ಜೈಲಿನಿಂದ ಬಂದ ಬಳಿಕ ಮೊದಲ ಬಾರಿಗೆ ಕಾಣಿಸಿಕೊಂಡ ದರ್ಶನ್; ಹೇಳಿದ್ದೇನು?

Date:

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ, ಜಾಮೀನು ಪಡೆದು ಹೊರಬಂದಿರುವ ದರ್ಶನ್ ಮೌನಕ್ಕೆ ಶರಣಾಗಿದ್ದರು. ಮೈಸೂರಿನ ಅವರ ಫಾರ್ಮ್‌ಹೌಸ್‌ನಲ್ಲಿದ್ದಾರೆ ಎಂಬ ಮಾಹಿತಿ ಇತ್ತು. ಜೈಲಿನಿಂದ ಬಂದ ಬಳಿಕ, ಇದೀಗ ಮೊದಲ ಬಾರಿಗೆ ಕಾಣಿಸಿಕೊಂಡಿದ್ದು, ಹಲವು ವಿಚಾರಗಳನ್ನು ಹಂಚಿಕೊಂಡಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಢಿದ್ದಾರೆ.

- Advertisement -

ವಿಡಿಯೋದಲ್ಲಿ, “ಈ ಬಾರಿ, ಅನಾರೋಗ್ಯದ ಕಾರಣದಿಂದಾಗಿ ನಾನು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಯಾರಿಗೂ ಸಿಗಲಾವುದಿಲ್ಲ. ಅಭಿಮಾನಿಗಳು ಮನೆಯ ಬಳಿ ಬರೆಬೇಡಿ. ಇದೊಮ್ಮೆ ನನ್ನನ್ನ ಕ್ಷಮಿಸಿ, ನನಗಾಗಿ ಮನೆಯ ಬಳಿ ಬಂದು, ಕಾಯಬೇಡಿ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ತಾವು ಜೈಲಿನಲ್ಲಿದ್ದ ಸಮಯದ ಬಗ್ಗೆ ಮಾತನಾಡಿರುವ ದರ್ಶನ್, “ಆ ಸಂದರ್ಭದಲ್ಲಿ ನನ್ನ ಜೊತೆ ನಿಂತಿದ್ದು ಧನ್ವೀರ್, ರಚಿತರಾಮ್, ರಕ್ಷಿತಾ ಅವರಿಗೆ ಧನ್ಯವಾದಗಳು. ರಕ್ಷಿತಾ ಆಸೆಯಂತೆ ಪ್ರೇಮ್‌ ಜೊತೆಗೆ ಸಿನಿಮಾ ಮಾಡಿಯೇ ಮಾಡುತ್ತೇನೆ. ಕನ್ನಡ ಚಿತ್ರರಂಗ ಬಿಟ್ಟು ಬೇರೆಲ್ಲೂ ಹೋಗುವುದಿಲ್ಲ” ಎಂದೂ ಹೇಳಿದ್ದಾರೆ.

ತಮಗೆ ಧನ್ಯವಾದ ಹೇಳಿದ ದರ್ಶನ್‌ ಮಾತಿಗೆ ಪ್ರತಿಕ್ರಿಯಿಸಿ ಪೋಸ್ಟ್‌ ಮಾಡಿರುವ ರಚಿತಾ ರಾಮ್, ‘ದರ್ಶನ್ ಬಾಸ್’ ಎಂದು ಕೈಮುಗಿಯುವ ಸಿಂಬಲ್ ಹಂಚಿಕೊಂಡಿದ್ದಾರೆ.

ದರ್ಶನ್ ಜೈಲು ಸೇರಿದ್ದಾಗ, ಆ ಬಗ್ಗೆ ಮಾತನಾಡಿದ್ದ ರಚಿತಾ ರಾಮ್, “ನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿದ ದರ್ಶನ್‌ ಅವರು ನನಗೆ ಗುರು ಸಮಾನರು. ನನ್ನ ಜೀವನದ ತಪ್ಪುಗಳನ್ನು ತಿದ್ದಿ ಮಾರ್ಗದರ್ಶನ ನೀಡಿದವರು. ಅವರು ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವುದನ್ನು ನಂಬಲು ಸ್ವಲ್ಪ ಕಷ್ಟ. ಪೊಲೀಸ್‌ ತನಿಖೆಯಿಂದ ಸತ್ಯ ಹೊರಬರಲಿದೆ ಎಂಬ ನಂಬಿಕೆ ನನಗಿದೆ” ಎಂದು ಹೇಳಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ ಚಿತ್ರರಂಗ ಕಂಡ ಅಪ್ರತಿಮ ಮಾಂತ್ರಿಕ ಸಿಂಗೀತಂ ಶ್ರೀನಿವಾಸರಾವ್

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...