ಬೆಂಗಳೂರಿನ ನ್ಯಾಯಾಲಯಕ್ಕೆ ಹಾಜರಾದ ನಟಿ ರಮ್ಯಾ

Date:

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರದ ವಿವಾದಕ್ಕೆ ಸಂಬಂಧಿಸಿದ ಪ್ರಕರಣ ವಿಚಾರಣೆಗೆ ಬೆಂಗಳೂರಿನ ಕಮರ್ಷಿಯಲ್ ಕೋರ್ಟ್‌ಗೆ ಇಂದು (ಜ.7) ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಹಾಜರಾಗಿದ್ದಾರೆ.

- Advertisement -

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರದಲ್ಲಿ ಕೆಲ ದೃಶ್ಯಗಳನ್ನು ತಮ್ಮ ಅನುಮತಿ ಇಲ್ಲದೆ ಬಳಸಲಾಗಿದೆ. ಇದರಿಂದ ತಮಗೆ ಆಗಿರುವ ನಷ್ಟವನ್ನು ತುಂಬಿಕೊಡಬೇಕು ಎಂದು ನಟಿ ಚಿತ್ರತಂಡದ ಮೇಲೆ ಪ್ರಕರಣ ದಾಖಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕ್ರಿಕೆಟ್ ಕೇಸರಿಕರಣ, ಪರಿಶುದ್ಧ ಆಟ ಅಂತರ್ಧಾನ

1 ಕೋಟಿ ರೂ. ಪರಿಹಾರ ಕೇಳಿ ನಟಿ ಕೋರ್ಟ್ ಮೊರೆ ಹೋಗಿದ್ದರು. ಇದೀಗ ಪ್ರಕರಣದ ವಿಚಾರಣೆಗೆ ಸಂಬಂಧ ಬೆಂಗಳೂರಿನ ಕಮರ್ಷಿಯಲ್ ಕೋರ್ಟ್‌ಗೆ ರಮ್ಯಾ ಹಾಜರಾಗಿದ್ದಾರೆ.

ಇನ್ನೂ 2024ರಲ್ಲಿ ಬಿಡುಗಡೆಯಾದ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾದಲ್ಲಿ ರಮ್ಯಾ ಅತಿಥಿ ಪಾತ್ರದಲ್ಲಿ ನಟಿಸಿದ್ದರು.

Ramya 1 2
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ ಚಿತ್ರರಂಗ ಕಂಡ ಅಪ್ರತಿಮ ಮಾಂತ್ರಿಕ ಸಿಂಗೀತಂ ಶ್ರೀನಿವಾಸರಾವ್

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...