ಡಾರ್ಲಿಂಗ್ ಕೃಷ್ಣರ “ಫಾದರ್” ಸಿನಿಮಾ ಪೋಸ್ಟರ್ ‌ಬಿಡುಗಡೆ; ಶೀಘ್ರದಲ್ಲೇ ಚಿತ್ರ ಬೆಳ್ಳಿತೆರೆಗೆ

Date:

ಸ್ಯಾಂಡಲ್‌ವುಡ್‌ ನಟ ಡಾರ್ಲಿಂಗ್‌ ಕೃಷ್ಣ ಹಾಗೂ ಹಿರಿಯ ಬಹುಭಾಷಾ ನಟ ಪ್ರಕಾಶ್‌ ರಾಜ್‌ ಮುಖ್ಯ ಭೂಮಿಕೆಯಲ್ಲಿರುವ ಆರ್‌ಸಿ ಸ್ಟುಡಿಯೋಸ್ ನಿರ್ಮಾಣದ ಬಹು ನಿರೀಕ್ಷಿತ ʼಫಾದರ್‌ʼ ಚಿತ್ರದ ಹೊಸ ಪೋಸ್ಟರ್‌ವೊಂದು ಬಿಡುಗಡೆಯಾಗಿದೆ.

- Advertisement -

ನಾಳೆ (ಜೂ.12) ಡಾರ್ಲಿಂಗ್ ಕೃಷ್ಣ ಅವರ ಹುಟ್ಟುಹಬ್ಬ. ನಾಯಕನ ಹುಟ್ಟುಹಬ್ಬಕ್ಕೆ ವಿಭಿನ್ನ ಹಾಗೂ ವಿಶೇಷ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಆರ್‌ಸಿ ಸ್ಟುಡಿಯೋಸ್ ಹಾಗೂ ಚಿತ್ರತಂಡ ಕೃಷ್ಣ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ʼಲವ್ ಮಾಕ್ಟೇಲ್ʼ ಜೋಡಿ ಇಲ್ಲೂ ಒಂದಾಗಿದೆ. ಡಾರ್ಲಿಂಗ್ ಕೃಷ್ಣ ಅವರಿಗೆ ಅಮೃತಾ ಅಯ್ಯಂಗಾರ್ ನಾಯಕಿಯಾಗಿದ್ದು, ಅನೇಕ ನುರಿತ ಕಲಾವಿದರು ತಾರಾಬಳಗದಲ್ಲಿದ್ದಾರೆ.

ಅಪ್ಪ – ಮಗನ ಬಾಂಧವ್ಯದ ಕುರಿತ ಭಾವನಾತ್ಮಕ ಕಥೆಗೆ, ಎಮೋಷನಲ್ ಕಂಟೆಟ್ ಸಿನಿಮಾಗಳ ಮೇಲೆ ಹೆಚ್ಚು ಒಲವಿರುವ ನಿರ್ದೇಶಕ ಆರ್.ಚಂದ್ರು ಬಂಡವಾಳ ಹೂಡಿದ್ದಾರೆ. ಈಗಾಗಲೇ ಕಿಚ್ಚ ಸುದೀಪ್ ರಿಲೀಸ್ ಮಾಡಿದ್ದ ಚಿತ್ರದ ಫಸ್ಟ್ ಲುಕ್ ಗೆ ಒಳ್ಳೆಯ ಪ್ರತಿಕ್ರಿಯೆಗಳು ಬಂದಿದ್ದವು. ಮೈಸೂರು, ಧರ್ಮಸ್ಥಳ, ಮಂಗಳೂರು, ಬೆಂಗಳೂರು, ವಾರಣಾಸಿ ಸೇರಿ ಮುಂತಾದ ಕಡೆಗಳಲ್ಲಿ ಚಿತ್ರೀಕರಣಗೊಂಡಿದೆ.

ಇದನ್ನೂ ಓದಿ: ಗೋಲ್ಡನ್‌ ಸ್ಟಾರ್‌ ಗಣೇಶ್‌ ಅಭಿನಯದ ಪಿನಾಕ

ಮುಂಬೈನ ಖ್ಯಾತ ಉದ್ಯಮಿ ಆನಂದ್ ಪಂಡಿತ್ ಅರ್ಪಿಸುವ, ಅಲಂಕಾರ್ ಪಾಂಡ್ಯನ್ ಅವರ ಸಹಯೋಗದಲ್ಲಿ ಆರ್‌ಸಿ ಸ್ಟುಡಿಯೋಸ್ ಈ ಸಿನಿಮಾ ನಿರ್ಮಿಸಿದರೆ, ರಾಜ್‍ ಮೋಹನ್‍ ನಿರ್ದೇಶನ ಮಾಡಿದ್ದಾರೆ. ಸುಜ್ಞಾನ್ ಛಾಯಾಗ್ರಹಣವಿದೆ. ನಕುಲ್ ಅಭಯಂಕರ್ ಸಂಗೀತ ಸಂಯೋಜನೆ “ಫಾದರ್” ಚಿತ್ರಕ್ಕಿದ್ದು, ಹೆಚ್ಚು ನಿರೀಕ್ಷೆ ಮೂಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ ಚಿತ್ರರಂಗ ಕಂಡ ಅಪ್ರತಿಮ ಮಾಂತ್ರಿಕ ಸಿಂಗೀತಂ ಶ್ರೀನಿವಾಸರಾವ್

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...