ಬಾಲಿವುಡ್ ನಟ ರಣವೀರ್ ಸಿಂಗ್ ವಿರುದ್ಧ ಬೆಂಗಳೂರಿನಲ್ಲಿ ಎಫ್ಐಆರ್ ದಾಖಲು

Date:

ತುಳುನಾಡಿನ ದೈವಕ್ಕೆ ಅಪಮಾನ ಮಾಡಿದ ಆರೋಪದ ಮೇಲೆ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

- Advertisement -

ನಟನ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಕೋರಿ ವಕೀಲ ಪ್ರಶಾಂತ್ ಮೆಥಲ್ ಎಂಬುವವರು ಡಿ.3ರಂದು ದೂರು ನೀಡಿದ್ದರು. ದೂರು ಆಧರಿಸಿ ಪೊಲೀಸರು ಎನ್‌ಸಿಆರ್ ದಾಖಲಿಸಿಕೊಂಡಿದ್ದರು. ಈಗ ನ್ಯಾಯಾಲಯದ ಸೂಚನೆಯ ಮೇರೆಗೆ ಎಫ್‌ಐಆರ್ ದಾಖಲು ಮಾಡಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ರಣವೀರ್ ಸಿಂಗ್ ಅವರು ಹಿಂದೂಗಳು ಹಾಗೂ ಕರ್ನಾಟಕದ ತುಳು ಭಾಷಿಕರ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಯಿಂದ ನೋವು ಉಂಟಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮನೆಮುರುಕ ಮಹಾ‘ನಾಯಕ’ ಮೊದಲಿಗನಲ್ಲ, ಕಡೆಯವನೂ ಆಗಿರುವುದಿಲ್ಲ!

2025ರ ನವೆಂಬರ್‌ನಲ್ಲಿ ಗೋವಾದಲ್ಲಿ ಇಂಟರ್‌ ನ್ಯಾಷನಲ್‌ ಫಿಲ್ಮ್‌ಫೆಸ್ಟಿವಲ್‌ ನಡೆದಿತ್ತು. ಈ ವೇಳೆ ರಿಷಬ್‌ ಶೆಟ್ಟಿ ನಟನೆಯನ್ನ ಹೊಗಳಲು ಮುಂದಾಗಿ ಬಾಲಿವುಡ್‌ ನಟ ಕಾಂತಾರ ಚಿತ್ರದ ದೈವವನ್ನು ‘ಹೆಣ್ಣು ದೆವ್ವ’ ಎಂದು ಹೇಳಿ ಟೀಕೆಗೆ ಗುರಿಯಾಗಿದ್ದರು.

ರಿಷಬ್ ಅವರ ಕಾಂತಾರ ಸಿನಿಮಾವನ್ನ ಥಿಯೇಟರ್‌ನಲ್ಲಿ ನಾನು ನೋಡಿದೆ. ಅದ್ಭುತವಾಗಿತ್ತು ನಿಮ್ಮ ನಟನೆ. ಅದರಲ್ಲೂ ಹೆಣ್ಣು ದೆವ್ವ ನಿಮ್ಮ ಮೈಸೇರುವ ದೃಶ್ಯವಂತೂ ಅತ್ಯದ್ಭುತವಾಗಿತ್ತು. ಆ ದೃಶ್ಯದಲ್ಲಿ ನಿಮ್ಮ ನಟನೆ ಹಾಗೂ ನಿಮ್ಮ ನೋಟ ಮಜವಾಗಿತ್ತು ಅಂತ ರಣವೀರ್‌ ಸಿಂಗ್‌ ಅನುಕರಣೆ ಮಾಡಿದ್ದರು. ರಣವೀರ್‌ ಮಾಡಿದ ಅಪಹಾಸ್ಯಕ್ಕೆ ದೈವಾರಾಧಕರು ಆಕ್ರೋಶ ಹೊರಹಾಕಿದ್ದರು. ಆ ಬಳಿಕ ರಣವೀರ್‌ ಸಿಂಗ್‌ ಕ್ಷಮೆ ಕೋರಿದ್ದರು

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿವಾದ: ಕುಂದಾಪುರದ ಲೇಖಕನ ಕೃತಿಗೆ ದೊರೆತ ಪ್ರಶಸ್ತಿಯ ಹಿಂದೆ ವಂಚನೆ, ಲಾಬಿ ಶಂಕೆ

ಕುಂದಾಪುರ ಮೂಲದ ಲೇಖಕ ಪ್ರದೀಪ್ ಕೆಂಚನೂರು ಅವರ ‘ನಾನಿರುವುದೆ ನಿಮಗಾಗಿ ನಾಡಿರುವುದೆ...

ರಜನಿ, ಶಿವಣ್ಣ ಚಿತ್ರಗಳಾದ ​ ‘ಜೈಲರ್-2’, ‘ಬೇಲ್’ ಆನ್‌ಲೈನ್ ಪೈರಸಿಗೆ ಮದ್ರಾಸ್ ಹೈಕೋರ್ಟ್ ತಡೆ

ರಜಿನಿಕಾಂತ್ ಅಭಿನಯದ 'ಜೈಲರ್-2' ಹಾಗೂ ಶಿವರಾಜ್‌ಕುಮಾರ್ ನಟನೆಯ 'ಬೇಲ್' ಚಿತ್ರಗಳನ್ನು ವೆಬ್‌ಸೈಟ್‌ಗಳು...

ಪಾತ್ರಕ್ಕಾಗಿ 14 ಕೆ.ಜಿ. ತೂಕ ಹೆಚ್ಚಿಸಿಕೊಂಡ ನಿಮಿಷಾ ಸಜಯನ್: ಅಭಿನಯವನ್ನೇ ಉಸಿರಾಗಿಸಿಕೊಂಡ ಅಪರೂಪದ ಕಲಾವಿದೆ

ಭಾರತೀಯ ಚಿತ್ರರಂಗದಲ್ಲಿ ನಾಯಕಿಯೊಬ್ಬಳು ಯಶಸ್ವಿಯಾಗಬೇಕಾದರೆ ಹೇಗಿರಬೇಕು ಎಂಬುದಕ್ಕೆ ಬಹುಕಾಲದಿಂದ ಕೆಲವು ಅಲಿಖಿತ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ...