ನಟ ದರ್ಶನ್ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ನ್ಯಾಯಾಲಯ ಒಪ್ಪಿಗೆ

Date:

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನ ಆಗಿರುವ ನಟ ದರ್ಶನ ಅವರನ್ನು ಬಳ್ಳಾರಿ ಕಾರಾಗೃಹಕ್ಕೆ ಸ್ಥಳಾಂತರಿಸಲು ನ್ಯಾಯಾಲಯ ಒಪ್ಪಿಗೆ ನೀಡಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿ ದರ್ಶನ್ ಮತ್ತು ವಿಲನ್ಸ್ ಗಾರ್ಡನ್ ನಾಗ, ಕುಳ್ಳ ಸೀನ ಪೋಟೋ ವೈರಲ್ ಆಗಿತ್ತು.

- Advertisement -

ಜೈಲಿನಲ್ಲಿ ದರ್ಶನ್ ಮತ್ತು ಗ್ಯಾಂಗ್ ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗಿತ್ತು. ಹೀಗಾಗಿ ಇದನ್ನು ಗಂಭೀರವಾಗಿ ತೆಗೆದುಕೊಂಡಿದ್ದ ಸರ್ಕಾರ, ಅವರನ್ನು ಸ್ಥಳಾಂತರಿಸಲು ಸಿಎಂ ಖುದ್ದು ಸೂಚನೆ ನೀಡಿದ್ದರು. ಹೀಗಾಗಿ ಪೊಲೀಸ್ ಅಧಿಕಾರಿಗಳು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ವಿಚಾರಣೆ ನಡೆಸಿದ 24 ನೇ ಎಸಿಎಂಎಂ ನ್ಯಾಯಾಲಯ ದರ್ಶನ್‌ ರನ್ನು ಸ್ಥಳಾಂತರಿಸಲು ಆದೇಶ ನೀಡಿದೆ‌‌. ಅಲ್ಲದೆ ಉಳಿದ ಆರೋಪಿಗಳನ್ನೂ ಸ್ಥಳಾಂತರಿಸಲು ನ್ಯಾಯಾಲಯ ಒಪ್ಪಿಗೆ ನೀಡಿದೆ. ಆರೋಪಿಗಳನ್ನೂ ಸ್ಥಳಾಂತರಿಸಲು ನ್ಯಾಯಾಲಯ ಒಪ್ಪಿಗೆ ನೀಡಿದೆ. ಆರೋಪಿಗಳನ್ನು ಮೈಸೂರು, ಧಾರವಾಡ, ಶಿವಮೊಗ್ಗ, ಬಳ್ಳಾರಿಗೆ ವರ್ಗಾವಣೆ ಮಾಡಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೇಣುಕಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ವಿಚಾರಣೆಗೆ ದರ್ಶನ್‌ ಪರ ವಕೀಲರ ಆಕ್ಷೇಪ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ, 'ಮಾಫಿ ಸಾಕ್ಷಿ'ಯ...

ಪುರುಷರಿಗೂ ‘ಪೀರಿಯಡ್ಸ್’ ಬರಬೇಕು; ಗಂಡಸರಿಗೆ ‘ಮುಟ್ಟಾಗಿದ್ದರೆ’ ಕೆಲಸದ ನಿಯಮಗಳೇ ಬದಲಾಗುತ್ತಿದ್ದವು: ನಟಿ ಶೃತಿ ಹಾಸನ್

ಪುರುಷರಿಗೂ ಪೀರಿಯಡ್ಸ್ ಬರುವಂತಾಗಿದ್ದರೆ ಪರಿಸ್ಥಿತಿ ತೀರಾ ಭಿನ್ನವಾಗಿರುತ್ತಿತ್ತು. ಉದ್ಯೋಗ ಒಪ್ಪಂದಗಳಲ್ಲಿ 'ಋತುಚಕ್ರದ...

ಆಸ್ಕರ್ 2026: ಅತ್ಯುತ್ತಮ ಅಂತಾರಾಷ್ಟ್ರೀಯ ಸಿನಿಮಾ ವಿಭಾಗಕ್ಕೆ ಮರಾಠಿಯ ‘ಗೋಂಧಳ್’ ಆಯ್ಕೆ

2026ರಲ್ಲಿ ನಡೆಯಲಿರುವ 99ನೇ ಸಾಲಿನ ಪ್ರತಿಷ್ಠಿತ ಅಕಾಡೆಮಿ ಪ್ರಶಸ್ತಿಯ (ಆಸ್ಕರ್) 'ಅತ್ಯುತ್ತಮ...