ಪ್ರಜ್ಞೆ ತಪ್ಪಿ ಬಿದ್ದ ನಟ ಗೋವಿಂದ: ಆಸ್ಪತ್ರೆಗೆ ದಾಖಲು

Date:

ಬಾಲಿವುಡ್ ನಟ ಗೋವಿಂದ ಮಂಗಳವಾರ ರಾತ್ರಿ ಪ್ರಜ್ಞೆ ತಪ್ಪಿ ಬಿದ್ದಿದ್ದು, ಅವರನ್ನು ಮುಂಬೈನ ಜುಹುವಿನ ಕ್ರಿಟಿಕೇರ್ ಆಸ್ಪತ್ರೆಗೆ ದಾಖಲಿಸಲಾಗಿದೆ. 61 ವರ್ಷದ ನಟ ನಿನ್ನೆ ತಡರಾತ್ರಿ ಮನೆಯಲ್ಲಿ ಮೂರ್ಛೆ ಹೋದರು ಎಂದು ಅವರ ಸ್ನೇಹಿತ ಮತ್ತು ಕಾನೂನು ಸಲಹೆಗಾರ ಲಲಿತ್ ಬಿಂದಾಲ್ ತಿಳಿಸಿದ್ದಾರೆ.

- Advertisement -

“ಆಸ್ಪತ್ರೆಗೆ ಸಾಗಿಸುವ ಮೊದಲೇ ವೈದ್ಯರಿಗೆ ಕರೆ ಮಾಡಿ ನಟ ಗೋವಿಂದ ಅವರಿಗೆ ಔಷಧಿ ನೀಡಲಾಗಿದೆ. 1 ಗಂಟೆ ಸುಮಾರು ದಿಢೀರ್ ಆಗಿ ಆಸ್ಪತ್ರೆಗೆ ದಾಖಲಿಸಲಾಯಿತು” ಎಂದು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಬಿಂದಾಲ್, ಗೋವಿಂದ ಅವರ ಸದ್ಯದ ಆರೋಗ್ಯ ಸ್ಥಿತಿ ಬಗ್ಗೆ ತಿಳಿಸಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಇದನ್ನು ಓದಿದ್ದೀರಾ? ಆಕಸ್ಮಿಕವಾಗಿ ಕಾಲಿಗೆ ಗುಂಡೇಟು; ಬಾಲಿವುಡ್ ನಟ ಗೋವಿಂದ ಆಸ್ಪತ್ರೆಗೆ ದಾಖಲು

“ಗೋವಿಂದ ಅವರು ಹಲವು ಪರೀಕ್ಷೆಗಳಿಗೆ ಒಳಗಾಗಿದ್ದು ಸದ್ಯ ವರದಿಗಳಿಗಾಗಿ ಕಾಯುತ್ತಿದ್ದೇವೆ” ಎಂದಷ್ಟೇ ಬಿಂದಾಲ್ ಹೇಳಿದ್ದಾರೆ.

ಕಳೆದ ವರ್ಷ, ಅಕ್ಟೋಬರ್‌ನಲ್ಲಿ, ಗೋವಿಂದ ಅವರ ಕಾಲಿಗೆ ಗುಂಡೇಟು ತಗುಲಿತ್ತು. ಒಂದು ಗಂಟೆಯ ಶಸ್ತ್ರಚಿಕಿತ್ಸೆಯ ನಂತರ ಗುಂಡನ್ನು ತೆಗೆಯಲಾಗಿತ್ತು. ಈ ಬಗ್ಗೆ ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಮಾಹಿತಿ ನೀಡಿದ್ದ ಗೋವಿಂದ, “ನಾನು ಕೋಲ್ಕತ್ತಾದಲ್ಲಿ ಒಂದು ಕಾರ್ಯಾಕ್ರಮಕ್ಕೆ ಹೊರಟಿದ್ದೆ. ಬೆಳಗಿನ ಜಾವ ಸುಮಾರು 5 ಗಂಟೆಯಾಗಿತ್ತು. ಗನ್ ತಪ್ಪಿ ಕೆಳಗೆ ಬಿದ್ದು ನನ್ನ ಕಾಲಿಗೆ ಗುಂಡೇಟು ತಗುಲಿತು” ಎಂದು ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಸ್ಕರ್ 2026: ಅತ್ಯುತ್ತಮ ಅಂತಾರಾಷ್ಟ್ರೀಯ ಸಿನಿಮಾ ವಿಭಾಗಕ್ಕೆ ಮರಾಠಿಯ ‘ಗೋಂಧಳ್’ ಆಯ್ಕೆ

2026ರಲ್ಲಿ ನಡೆಯಲಿರುವ 99ನೇ ಸಾಲಿನ ಪ್ರತಿಷ್ಠಿತ ಅಕಾಡೆಮಿ ಪ್ರಶಸ್ತಿಯ (ಆಸ್ಕರ್) 'ಅತ್ಯುತ್ತಮ...

‘ವೆಟ್ಟುವಂ’ | ಪಾ ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ!

ನಿರ್ದೇಶಕ ಪಾ ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್...

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ ಪ್ಯಾಟ್ರಿಷಿಯೊ ಗುಜ್ಮಾನ್

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ...

ಕನ್ನಡದ ಹಿರಿಯ ನಟ ಅನಂತ್ ನಾಗ್‌ಗೆ 2024ನೇ ಸಾಲಿನ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಗರಿ

ಭಾರತೀಯ ಚಿತ್ರರಂಗಕ್ಕೆ ನೀಡಿದ ಅನನ್ಯ ಕೊಡುಗೆಯನ್ನು ಪರಿಗಣಿಸಿ, ಕನ್ನಡದ ಹಿರಿಯ ನಟ...