿರವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇನ್ನು ನಟ ಗೋವಿಂದ ಅವರು ಇತ್ತೀಚೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಸೇರ್ಪಡೆಗೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೇಣುಕಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ವಿಚಾರಣೆಗೆ ದರ್ಶನ್‌ ಪರ ವಕೀಲರ ಆಕ್ಷೇಪ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ, 'ಮಾಫಿ ಸಾಕ್ಷಿ'ಯ...

BREAKING NEWS: ಸೌಜನ್ಯ ಕೊಲೆ ಪ್ರಕರಣ: ಮರು ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಆದೇಶ

ರಾಜ್ಯಾದ್ಯಂತ ತೀವ್ರ ಸಂಚಲನ ಹಾಗೂ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದ್ದ ಧರ್ಮಸ್ಥಳದ ಸೌಜನ್ಯ...

ಪುರುಷರಿಗೂ ‘ಪೀರಿಯಡ್ಸ್’ ಬರಬೇಕು; ಗಂಡಸರಿಗೆ ‘ಮುಟ್ಟಾಗಿದ್ದರೆ’ ಕೆಲಸದ ನಿಯಮಗಳೇ ಬದಲಾಗುತ್ತಿದ್ದವು: ನಟಿ ಶೃತಿ ಹಾಸನ್

ಪುರುಷರಿಗೂ ಪೀರಿಯಡ್ಸ್ ಬರುವಂತಾಗಿದ್ದರೆ ಪರಿಸ್ಥಿತಿ ತೀರಾ ಭಿನ್ನವಾಗಿರುತ್ತಿತ್ತು. ಉದ್ಯೋಗ ಒಪ್ಪಂದಗಳಲ್ಲಿ 'ಋತುಚಕ್ರದ...