ಕಂಗನಾ ರಣಾವತ್ ಅಭಿನಯದ ‘ಎಮರ್ಜೆನ್ಸಿ’ ಜನವರಿ 17ರಂದು ತೆರೆಗೆ

Date:

ಸಾಕಷ್ಟು ವಿವಾದಗಳ ಬಳಿಕ ನಟಿ-ಬಿಜೆಪಿ ಸಂಸದೆ ಕಂಗನಾ ರಣಾವತ್ ನಟನೆಯ ‘ಎಮರ್ಜೆನ್ಸಿ’ ಸಿನಿಮಾ ತೆರೆ ಕಾಣುವ ಭಾಗ್ಯವನ್ನು ಕಂಡಿದೆ. ಮುಂದಿನ ವರ್ಷದ ಜನವರಿ 17ರಂದು ಎಮರ್ಜೆನ್ಸಿ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಕಂಗನಾ ರಣಾವತ್ ಘೋಷಿಸಿದ್ದಾರೆ.

- Advertisement -

ಈ ಹಿಂದೆ ಸೆಪ್ಟೆಂಬರ್ 6ರಂದು ಸಿನಿಮಾ ಬಿಡುಗಡೆಯಾಗಬೇಕಿತ್ತು. ಆದರೆ ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್‌ನಿಂದ (ಸಿಬಿಎಫ್‌ಸಿ) ಸೆನ್ಸಾರ್ ಪ್ರಮಾಣಪತ್ರ ಲಭಿಸಿದ ಕಾರಣ ಬಿಡುಗಡೆ ವಿಳಂಬವಾಗಿದೆ. ಹಲವು ವಿವಾದಗಳ ಬಳಿಕ ಕಳೆದ ತಿಂಗಳು ಸಿಬಿಎಫ್‌ಸಿ ಎಮರ್ಜೆನ್ಸಿ ಸಿನಿಮಾಕ್ಕೆ ಪ್ರಮಾಣಪತ್ರ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಸಿನಿಮಾದಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪಾತ್ರವನ್ನು ನಿರ್ವಹಿಸುತ್ತಿರುವ ಕಂಗನಾ ರಣಾವತ್ ತಮ್ಮ ಅಧಿಕೃತ ಎಕ್ಸ್ ಪೇಜ್‌ನಲ್ಲಿ ಚಿತ್ರದ ಬಿಡುಗಡೆಯ ದಿನಾಂಕದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಸಿನಿಮಾವನ್ನು ಸಹನಿರ್ದೇಶನ, ಸಹನಿರ್ಮಾಣ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ಕಂಗನಾ ರಣಾವತ್ ನಟನೆಯ ‘ಎಮರ್ಜೆನ್ಸಿ’ ಸಿನಿಮಾಗೆ ಸೆನ್ಸಾರ್ ಮಂಡಳಿ ಅನುಮೋದನೆ; ಶೀಘ್ರ ಬಿಡುಗಡೆ

“2025ರ ಜನವರಿ 17ರಂದು ರಾಷ್ಟ್ರದ ಅತ್ಯಂತ ಶಕ್ತಿಶಾಲಿ ಮಹಿಳೆಯ ಮಹಾಕಾವ್ಯ ಮತ್ತು ಭಾರತವನ್ನು ಬದಲಾಯಿಸಿದ ಕ್ಷಣದ ಸಿನಿಮಾ ಎಮರ್ಜೆನ್ಸಿ ಚಿತ್ರಮಂದಿರಗಳಲ್ಲಿ ಮಾತ್ರ ತೆರೆಕಾಣಲಿದೆ” ಎಂದು ತಿಳಿಸಿದ್ದಾರೆ.

ಎಮರ್ಜೆನ್ಸಿ ಸಿನಿಮಾವು ಸಿಖ್ ಸಮುದಾಯವನ್ನು ಕೆಟ್ಟದಾಗಿ, ತಪ್ಪಾಗಿ ತೋರಿಸಲಾಗಿದೆ ಎಂದು ಶಿರೋಮಣಿ ಅಕಾಲಿ ದಳ ಸೇರಿದಂತೆ ಸಿಖ್ ಸಂಘಟನೆಗಳು ಆರೋಪಿಸಿದ್ದವು. ಈ ಕಾರಣದಿಂದಾಗಿ ಸಿಬಿಎಫ್‌ಸಿ ಪ್ರಮಾಣಪತ್ರವನ್ನು ಸ್ಥಗಿತಗೊಳಿಸಿತ್ತು.

ಎಮರ್ಜೆನ್ಸಿ 1975ರಿಂದ 1977ರವರೆಗೆ 21 ತಿಂಗಳ ಕಾಲ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು ಹೇರಿದ ತುರ್ತು ಪರಿಸ್ಥಿತಿ ಮತ್ತು ಅದರ ನಂತರದ ಪರಿಣಾಮಗಳನ್ನು ವಿವರಿಸುವ ಸಿನಿಮಾವಾಗಿದೆ. ಝೀ ಸ್ಟುಡಿಯೋಸ್ ಮತ್ತು ಮಣಿಕರ್ಣಿಕಾ ಫಿಲ್ಮ್ಸ್ ನಿರ್ಮಿಸಿದ ಈ ಚಿತ್ರದಲ್ಲಿ ಅನುಪಮ್ ಖೇರ್, ಶ್ರೇಯಸ್ ತಲ್ಪಾಡೆ, ಮಹಿಮಾ ಚೌಧರಿ, ಮಿಲಿಂದ್ ಸೋಮನ್ ಮೊದಲಾದವರು ನಟಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೇಣುಕಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ವಿಚಾರಣೆಗೆ ದರ್ಶನ್‌ ಪರ ವಕೀಲರ ಆಕ್ಷೇಪ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ, 'ಮಾಫಿ ಸಾಕ್ಷಿ'ಯ...

ಪುರುಷರಿಗೂ ‘ಪೀರಿಯಡ್ಸ್’ ಬರಬೇಕು; ಗಂಡಸರಿಗೆ ‘ಮುಟ್ಟಾಗಿದ್ದರೆ’ ಕೆಲಸದ ನಿಯಮಗಳೇ ಬದಲಾಗುತ್ತಿದ್ದವು: ನಟಿ ಶೃತಿ ಹಾಸನ್

ಪುರುಷರಿಗೂ ಪೀರಿಯಡ್ಸ್ ಬರುವಂತಾಗಿದ್ದರೆ ಪರಿಸ್ಥಿತಿ ತೀರಾ ಭಿನ್ನವಾಗಿರುತ್ತಿತ್ತು. ಉದ್ಯೋಗ ಒಪ್ಪಂದಗಳಲ್ಲಿ 'ಋತುಚಕ್ರದ...

ಆಸ್ಕರ್ 2026: ಅತ್ಯುತ್ತಮ ಅಂತಾರಾಷ್ಟ್ರೀಯ ಸಿನಿಮಾ ವಿಭಾಗಕ್ಕೆ ಮರಾಠಿಯ ‘ಗೋಂಧಳ್’ ಆಯ್ಕೆ

2026ರಲ್ಲಿ ನಡೆಯಲಿರುವ 99ನೇ ಸಾಲಿನ ಪ್ರತಿಷ್ಠಿತ ಅಕಾಡೆಮಿ ಪ್ರಶಸ್ತಿಯ (ಆಸ್ಕರ್) 'ಅತ್ಯುತ್ತಮ...

‘ವೆಟ್ಟುವಂ’ | ಪಾ ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ!

ನಿರ್ದೇಶಕ ಪಾ ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್...