ಸಲ್ಮಾನ್‌ ಖಾನ್ ಅಭಿನಯದ ಗಲ್ವಾನ್‌ ಟೀಸರ್‌ಗೆ ಚೀನಾ ವಿರೋಧ

Date:

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮುಂಬರುವ ಯುದ್ಧ ಆಧಾರಿತ ಚಿತ್ರ ಬ್ಯಾಟಲ್ ಆಫ್ ಗಲ್ವಾನ್ ಟೀಸರ್‌ಗೆ ಚೀನಾ ತೀವ್ರ ವಿರೋಧ ವ್ಯಕ್ತಪಡಿಸಿದೆ.

- Advertisement -

ಗ್ಲೋಬಲ್ ಟೈಮ್ಸ್ ಲೇಖನವು ಗಲ್ವಾನ್ ಕಣಿವೆಯು ಚಿತ್ರದಲ್ಲಿ ಚಿತ್ರೀಕರಿಸಿರುವ ದೃಶ್ಯಗಳು ಜೂನ್ 2020 ರ ಘರ್ಷಣೆಯ ಘಟನೆಗಳು ಸತ್ಯಗಳಿಗೆ ಹೊಂದಿಕೆಯಾಗುವುದಿಲ್ಲ ಎಂದಿದೆ. ಗಲ್ವಾನ್ ಕಣಿವೆ ಲೈನ್ ಆಫ್ ಆಕ್ಚುವಲ್ ಕಂಟ್ರೋಲ್‌ನ ಚೀನಾ ಭಾಗದಲ್ಲಿದೆ. ಘರ್ಷಣೆಗೆ ಭಾರತೀಯ ಸೈನಿಕರು ಎಲ್‌ಎಸಿ ದಾಟಿ, ಪ್ರಚೋದಿಸಿದ್ದೇ ಕಾರಣ ಎಂದು ದೂಷಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಗಲ್ವಾನ್ ಚಿತ್ರದಲ್ಲಿ ಸಲ್ಮಾನ್ ಖಾನ್ 16ನೇ ಬಿಹಾರ್ ರೆಜಿಮೆಂಟ್‌ನ ಕಮಾಂಡಿಂಗ್ ಆಫೀಸರ್ ಕರ್ನಲ್ ಬಿಕ್ಕುಮಳ್ಳ ಸಂತೋಷ್ ಬಾಬು ಅವರ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಚಿತ್ರವು 2026ರ ಏಪ್ರಿಲ್ 17ರಂದು ಬಿಡುಗಡೆಯಾಗಲಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಇನ್ನಾದರೂ ಪ್ರೀತಿ ಬಿತ್ತೋಣ, ಮಾನವೀಯತೆ ಮೆರೆಯೋಣ…

“ದೇಶದಲ್ಲಿ ಕಲಾತ್ಮಕ ಸ್ವಾತಂತ್ರ್ಯವಿದೆ”: ಚೀನಾಕ್ಕೆ ಭಾರತ ತಿರುಗೇಟು

ಸಲ್ಮಾನ್ ಖಾನ್ ಅಭಿನಯದ ‘ಬ್ಯಾಟಲ್ ಆಫ್ ಗಲ್ವಾನ್’ ಚಿತ್ರವು ಸತ್ಯಗಳನ್ನು ತಿರುಚಿದೆ ಎಂದು ಚೀನಾದ ಮಾಧ್ಯಮಗಳು ಪ್ರತಿಪಾದಿಸಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ‘ಕಲಾತ್ಮಕ ಸ್ವಾತಂತ್ರ’ವಿದೆ ಮತ್ತು ನಿರ್ಮಾಪಕರು ಈ ಸ್ವಾತಂತ್ರವನ್ನು ಬಳಸಿಕೊಂಡು ಚಲನಚಿತ್ರಗಳನ್ನು ನಿರ್ಮಿಸುವ ಹಕ್ಕನ್ನು ಹೊಂದಿದ್ದಾರೆ ಎಂದು ಭಾರತವು ಮಂಗಳವಾರ ಹೇಳಿದೆ ಎಂದು ಸರಕಾರಿ ಮೂಲಗಳು ತಿಳಿಸಿವೆ.

ಭಾರತವು ಅಭಿವ್ಯಕ್ತಿ ಸ್ವಾತಂತ್ರವನ್ನು ಹೊಂದಿರುವ ದೇಶವಾಗಿದೆ ಮತ್ತು ಸಿನಿಮೀಯ ಅಭಿವ್ಯಕ್ತಿಯು ಅದರ ಅವಿಭಾಜ್ಯ ಭಾಗವಾಗಿದೆ. ಈ ಕಲಾತ್ಮಕ ಸ್ವಾತಂತ್ರ್ಯದಂತೆ ಚಿತ್ರಗಳನ್ನು ನಿರ್ಮಿಸಲು ಭಾರತದ ಚಲನಚಿತ್ರ ನಿರ್ಮಾಪಕರು ಸ್ವತಂತ್ರರಿದ್ದಾರೆ. ಈ ನಿರ್ದಿಷ್ಟ ಚಿತ್ರದ ಬಗ್ಗೆ ಕಳವಳಗಳಿದ್ದವರು ಯಾವುದೇ ಸ್ಪಷ್ಟೀಕರಣಕ್ಕಾಗಿ ಭಾರತದ ರಕ್ಷಣಾ ಸಚಿವಾಲಯವನ್ನು ಸಂಪರ್ಕಿಸಬಹುದು. ಚಿತ್ರದಲ್ಲಿ ಸರಕಾರದ ಯಾವುದೇ ಪಾತ್ರವಿಲ್ಲ ಎಂದು ಮೂಲಗಳು ಹೇಳಿದ್ದನ್ನು ಉಲ್ಲೇಖಿಸಿ ಸುದ್ದಿಸಂಸ್ಥೆಯು ವರದಿ ಮಾಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರರಂಗದ ತೀರ್ಪುಗಾರರ ಮಂಡಳಿಯಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಿಸಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಚಿತ್ರರಂಗದ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಬೇಕು ಎಂದು ರಾಷ್ಟ್ರಪತಿ...

ರೇಣುಕಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ವಿಚಾರಣೆಗೆ ದರ್ಶನ್‌ ಪರ ವಕೀಲರ ಆಕ್ಷೇಪ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ, 'ಮಾಫಿ ಸಾಕ್ಷಿ'ಯ...

ಪುರುಷರಿಗೂ ‘ಪೀರಿಯಡ್ಸ್’ ಬರಬೇಕು; ಗಂಡಸರಿಗೆ ‘ಮುಟ್ಟಾಗಿದ್ದರೆ’ ಕೆಲಸದ ನಿಯಮಗಳೇ ಬದಲಾಗುತ್ತಿದ್ದವು: ನಟಿ ಶೃತಿ ಹಾಸನ್

ಪುರುಷರಿಗೂ ಪೀರಿಯಡ್ಸ್ ಬರುವಂತಾಗಿದ್ದರೆ ಪರಿಸ್ಥಿತಿ ತೀರಾ ಭಿನ್ನವಾಗಿರುತ್ತಿತ್ತು. ಉದ್ಯೋಗ ಒಪ್ಪಂದಗಳಲ್ಲಿ 'ಋತುಚಕ್ರದ...