ಚಿತ್ರರಂಗದ ತೀರ್ಪುಗಾರರ ಮಂಡಳಿಯಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಿಸಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Date:

ಚಿತ್ರರಂಗದ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಬೇಕು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ. ಚಲನಚಿತ್ರ ತೀರ್ಪುಗಾರರ ಮಂಡಳಿಯಲ್ಲಿ (ಜೂರಿ) ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ನೀಡುವಂತೆ ಕರೆ ನೀಡಿದ್ದಾರೆ.

- Advertisement -

ಗುಜರಾತಿನ ಕೆವಡಿಯಾದಲ್ಲಿ ನಡೆದ ‘ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ’ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಚಲನಚಿತ್ರ ನಿರ್ಮಾಣಕ್ಕೆ ಕೊಡುಗೆ ನೀಡುವ ಪ್ರತಿಯೊಬ್ಬ ವ್ಯಕ್ತಿಯ ಶ್ರಮವನ್ನು ಗೌರವಿಸಬೇಕು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ:...

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

“ಚಲನಚಿತ್ರವು ಕೇವಲ ತೆರೆಯ ಮೇಲೆ ಕಾಣಿಸುವ ಕಲಾವಿದರ ಅಭಿನಯದಿಂದಷ್ಟೇ ಸಿದ್ಧವಾಗುವುದಿಲ್ಲ. ಅದರ ಹಿಂದೆ ಅಸಂಖ್ಯಾತ ತಂತ್ರಜ್ಞರು ಮತ್ತು ಕಾರ್ಮಿಕರ ಕೊಡುಗೆಯಿರುತ್ತದೆ. ಸಿನಿಮಾ ನಿರ್ಮಾಣದಲ್ಲಿ ತೊಡಗಿಸಿಕೊಳ್ಳುವ ಸಂಪೂರ್ಣ ತಂಡದ ಪ್ರತಿಯೊಬ್ಬ ಸದಸ್ಯರ ಬಗ್ಗೆ ಗೌರವ, ಸಂವೇದನಾಶೀಲತೆ ಹಾಗೂ ಸನ್ಮಾನದ ಭಾವನೆ ಇರಬೇಕು” ಎಂದರು.

“ಚಿತ್ರರಂಗದಲ್ಲಿ ನಿರ್ಧಾರ ತೆಗೆದುಕೊಳ್ಳುವ ಉನ್ನತ ಸಮಿತಿಗಳಲ್ಲಿ ಮತ್ತು ತೀರ್ಪುಗಾರರ ಮಂಡಳಿಯಲ್ಲಿ ಮಹಿಳೆಯರಿಗೆ ಹೆಚ್ಚಿನ ಅವಕಾಶ ಸಿಗಬೇಕು” ಎಂದು ಹೇಳಿದರು.

Advertisements

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಡಿಶಾದಲ್ಲೂ ಸಿಜೆಪಿ ‘ಸ್ಕೂಲ್ ಟೀಕ್ ಕರೋ’ ಅಭಿಯಾನ: ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ತನ್ನ 'ಸ್ಕೂಲ್ ಟೀಕ್ ಕರೋ' (ಶಾಲೆ ಸರಿಪಡಿಸಿ)...

ಮುದ್ದೇಬಿಹಾಳ | ಪ್ರತಿಯೊಬ್ಬರೂ ಮಾನವೀಯ ಮೌಲ್ಯ ಅಳವಡಿಸಿಕೊಳ್ಳುವುದು ಸೂಕ್ತ: ಅಕ್ಬರ್ ಅಲಿ ಉಡುಪಿ

ಜಾತಿ, ಪಂಗಡಗಳ ಎಲ್ಲೆಗಳನ್ನು ಮೀರಿ ಮಾನವೀಯತೆ, ಪ್ರೀತಿ, ತ್ಯಾಗ ಹಾಗೂ ಸಮಾನತೆಯ...