ಏಲಕ್ಕಿ ಜಾಹೀರಾತು ವಿವಾದ: ಶಾರೂಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್‌ಗೆ FDA ನೋಟಿಸ್

Date:

ಬಾಲಿವುಡ್‌ ನಟ ಶಾರೂಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತ (FDA) ಇಲಾಖೆಯು ನೋಟಿಸ್ ಜಾರಿ ಮಾಡಿದೆ. ‘ವಿಮಲ್ ಏಲಕ್ಕಿ’ ಬ್ರಾಂಡ್‌ನ ಜಾಹೀರಾತಿನಲ್ಲಿ ನಟಿಸಿರುವುದಕ್ಕೆ ಸಂಬಂಧಿಸಿದಂತೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ.

- Advertisement -

ಆಹಾರ ಭದ್ರತೆ ಮತ್ತು ಗುಣಮಟ್ಟ ಕಾಯ್ದೆ (FSS Act)-2006ರ ನಿಯಮಗಳನ್ನು ಈ ಜಾಹೀರಾತು ಉಲ್ಲಂಘಿಸಿದೆ ಎಂದು FDA ಆರೋಪಿಸಿದೆ. ಮಹಾರಾಷ್ಟ್ರ ರಾಜ್ಯದಲ್ಲಿ ಪಾನ್ ಮಸಾಲಾ ಉತ್ಪಾದನೆ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ. ಆದರೆ, ಈ ಏಲಕ್ಕಿ ಜಾಹೀರಾತು ಪರೋಕ್ಷವಾಗಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನವನ್ನೇ ಪ್ರಚಾರ ಮಾಡುವಂತಿದೆ ಎಂದು ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ವಿವಿಧ ಮಾಧ್ಯಮ ಮತ್ತು ಡಿಜಿಟಲ್ ವೇದಿಕೆಗಳಲ್ಲಿ ವ್ಯಾಪಕವಾಗಿ ಬಿತ್ತರವಾಗುತ್ತಿರುವ ಈ ಪ್ರಚಾರ ಕಾರ್ಯಕ್ರಮದಲ್ಲಿ ನಟರ ಪಾತ್ರದ ಕುರಿತು ವಿವರಣೆ ನೀಡುವಂತೆ FDA ನೋಟಿಸ್‌ನಲ್ಲಿ ಸೂಚಿಸಲಾಗಿದೆ. ತಂಬಾಕು ಮತ್ತು ಪಾನ್ ಮಸಾಲಾ ಉತ್ಪನ್ನಗಳ ಅಕ್ರಮ ಮಾರಾಟ ಮತ್ತು ಪ್ರಚಾರದ ವಿರುದ್ಧ ಕೈಗೊಂಡಿರುವ ಕಠಿಣ ಕ್ರಮಗಳ ಭಾಗವಾಗಿ ಈ ನೋಟಿಸ್ ನೀಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KPSC ನೇಮಕಾತಿ ಹಗರಣ: SIT ರಚನೆಗೆ ಸುಪ್ರೀಂ ತಡೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌: ಯಾಕೀ ವಿವಾದ?

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ....

ನಾಳೆ ‘ಕೊಂದವರು ಯಾರು?’ ರಾಷ್ಟ್ರೀಯ ವಿಚಾರ ಸಂಕಿರಣ: ಪಿತೃಪ್ರಧಾನತೆ, ಹೊಣೆಗಾರಿಕೆ ಕುರಿತು ಚರ್ಚೆಗೆ ವೇದಿಕೆ

ಕರ್ನಾಟಕದ ‘ನಾವೆದ್ದು ನಿಲ್ಲದಿದ್ದರೆ' ಸಂಘಟನೆಯು ಆರಂಭಿಸಿರುವ 'ಕೊಂದವರು ಯಾರು? Who Killed...