ಐಎಂಡಿಬಿ ಟಾಪ್ 100 ಸೆಲೆಬ್ರಿಟಿಗಳಲ್ಲಿ ದೀಪಿಕಾಗೆ ಮೊದಲ ಸ್ಥಾನ; ಪಟ್ಟಿಯಲ್ಲಿ ಯಶ್‌ಗೂ ಸ್ಥಾನ

Date:

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರಿಗೆ ಐಎಂಡಿಬಿ ಪ್ರಕಟಿಸಿದ ಟಾಪ್​ 100 ಭಾರತೀಯ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ನಂಬರ್​ 1 ಸ್ಥಾನ ಲಭಿಸಿದೆ. ಶಾರುಖ್​ ಖಾನ್​ ಆಮಿರ್​ ಖಾನ್​, ಸಲ್ಮಾನ್​ ಖಾನ್​ ಮುಂತಾದ ಘಟಾನುಘಟಿ ನಟರನ್ನು ದೀಪಿಕಾ ಹಿಂದಿಕ್ಕಿ ತಮ್ಮ ಜನಪ್ರಿಯತೆಯನ್ನು ಉಳಿಸಿಕೊಂಡಿದ್ದಾರೆ.

- Advertisement -

2014ರ ಏಪ್ರಿಲ್​ನಿಂದ 2024ರ ಏಪ್ರಿಲ್​ ತನಕ ಐಎಂಡಿಬಿ ವೆಬ್​ಸೈಟ್​ನಲ್ಲಿ ಜನರು ಅತಿ ಹೆಚ್ಚು ವೀಕ್ಷಿಸಿದ ಸೆಲೆಬ್ರಿಟಿ ಪ್ರೊಫೈಲ್​ ಆಧಾರದ ಮೇಲೆ ಈ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಸಿನಿಮಾಗಳು, ವೆಬ್​ ಸಿರೀಸ್​ಗಳು, ಕಲಾವಿದರು ಹಾಗೂ ತಂತ್ರಜ್ಞರ ಮಾಹಿತಿಯನ್ನು ಐಎಂಡಿಬಿ ವೆಬ್​ಸೈಟ್​ ಒಳಗೊಂಡಿದೆ. ದೀಪಿಕಾ ಪಡುಕೋಣೆ ಅವರ ಪುಟವನ್ನು ಇಂಟರ್‌ನೆಟ್‌ನಲ್ಲಿ ಅತಿ ಹೆಚ್ಚಿನ ಜನರು ವೀಕ್ಷಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಮೊದಲ ಸ್ಥಾನದಲ್ಲಿ ದೀಪಿಕಾ ಪಡುಕೋಣೆ ಇದ್ದರೆ, 2ನೇ ಸ್ಥಾನ ಶಾರುಖ್​ ಖಾನ್ ಪಾಲಾಗಿದೆ. ಮೂರನೇ ಸ್ಥಾನದಲ್ಲಿ ಐಶ್ವರ್ಯಾ ರೈ ಬಚ್ಚನ್, 4ನೇ ಸ್ಥಾನದಲ್ಲಿ ಆಲಿಯಾ ಭಟ್​ ಇದ್ದಾರೆ. 5ನೇ ಸ್ಥಾನವನ್ನು ಇರ್ಫಾನ್​ ಖಾನ್​ ಪಡೆದುಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಾನ್ಸ್ ಚಿತ್ರೋತ್ಸವದಲ್ಲಿ ಮೈಸೂರಿನ ನಿರ್ದೇಶಕನ ಸಾಕ್ಷಚಿತ್ರಕ್ಕೆ ಮೊದಲ ಬಹುಮಾನ

ಆಮಿರ್​ ಖಾನ್​ ಅವರು 6ನೇ ಸ್ಥಾನ, 7ನೇ ಸ್ಥಾನ ಸುಶಾಂತ್​ ಸಿಂಗ್​ ರಜಪೂತ್​ ಅವರಿಗೆ ದೊರಕಿದೆ. 8ನೇ ಸ್ಥಾನದಲ್ಲಿ ಸಲ್ಮಾನ್​ ಖಾನ್​, 9ನೇ ಸ್ಥಾನದಲ್ಲಿ ಹೃತಿಕ್ ರೋಷನ್​ ಹಾಗೂ 10ನೇ ಸ್ಥಾನದಲ್ಲಿ ಅಕ್ಷಯ್​ ಕುಮಾರ್​ ಇದ್ದಾರೆ. ಈ ಪಟ್ಟಿಯಲ್ಲಿ ಸ್ಯಾಂಡಲ್‌ವುಡ್‌ ನಟ ಯಶ್ ಅವರು 89ನೇ ಸ್ಥಾನದಲ್ಲಿದ್ದಾರೆ.

ದೀಪಿಕಾ ಪಡುಕೋಣೆ ಅವರು ಅನೇಕ ಸೂಪರ್​ ಹಿಟ್​ ಸಿನಿಮಾಗಳನ್ನು ನೀಡಿದ್ದಾರೆ. ಈಗಲೂ ಅವರಿಗೆ ಹೆಚ್ಚಿನ ಬೇಡಿಕೆ ಇದೆ. ಸದ್ಯಕ್ಕೆ ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿ ಇರುವ ಅವರು ಸಿನಿಮಾ ಕೆಲಸಗಳಿಂದ ಕೊಂಚ ಬ್ರೇಕ್​ ಪಡೆದುಕೊಂಡಿದ್ದಾರೆ. ‘ಸಿಂಗಂ ಅಗೇನ್​’, ‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ಅವರು ನಟಿಸಿದ್ದು, ಈ ಸಿನಿಮಾಗಳು ಬಿಡುಗಡೆಯಾಗಬೇಕಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಲಯಾಳಂ ‘ಅಮ್ಮ’ ಸಂಘಟನೆಯಲ್ಲಿ ಬದಲಾವಣೆ ಗಾಳಿ: ಉಪಾಧ್ಯಕ್ಷರಾಗಿ ನಟ ಸಿಜೋಯ್ ವರ್ಗೀಸ್, ನಟಿ ಆಶಾ ಅರವಿಂದ್ ನೇಮಕ

ಸಾಲು ಸಾಲು ವಿವಾದಗಳು ಮತ್ತು ರಾಜೀನಾಮೆಗಳಿಂದ ತೀವ್ರ ಬಿಕ್ಕಟ್ಟು ಎದುರಿಸುತ್ತಿರುವ ಮಲಯಾಳಂ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು...