ಚೆಕ್‌ ಬೌನ್ಸ್ ಪ್ರಕರಣ | ನಿರ್ದೇಶಕ ರಾಮ್ ಗೋಪಾಲ್ ವರ್ಮಾಗೆ ಮೂರು ತಿಂಗಳು ಜೈಲು ಶಿಕ್ಷೆ

Date:

ಹಳೆಯ ಚೆಕ್‌ ಬೌನ್ಸ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸಿನಿಮಾ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರಿಗೆ ಮೂರು ತಿಂಗಳು ಜೈಲು ಶಿಕ್ಷೆಯನ್ನು ವಿಧಿಸಲಾಗಿದೆ. ಜನವರಿ 23ರಂದು ಮುಂಬೈ ಕೋರ್ಟ್ ಈ ತೀರ್ಪು ಪ್ರಕಟಿಸಿದೆ.

- Advertisement -

ಇನ್ನು ಕೋರ್ಟ್‌ನಲ್ಲಿ ಹಾಜರಿಲ್ಲದ ಕಾರಣ ರಾಮ್‌ ಗೋಪಾಲ್ ವರ್ಮಾ ಅವರ ವಿರುದ್ಧ ಜಾಮೀನು ರಹಿತ ವಾರೆಂಟ್ ಅನ್ನು ಕೂಡಾ ಮುಂಬೈ ಕೋರ್ಟ್ ಜಾರಿ ಮಾಡಿದೆ ಎಂದು ವರದಿ ಉಲ್ಲೇಖಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇದನ್ನು ಓದಿದ್ದೀರಾ? ‘ವ್ಯೂಹಂ’ ಸಿನಿಮಾ ವಿವಾದ | ನಿರ್ದೇಶಕ ವರ್ಮಾ ತಲೆಗೆ 1 ಕೋಟಿ ಘೋಷಿಸಿದ್ದ ಟಿಡಿಪಿ ಮುಖಂಡನ ವಿರುದ್ಧ ದೂರು

ಮೂರು ತಿಂಗಳು ಜೈಲು ಶಿಕ್ಷೆ ಮಾತ್ರವಲ್ಲದೆ ರಾಮ್ ಗೋಪಾಲ್ ಅವರು ದೂರುದಾರರಿಗೆ 3.72 ಲಕ್ಷ ರೂಪಾಯಿ ಪಾವತಿಸುವಂತೆ ಕೋರ್ಟ್ ಆದೇಶಿಸಿದೆ. ಮೂರು ತಿಂಗಳ ಒಳಗಾಗಿ ಈ ಮೊತ್ತವನ್ನು ಪಾವತಿಸುವಂತೆ ಸೂಚಿಸಲಾಗಿದೆ.

ರಾಮ್‌ ಗೋಪಾಲ್ ವರ್ಮಾ ಅವರು ಮೂರು ತಿಂಗಳ ಒಳಗಾಗಿ 3.72 ಲಕ್ಷ ರೂಪಾಯಿಯನ್ನು ದೂರುದಾರರಿಗೆ ಪಾವತಿಸದಿದ್ದರೆ ಹೆಚ್ಚುವರಿ ಮೂರು ತಿಂಗಳುಗಳ ಕಾಲ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ.

ಏನಿದು ಚೆಕ್ ಬೌನ್ಸ್ ಪ್ರಕರಣ?

2018ರಲ್ಲಿ ದಾಖಲಾದ ಚೆಕ್ ಬೌನ್ಸ್ ಪ್ರಕರಣ ಇದಾಗಿದೆ. ಮಹೇಶ್ಚಂದ್ರ ಮಿಶ್ರಾ ಎಂಬವರ ಸಂಸ್ಥೆಯು ರಾಮ್‌ ಗೋಪಾಲ್ ಅವರ ಸಂಸ್ಥೆ ನೀಡಿದ ಚೆಕ್ ಬೌನ್ಸ್ ಆಗಿದೆ ಎಂದು ಆರೋಪಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ 2022ರಲ್ಲಿ ನಿರ್ದೇಶಕರಿಗೆ ಜಾಮೀನು ಲಭಿಸಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಲಯಾಳಂ ‘ಅಮ್ಮ’ ಸಂಘಟನೆಯಲ್ಲಿ ಬದಲಾವಣೆ ಗಾಳಿ: ಉಪಾಧ್ಯಕ್ಷರಾಗಿ ನಟ ಸಿಜೋಯ್ ವರ್ಗೀಸ್, ನಟಿ ಆಶಾ ಅರವಿಂದ್ ನೇಮಕ

ಸಾಲು ಸಾಲು ವಿವಾದಗಳು ಮತ್ತು ರಾಜೀನಾಮೆಗಳಿಂದ ತೀವ್ರ ಬಿಕ್ಕಟ್ಟು ಎದುರಿಸುತ್ತಿರುವ ಮಲಯಾಳಂ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು...