ಬೆ. ಗ್ರಾಮಾಂತರ | ನಟಿ ಲೀಲಾವತಿ ಕನಸಿನ ಪಶು ಆಸ್ಪತ್ರೆ ಉದ್ಘಾಟನೆ

Date:

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಕನಸಿದ ಪಶು ಆಸ್ಪತ್ರೆ ನೆಲಮಂಗಲದ ಸೋಲದೇವನಹಳ್ಳಿಯಲ್ಲಿ ನಿರ್ಮಾಣವಾಗಿದೆ. ಆಸ್ಪತ್ರೆಯಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಉದ್ಘಾಟಿಸಿದ್ದಾರೆ.

- Advertisement -

ಲೀಲಾವತಿ ಅವರು ವಯೋಸಹಜ ಅನಾರೋಗ್ಯಕ್ಕೆ ತುತ್ತಾಗಿದ್ದು, ಹಾಸಿಗೆ ಹಿಡಿದಿದ್ದಾರೆ. ಅವರು ತಾವು ವಾಸಿಸುತ್ತಿರುವ ಸೋಲದೇವನಹಳ್ಳಿಯಲ್ಲಿ ಪಶು ಆಸ್ಪತ್ರೆ ನಿರ್ಮಾಣಕ್ಕೆ ಅಡಿಗಲ್ಲು ಇಟ್ಟಿದ್ದರು. ಇದೀಗ ಆಸ್ಪತ್ರೆ ಕಾಮಗಾರಿ ಪೂರ್ಣಗೊಂಡಿದ್ದು, ಮಂಗಳವಾರ ಉದ್ಘಾಟನೆಗೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ ಶಿವಕುಮಾರ್, “ಕೆಲ ದಿನಗಳ ಹಿಂದೆ ನಟಿ ಲೀಲಾವತಿ ಮತ್ತು ಅವರ ಮಗ ವಿನೋದ್ ರಾಜ್ ನಮ್ಮ ಮನೆಗೆ ಭೇಟಿ ನೀಡಿದ್ದರು. ಪಶು ಆಸ್ಪತ್ರೆ ನಿರ್ಮಾಣ ಮಾಡಿದ್ದೀವಿ. ಉದ್ಘಾಟನೆಗೆ ಬನ್ನಿ ಎಂದಿದ್ದರು. ಅವರಿಬ್ಬರೂ ಒಂದು ದೊಡ್ಡ ಸಂದೇಶ ಕೊಟ್ಟಿದ್ದಾರೆ. ಎಷ್ಟೇ ದುಡ್ಡಿದ್ದರೂ ಅವರಿಗೆ ಇರುವ ಮನಸ್ಸು ಯಾರಿಗೂ ಬರಲ್ಲ” ಎಂದಿದ್ದಾರೆ.

“ಲೀಲಾವತಿ ಅವರು ಬಹಳ ಶ್ರೀಮಂತರಲ್ಲ. ಆದರೆ, ಸಮಾಜಕ್ಕೆ ಕೊಡುಗೆ ಕೊಡಬೇಕೆಂಬ ವಿಚಾರದಲ್ಲಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಕಲಾವಿದರಿಗೆ ಪೆನ್ಶನ್ ಕೊಡಿ ಎಂಬ ಬೇಡಿಕೆಯನ್ನು ವಿನೋದ್ ಕೊಟ್ಟಿದ್ದಾರೆ. ಅದನ್ನು ಈಡೇರಿಸುವ ಪ್ರಯತ್ನ ಮಾಡುತ್ತೇವೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ ಜಿಲ್ಲಾ ಹಂಚು ಕಾರ್ಮಿಕರ ಸಂಘದ 26 ನೇ ವಾರ್ಷಿಕ ಮಹಾಸಭೆ

ಸರ್ಕಾರ ಕಾರ್ಮಿಕರ ಇಎಸ್ಐ ಸಮಸ್ಯೆ ಬಗೆಹರಿಸಬೇಕು ಶಾಶ್ವತ ಪರಿಹಾರಕ್ಕೆ ಕುಂದಾಪುರದಲ್ಲಿ ಸರ್ಕಾರ...

ಉಡುಪಿ ಜಿಲ್ಲೆಯಲ್ಲಿ ಜಲಕ್ಷಾಮದ ಆತಂಕ: 123 ಗ್ರಾಮಗಳಿಗೆ ಕುಡಿಯುವ ನೀರಿನ ಸಮಸ್ಯೆ ಸಾಧ್ಯತೆ

ಎಲ್‌ ನಿನೊ ಪ್ರಭಾವ, ಮಳೆಯ ಕೊರತೆ ಹಾಗೂ ಹೆಚ್ಚುತ್ತಿರುವ ಬಿಸಿಲಿನ ತಾಪದಿಂದ...

ಶೃಂಗೇರಿ  | ಎಂದಿನಂತೆ ವಾರದ ಸಂತೆ ನಡೆಸಲಾಗುತ್ತದೆ 

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಶಾರದ ನಗರದಲ್ಲಿ ವಾರದ ಸಂತೆ ಮಾಡಲು...

ಸೌಹಾರ್ದತೆ, ಒಗ್ಗಟ್ಟು ಬೆಳೆಸುವಲ್ಲಿ ಸಮುದಾಯ ಭವನಗಳ ಪಾತ್ರ ಮಹತ್ವದ್ದು: ವಂ|ಸ್ಟೀಫನ್ ಡಿಸೋಜಾ

ಸಮುದಾಯ ಭವನಗಳು ಸಮಾಜದಲ್ಲಿ ಸೌಹಾರ್ದತೆ, ಒಗ್ಗಟ್ಟು ಮತ್ತು ಸಾಮರಸ್ಯವನ್ನು ಬೆಳೆಸುವಲ್ಲಿ ಪ್ರಮುಖ...