ಬೆಂಗಳೂರು | ನಟ ಕಮಲ್‌ ಹಾಸನ್‌ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ; ಇಬ್ಬರ ವಿರುದ್ಧ ಎಫ್‌ಐಆರ್‌

Date:

ನಟ ಕಮಲ್ ಹಾಸನ್ ಅವರ ʼತಮಿಳಿನಿಂದಲೇ ಕನ್ನಡ ಹುಟ್ಟಿದ್ದುʼ ಎಂಬ ಹೇಳಿಕೆ ರಾಜ್ಯದಲ್ಲಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ. ಈ ಹಿನ್ನೆಲೆ ಕಮಲ್‌ ಹಾಸನ್‌ ಭಾವಚಿತ್ರಕ್ಕೆ ಬೆಂಕಿ ಹಂಚಿ ಆಕ್ರೋಶ ಹೊರಹಾಕಿದ್ದ ಕನ್ನಡಪರ ಸಂಘಟನೆಯ ಇಬ್ಬರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

- Advertisement -

ಕಮಲ್ ಹೇಳಿಕೆ ಖಂಡಿಸಿ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ಬಸವೇಶ್ವರ ನಗರದ ಪವಿತ್ರ ಪ್ಯಾರಡೈಸ್ ಬಳಿ ನಟನ ಭಾವಚಿತ್ರಕ್ಕೆ ಬೆಂಕಿ ಹಾಕಿ ಪ್ರತಿಭಟನೆ ನಡೆಸಿದ್ದರು. ಪೊಲೀಸರ ಅನುಮತಿ ಪಡೆಯದೇ ರಸ್ತೆಯಲ್ಲಿ ಬೆಂಕಿ ಹಾಕಿದ ಆರೋಪದಡಿ ರವಿಕುಮಾರ್ ಹಾಗೂ ಬಸವೇಶ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸದ್ಯ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು, ನೋಟಿಸ್ ಕೊಟ್ಟು ಕಳುಹಿಸಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನೂ ಓದಿ: ಬೆಂಗಳೂರು | ‘ಮೆಟ್ರೋ ಚಿಕ್ಸ್’ ಹೆಸರಲ್ಲಿ ಮಹಿಳೆಯರ ರಹಸ್ಯ ವಿಡಿಯೋ: ಆರೋಪಿ ಯುವಕನ ಬಂಧನ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...