ಬಾಲಿವುಡ್‌ ನಟ ಶ್ರೇಯಸ್ ತಲ್ಪಡೆಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು

Date:

ಶೂಟಿಂಗ್ ಮುಗಿಸಿ ಮನೆಗೆ ತೆರಳುವಾಗ ಬಾಲಿವುಡ್‌ ನಟ ಶ್ರೇಯಸ್ ತಲ್ಪಡೆ ಅವರಿಗೆ ಹೃದಯಾಘಾತವಾಗಿದೆ. ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

- Advertisement -

ಶೇಯಸ್‌ ಅವರು ‘ವೆಲ್​ಕಮ್​ ಟು ದಿ ಜಂಗಲ್-3’ ಸಿನಿಮಾ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದರು. ಶೂಟಿಂಗ್ ಬಳಿಕ ಮನೆಗೆ ತೆರಳುವಾಗ ಮಾರ್ಗ ಮಧ್ಯೆ ಹೃದಯಾಘಾತ ಸಂಭವಿಸಿದೆ. ಕೂಡಲೇ ಅವರನ್ನು ಮುಂಬೈನ ಅಂಧೇರಿಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಆಸ್ಪತ್ರೆಯಲ್ಲಿ ಶ್ರೇಯಸ್‌ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

‘ವೆಲ್‌ಕಂ ಟು ದಿ ಜಂಗಲ್-3’ ಚಿತ್ರವನ್ನು ಅಹ್ಮದ್ ಖಾನ್ ನಿರ್ದೇಶಿಸುತ್ತಿದ್ದಾರೆ. ಸಿನಿಮಾದ ಎರಡನೇ ಭಾಗವು 2015 ರಲ್ಲಿ ಬಿಡುಗಡೆಯಾಗಿತ್ತು. ಆ ಚಿತ್ರಕ್ಕೆ ‘ವೆಲ್‌ಕಮ್ ಬ್ಯಾಕ್’ ಎಂದು ಹೆಸರಿಸಲಾಗಿತ್ತು.

ಶ್ರೇಯಸ್ ತಲ್ಪಡೆ ಅವರು 2002ರಲ್ಲಿ ‘ಆಂಖೇ’ ಸಿನಿಮಾದ ಮೂಲಕ ಹಿಂದಿ ಚಿತ್ರರಂಗದಲ್ಲಿ ಬಣ್ಣ ಹಚ್ಚಿದ್ದರು. ಅವರು ‘ಓಂ ಶಾಂತಿ ಓಂ, ಹೌಸ್​ಫುಲ್ 2, ಗೋಲ್​ಮಾಲ್​ ರಿಟರ್ನ್ಸ್​, ಗೋಲ್​ಮಾಲ್​ 3’ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆರೋಪಿಯನ್ನು ಹಿಡಿದರೂ FIRನಲ್ಲಿ ಹೆಸರಿಲ್ಲ; ಯುಪಿ ಪೊಲೀಸರ ನಡೆಗೆ ಸುಪ್ರೀಂ ಅಸಮಾಧಾನ

ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ತನಿಖೆಯಲ್ಲಿ ಉತ್ತರ ಪ್ರದೇಶ ಪೊಲೀಸರ...

ಇಡಿ ಅಧಿಕಾರಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ಪ್ರಕರಣ: ಪ್ರತಿಕ್ರಿಯಿಸಲು ವಿಳಂಬ ಮಾಡಿದ ಸಿಎಂ ಸೊರೇನ್‌ಗೆ ಜಾರ್ಖಂಡ್ ಹೈಕೋರ್ಟ್ ದಂಡ

ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ...

ಪತ್ರಕರ್ತರು, ನಾಗರಿಕರ ವಿರುದ್ಧ ವಿಶೇಷಾಧಿಕಾರ ಅಸ್ತ್ರ ಬೇಡ: ಸುಪ್ರೀಂಗೆ CPIM ನಾಯಕಿ ಸುಭಾಷಿಣಿ ಅಲಿ ಮನವಿ

ಶಾಸಕಾಂಗವನ್ನು ಟೀಕಿಸಿದ ಮಾತ್ರಕ್ಕೆ ಸಂಸತ್ ಸದಸ್ಯರಲ್ಲದ ನಾಗರಿಕರು ಅಥವಾ ಪತ್ರಕರ್ತರ ವಿರುದ್ಧ...