ನಟ ಸುದೀಪ್ ತಾಯಿ ಸರೋಜಾ ಸಂಜೀವ್ ನಿಧನ

Date:

ನಟ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದಾರೆ. ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಸುದೀಪ್ ಅವರ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸರೋಜಾ ಅವರು ನಿಧನರಾಗಿದ್ದಾರೆ.

- Advertisement -

ತಾಯಿಯ ಮೃತದೇಹವನ್ನು ಮಧ್ಯಾಹ್ನ 12 ಗಂಟೆಗೆ ಸುದೀಪ್​ರ ಜೆಪಿ ನಗರ ನಿವಾಸಕ್ಕೆ ತರಲಾಗುವುದು, ಜೆಪಿ ನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿದೆ. ಸುದೀಪ್ ಅವರ ತಾಯಿಯವರು ಕಳೆದ ಕೆಲ ದಿನಗಳಿಂದಲೂ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯ ಸಂಬಂಧ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಈ ಸುದ್ದಿ ಓದಿದ್ದೀರಾ? ಇಶಾ ಫೌಂಡೇಷನ್‌ ಆಶ್ರಮದ ಶಾಲೆಯಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಮಾಜಿ ಉದ್ಯೋಗಿಯಿಂದ ಗಂಭೀರ ಆರೋಪ

ಸುದೀಪ್​ ಅವರ ತಾಯಿ ಉಡುಪಿಯ ಕಾರ್ಕಳ ಮೂಲದವರು, ಒಮ್ಮೆ ತಮ್ಮ ತಾಯಿ ಬಗ್ಗೆ ಮಾತನಾಡಿದ್ದ ಸುದೀಪ್, “‘ನನ್ನ ತಾಯಿ ಕಾರ್ಕಳ ಮೂಲದವರು, ಅವರ ಮಾತೃಭಾಷೆ ತುಳು” ಎಂದಿದ್ದರು

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುರುಷರಿಗೂ ‘ಪೀರಿಯಡ್ಸ್’ ಬರಬೇಕು; ಗಂಡಸರಿಗೆ ‘ಮುಟ್ಟಾಗಿದ್ದರೆ’ ಕೆಲಸದ ನಿಯಮಗಳೇ ಬದಲಾಗುತ್ತಿದ್ದವು: ನಟಿ ಶೃತಿ ಹಾಸನ್

ಪುರುಷರಿಗೂ ಪೀರಿಯಡ್ಸ್ ಬರುವಂತಾಗಿದ್ದರೆ ಪರಿಸ್ಥಿತಿ ತೀರಾ ಭಿನ್ನವಾಗಿರುತ್ತಿತ್ತು. ಉದ್ಯೋಗ ಒಪ್ಪಂದಗಳಲ್ಲಿ 'ಋತುಚಕ್ರದ...

ಆಸ್ಕರ್ 2026: ಅತ್ಯುತ್ತಮ ಅಂತಾರಾಷ್ಟ್ರೀಯ ಸಿನಿಮಾ ವಿಭಾಗಕ್ಕೆ ಮರಾಠಿಯ ‘ಗೋಂಧಳ್’ ಆಯ್ಕೆ

2026ರಲ್ಲಿ ನಡೆಯಲಿರುವ 99ನೇ ಸಾಲಿನ ಪ್ರತಿಷ್ಠಿತ ಅಕಾಡೆಮಿ ಪ್ರಶಸ್ತಿಯ (ಆಸ್ಕರ್) 'ಅತ್ಯುತ್ತಮ...

‘ವೆಟ್ಟುವಂ’ | ಪಾ ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ!

ನಿರ್ದೇಶಕ ಪಾ ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್...

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ ಪ್ಯಾಟ್ರಿಷಿಯೊ ಗುಜ್ಮಾನ್

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ...